Showing 20 of 841 posts • Page 31 of 43
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ದಂಪತಿ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು
ಮಾಲಿವುಡ್ ನಲ್ಲಿಈ ವರ್ಷ ಅತೀ ಹೆಚ್ಚು ಗಳಿಕೆ ಕಂಡಿರುವ ಸಿನಿಮಾಗಳಲ್ಲಿ ಒಂದಾಗಿರುವ ಪೃಥ್ವಿರಾಜ್ ಸುಕುಮಾರನ್ ನಟನೆಯ ʼಆಡುಜೀವಿತಂʼ ಮೂರು ತಿಂಗಳ ಬಳಿಕ ಓಟಿಟಿ ರಿಲೀಸ್ಗೆ ಸಿದ್ದವಾಗಿದೆ.
ಇತ್ತೀಚೆಗಿನ ದಿನಗಳಲ್ಲಿ ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಸೂಪರ್ ಹಿಟ್ ಆದ ಸಿನಿಮಾಗಳು ರೀ-ರಿಲೀಸ್ ಆಗುತ್ತಿದೆ. ಇದರಲ್ಲಿ ಸ್ಟಾರ್ ನಟರ ಚಿತ್ರಗಳೂ ಸೇರಿವೆ.
ಜುಲೈ 12 ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆದ ಕೇವಲ ಮೂರೇ ದಿನಕ್ಕೆ ‘ಇಂಡಿಯನ್ 2’ ಸಿನಿಮಾ ಜುಲೈ 15 ರಂದು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಲಿದೆ.
ತೆಲುಗು ಚಿತ್ರರಂಗದ ನಟ ರಾಜ್ ತರುಣ್ ಕಳೆ ಒಂದು ವಾರದಿಂದಲೂ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ಗರ್ಲ್ಫ್ರೆಂಡ್. ರಾಜ್ ತರುಣ್ ಅವರ ಮಾಜಿ ಪ್ರೇಯಸಿ ಲಾವಣ್ಯ, ರಾಜ್ ವಿರುದ್ಧ ದೂರು ನೀಡಿದ್ದು
ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಾಲ್ಗೊಂಡರು.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ನೋವನ್ನು ಕಡಿಮೆ ಮಾಡಿಕೊಳ್ಳುವುದಕ್ಕಾಗಿ ಯೋಗ ಮತ್ತು ಹನುಮಾನ್ ಚಾಲೀಸ್ ಪಠಣಕ್ಕೆ ಮುಂದಾಗಿದ್ದು,
ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ಮದುವೆ ಅದ್ದೂರಿಯಾಗಿ ನೆರವೇರಿದೆ. ದೇಶ-ವಿದೇಶದಿಂದ ಸೆಲೆಬ್ರಿಟಿಗಳು ಮದುವೆಗೆ ಆಗಮಿಸಿದ್ದಾರೆ. ಇಡೀ ಬಾಲಿವುಡ್ ಈ ಮದುವೆಯಲ್ಲಿ ಹಾಜರಿ ಹಾಕಿತ್ತು.
1996ರಲ್ಲಿ ರಿಲೀಸ್ ಆದ ‘ಇಂಡಿಯನ್’ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆದಿತ್ತು. ಈ ಚಿತ್ರಕ್ಕೆ 28 ವರ್ಷಗಳ ಬಳಿಕ ಸೀಕ್ವೆಲ್ ರಿಲೀಸ್ ಆಗಿದೆ. ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ‘ಇಂಡಿಯನ್ 2’
ದೇಶದ ಅಗ್ರಗಣ್ಯ ಉದ್ಯಮಿ ಮುಖೇಶ್ ಅಂಬಾನಿ ಮತ್ತು ರಿಲಯನ್ಸ್ ಸಂಸ್ಥೆ ಮುಖ್ಯಸ್ಥೆ ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಜಿಯೋ ವರ್ಲ್ಡ್ ಸೆಂಟರ್ನಲ್ಲಿ ಅನಂತ್ ಅಂಬಾನಿ ಅವರು
ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಸಂಭ್ರಮಾಚರಣೆಯು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿವೆ.
ಆರ್ಆರ್ಆರ್, ಕಾಂತಾರ, ಸೀತಾ ರಾಮಂ, ಎನ್ನ ತಾನ್ ಕೇಸ್ ಕೊಡು, ಮತ್ತು ಫಿಲ್ಮ್ಫೇರ್ 68 ನೇ ಫಿಲ್ಮ್ಫೇರ್ ಅವಾರ್ಡ್ಸ್ ಸೌತ್ 2023 ರ ವಿಜೇತರನ್ನು ಘೋಷಿಸುತ್ತಿದ್ದಂತೆ ಅನೇಕ ದೊಡ್ಡ ಗೆಲುವುಗಳು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿವೆ.
ಕನ್ನಡದ ಖ್ಯಾತ ನಟಿ ಕಮ್ ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದೆ.
ಸ್ಯಾಂಡಲ್ವುಡ್ನಲ್ಲಿ ದರ್ಶನ್ ಅಭಿನಯದ ಶಾಸ್ತ್ರಿ ಸಿನಿಮಾ ರೀ-ರಿಲೀಸ್ ಆಗಿದೆ. ರಾಜ್ಯದ ಕೆಲವೇ ಕೆಲವು ಥಿಯೇಟರ್ನಲ್ಲಿ ಈ ಶಾಸ್ತ್ರಿ ಸಿನಿಮಾ ಪ್ರದರ್ಶನ ಕಾಣುತ್ತಿದೆ.
ಉದ್ಯಮಿ ಮುಖೇಶ್ ಅಂಬಾನಿ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ ಭರ್ಜರಿ ತಯಾರಿ ನಡೆದಿದೆ. ಇದೇ 12ರ ಇಂದು ಇವರು ಸಪ್ತಪದಿ ತುಳಿಯಲಿದ್ದಾರೆ.
ಕಾಲಿವುಡ್ನ ಇಂಡಿಯನ್-2 ಸಿನಿಮಾ ಎಲ್ಲೆಡೆ ರಿಲೀಸ್ ಆಗುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದಲ್ಲಿ ಕಮಲ್ ಕಮಾಲ್ ಮತ್ತೊಮ್ಮೆ ನೋಡಬಹದು. 28 ವರ್ಷ ಹಿಂದೆ ಬಂದ ಇಂಡಿಯನ್ ಚಿತ್ರದಲ್ಲೂ ಕಮಲ್ ಹಾಸನ್ ಮೋಡಿ ಮಾಡಿದ್ದರು
ಕಿರುತರೆಯ ಅಂದದ ಚೆಂದದ ನಟಿಯರಲ್ಲಿ ನಟಿ ರಂಜಿನಿ ರಾಘವನ್ ಕೂಡ ಒಬ್ರು. ಕಿರುತೆರೆಯಲ್ಲಿ ಕನ್ನಡತಿ ಧಾರಾವಾಹಿಯ ಮೂಲಕ ಅಭಿಮಾನಿಗಳ ಕಣ್ಣಲ್ಲಿ ತಮ್ಮ ವರ್ಚಸ್ಸನ್ನೆ ಬದಲಾಯಿಸಿ ಬಿಟ್ಟಿದ್ದಾರೆ.
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮ್ಯಾಕ್ಸ್ ಚಿತ್ರತಂಡ ಸಿಹಿಸುದ್ದಿ ನೀಡಿದ್ದು ಇದೇ ಜುಲೈ 16ರಂದು ಚಿತ್ರದ ಕುರಿತು ದೊಡ್ಡ ಅಪ್ ಡೇಟ್ ನೀಡಲು ಸಿದ್ಧವಾಗಿದೆ.
ಬಹುತೇಕ ಪ್ರತಿವರ್ಷವೂ ಅಭಿಮಾನಿಗಳು ಶಿವರಾಜ್ ಕುಮಾರ್ ನಿವಾಸದ ಮುಂದೆ ನೆರೆದು ಅವರೊಟ್ಟಿಗೆ ಕೇಕ್ ಕತ್ತರಿಸಿ, ಹಾರ ಹಾಕಿ, ಘೋಷಣೆಗಳನ್ನು ಕೂಗಿ ಸಂಭ್ರಮದಿಂದ ಹುಟ್ಟುಹಬ್ಬ ಆಚರಣೆ ಮಾಡುತ್ತಾರೆ.
ಕಮಲ್ ಹಾಸನ್ – ಶಂಕರ್ ಅವರ ಪ್ಯಾನ್ ಇಂಡಿಯಾ ʼಇಂಡಿಯನ್ -2ʼ ಇದೇ ವಾರ ರಿಲೀಸ್ ಆಗಲಿದೆ. ಆದರೆ ಸಿನಿಮಾಕ್ಕೆ ಬ್ಯಾನ್ ಬಿಸಿ ತಟ್ಟಿದೆ.‘ಇಂಡಿಯನ್ 2’ ಚಿತ್ರ ತಂಡದ ವಿರುದ್ಧ ನಿಷೇಧ