Showing 20 of 841 posts • Page 30 of 43
ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿನೋದ್ ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ನಿರ್ದೇಶನ ಮಾಡಿದ್ದರು.
ನಾದಬ್ರಹ್ಮ ಎಂದೇ ಖ್ಯಾತಿ ಪಡೆದಿರುವ ಹಂಸಲೇಖ ಅವರು ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಾಡುಗಳನ್ನು ನೀಡಿದ್ದಾರೆ. ಅವರ ಹಾಡುಗಳು ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.
ಬಳ್ಳಾರಿ ಭಾಗದ ಕನ್ನಡ ಭಾಷೆಯ ಸೊಗಡು ಹೊಂದಿರುವ ಕನ್ನಡದ ’ಕುಬುಸʼ ಸಿನಿಮಾ ಜು.26ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಎಕ್ತಾ ಕಪೂರ್ ಇದೀಗ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ನಟಿ ನತಾಶಾ ಸ್ಟಾಂಕೋವಿಕ್ ಇಬ್ಬರು ಡಿವೋರ್ಸ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಖುದ್ದು ಹಾರ್ದಿಕ್ ಪಾಂಡ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.
ಬಾಲಿವುಡ್ ಹಾಟ್ ಬೆಡಗಿ ಜಾನ್ವಿ ಕಪೂರ್ ದಿಢೀರ್ ಮುಂಬೈನ ಆಸ್ಪತ್ರೆಗೆ ಬಾಲಿವುಡ್ ನಟಿ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ನಟಿಗೆ ಫುಡ್ ಪಾಯಿಸನ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರಂತೆ.
ಚಂದನ್ ಶೆಟ್ಟಿ ತನ್ನ ಸಿನಿ ಕರಿಯರ್ ಬಗ್ಗೆ ಮಹತ್ವದ ಅಪ್ಡೇಟ್ ಒಂದು ನೀಡಿದ್ದು, ಹೊಸ ಹೆಜ್ಜೆ ಇಡುತ್ತಿರುವುದಾಗಿ ಹೇಳಿದ್ದಾರೆ.
ಖ್ಯಾತ ನಟಿ ಊರ್ವಶಿ ರೌಟೆಲ್ಲಾ ಪ್ರಚಾರಕ್ಕಾಗಿ ತಮ್ಮ ಸ್ವತಃ ಖಾಸಗಿ ವಿಡಿಯೋವನ್ನೇ ಹಂಚಿಕೊಂಡಿದ್ದಾರೆ. ವಿಡಿಯೋನಲ್ಲಿ ಊರ್ವಶಿ ರೌಟೆಲ್ಲಾ ಬಾತ್ರೂಂನಲ್ಲಿ ವಿವಸ್ತ್ರಗೊಂಡಿದ್ದಾರೆ.
ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾದ ಸೆಟ್ನಲ್ಲಿ ಅವಘಡ ಸಂಭವಿಸಿದೆ. ಚಿತ್ರೀಕರಣದ ವೇಳೆ ಸ್ಟಂಟ್ಮ್ಯಾನ್ ಸಾವನ್ನಪ್ಪಿದ ಘಟನೆ ನಡೆದಿದೆ. ಎಝುಮಲೈ ಎಂಬ ಸ್ಟಂಟ್ಮ್ಯಾನ್
ಮಾಲಿವುಡ್ ಚಿತ್ರರಂಗದ ಮ್ಯೂಸಿಕ್ ಡೈರೆಕ್ಟರ್ ಒಬ್ಬರು ಖ್ಯಾತ ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರ ಆಕ್ರೋಶಕ್ಕೆ ಕಾರಣವಾಗಿದೆ.
ತಮಿಳು ನಟ ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾ ಸೆಟ್ನಲ್ಲಿ ಅವಘಡ ನಡೆದಿದ್ದು, ಆ್ಯಕ್ಷನ್ ದೃಶ್ಯ ಚಿತ್ರೀಕರಿಸುವಾಗ 20 ಅಡಿ ಎತ್ತರದಿಂದ ಬಿದ್ದು ಸ್ಟಂಟ್ ಮ್ಯಾನ್ ಸಾವನ್ನಪ್ಪಿದ್ದಾರೆ.
ಬಾಲಿವುಡ್ ನಟ ವಿಕ್ಕಿ ಕೌಶಲ್, ತೃಪ್ತಿ ದಿಮ್ರಿ, ಆಮಿ ವಿರ್ಕ್ ನಟನೆಯ ‘ಬ್ಯಾಡ್ ನ್ಯೂಸ್’ ಸಿನಿಮಾ ಇದೇ ಜು.19ರಂದು ಬಿಡುಗಡೆಯಾಗಲಿದೆ. ಚಿತ್ರದ 27 ಸೆಕೆಂಡ್ಗಳ ಕಿಸ್ಸಿಂಗ್ ದೃಶ್ಯಕ್ಕೆ ಸೆನ್ಸಾರ್ ಬೋರ್ಡ್ ಕತ್ತರಿ ಹಾಕಿದೆ.
ನಿರೂಪಕಿ ಅಪರ್ಣಾ ನಿಧನ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ. ಇದರ ನಡುವೆ ಅಪರ್ಣಾ ನೆನೆದು ಪತಿ ಕವನ ಬರೆದಿದ್ದಾರೆ.
ಅಮೆರಿಕದ ನಟಿ ಕಿಮ್ ಕರ್ದಾಶಿಯಾನ್ ಅವರು ಯಾವಾಗಲೂ ಹಾಟ್ ಆಗಿ ಕಾಣಿಸಿಕೊಳ್ಳುತ್ತಾರೆ.ಇತ್ತೀಚೆಗೆ ಅವರು ಗಣೇಶ ವಿಗ್ರಹದ ಮೇಲೆ ಕೈಇಟ್ಟು ಫೋಟೋಶೂಟ್ ಮಾಡಿಸಿದ್ದಾರೆ.
ಕನ್ನಡದ ಸಿನಿಮಾ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ನಟಿ ಸುಚಿತ್ರ ಇತ್ತೀಚೆಗೆ ಜರ್ಮನಿ ರಾಜಧಾನಿ ಬರ್ಲಿನ್ನಲ್ಲಿ ಬೆತ್ತಲೆ ಪಾರ್ಟಿಗೆ ಹೋಗಿದ್ದರಂತೆ. ಆ ಪಾರ್ಟಿಯ ಅನುಭವವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ʻಮ್ಯಾಕ್ಸ್ʼ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಆ್ಯಕ್ಷನ್ ಚಿತ್ರದಲ್ಲಿ ಕಿಚ್ಚ ಸುದೀಪ್ ಮತ್ತೊಮ್ಮೆ ಮಾಸ್ ಅವತಾರದಲ್ಲಿ ಮಿಂಚಿದ್ದಾರೆ.
ಮಾದಕ ವಸ್ತು ಪ್ರಕರಣದಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅಮನ್ ಪ್ರೀತ್ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ವಿಧಾನಸೌಧದ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪನೆಗೆ ನಟ ಚೇತನ್ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ 25 ಅಡಿಯ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಿರುವುದು ಕನ್ನಡ ಪರ ಅಲ್ಲ, ಮೌಢ್ಯದ ಪರʼ ಎಂದಿದ್ದಾರೆ.
ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಇಂದು ಬಾರಿ ‘ಕಿರಿಕ್ ಪಾರ್ಟಿ’ ಸಿನಿಮಾ ‘ಕಾಪಿರೈಟ್’ ವಿಚಾರವಾಗಿ ವಿವಾದಕ್ಕೂ ಗ್ರಾಸವಾಗಿತ್ತು.
ಜೀ ಕನ್ನಡದಲ್ಲಿ ಮೂಡಿಬರುತ್ತಿದ್ದ ರಿಯಾಟಿ ಶೋ ಮಹಾನಟಿ ಗ್ರ್ಯಾಂಡ್ ಫಿನಾಲೆಯ ದಿನ ಐದು ಫೈನಲಿಸ್ಟ್ಗಳು ವೇದಿಕೆಗೆ ತಲುಪಿದ್ದರು. ಇದೀಗ ಮೂರುವರೆ ತಿಂಗಳಿಂದ ಎಲ್ಲರನ್ನು ರಂಜಿಸಿದ ಈ ಶೋ ಕೊನೆಗೊಂಡಿದೆ.