Showing 20 of 841 posts • Page 32 of 43
ಬಾಲಿವುಡ್ ನಟಿ ಊರ್ವಶಿಗೆ ಶೂಟಿಂಗ್ ಸಂದರ್ಭದಲ್ಲಿ ಸಂಭವಿಸಿದ ಅವಘಡದಿಂದ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಬಾಲಿವುಡ್ ಸೇರಿದಂತೆ, ಬಹುಭಾಷೆಯಲ್ಲಿ ತನ್ನ ನಟನೆ ಹಾಗೂ ಮೋಹಕ ನೋಟದಿಂದ
ರೇಣುಕಾಸ್ವಾಮಿ ಕೊಲೆ ಕೇಸ್ವೊಂದರಲ್ಲಿ ನಟ ದರ್ಶನ್ ಅವರು ಜೈಲು ಸೇರಿದ್ದಾರೆ. ಜೈಲು ಸೇರಿದ ದರ್ಶನ್ ಮತ್ತು ಗ್ಯಾಂಗ್ ಬಗ್ಗೆ ಇಡೀ ಇಂಡಸ್ಟ್ರಿ ಮಾತಾಡುತ್ತಿದೆ. ಈ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಈಗ ಮಾಡಿದ್ದಾರೆ.
ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ತನ್ನ ಭರ್ಜರಿ ನಡೆಸಾಗಿಸುತ್ತಿದ್ದು ಭಾರಿ ಮೆಚ್ಚುಗೆ ಪಡೆದಿದೆ.ಈ ಸಿನಿಮಾ ವಿಶ್ವಾದ್ಯಂತ ಪ್ರದರ್ಶನ ಕಾಣುತ್ತಿದೆ. ಅದೇ ರೀತಿ ಈ ಚಿತ್ರ ವಿಶ್ವದ ಅತಿ ದೊಡ್ಡ ಐಮ್ಯಾಕ್ಸ್
ಶಿವಣ್ಣ ನಟನೆಯ ಭೈರವನ ಕೊನೆ ಪಾಠ ಚಿತ್ರದ ಫಸ್ಟ್ ಲುಕ್ ಬಿಡುಗಡೆಗೊಂಡಿದ್ದು, ಇದರಲ್ಲಿ ಶಿವಣ್ಣ ಒಂದು ನೂತನ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸ್ಯಾಂಡಲ್ ವುಡ್ನಲ್ಲಿ ʼಕವಲುದಾರಿʼ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು
ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಅಂಬಾನಿ ಮನೆ ಮಗನ ಕಾರ್ಯಕ್ರಮದಲ್ಲಿ ದುಬಾರಿ ಸೀರೆಯುಟ್ಟು ಕಂಗೊಳಿಸಿದ್ದಾರೆ. ಗರ್ಭಿಣಿ ದೀಪಿಕಾ ಪಡುಕೋಣೆ ಅನಂತ್ ಅಂಬಾನಿಯ ಮದುವೆ ಕಾರ್ಯಕ್ರಮದಲ್ಲಿ ಪರ್ಪಲ್ ಕಲರ್ ಸೀರೆ ಧರಿಸಿ ಮಿಂಚಿದ್ದಾರೆ.
ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾ ಮೇಲೆ ದೊಡ್ಡ ಮಟ್ಟದಲ್ಲಿ ಹೈಪ್ ಸೃಷ್ಟಿ ಮಾಡಿದೆ. ಈ ಚಿತ್ರ ‘ಮಫ್ತಿ’ಯ ಪ್ರೀಕ್ವೆಲ್. ಈ ಚಿತ್ರದ ಪೋಸ್ಟರ್ಗಳು ಮಾತ್ರ ರಿಲೀಸ್ ಆಗಿವೆ.
ಬಾಲಿವುಡ್ನ ಖ್ಯಾತ ಸೆಲೆಬ್ರಿಟಿ ಜೋಡಿಗಳಲ್ಲಿ ಜೆನಿಲಿಯಾ ಡಿಸೋಜಾ ಹಾಗು ರಿತೇಷ್ ದೇಶ್ಮುಖ್ ಕೂಡ ಒಬ್ಬರು. ಇಬ್ಬರೂ ಪ್ರೀತಿಸಿ ಮದುವೆ ಆದವರು. ಈ ಸೆಲೆಬ್ರಿಟಿ ಜೋಡಿ ಅಂಗಾಗ ದಾನ ಮಾಡುವ ಘೋಷಣೆ ಮಾಡಿದ್ದಾರೆ.
ಟಾಲಿವುಡ್ ಸಿನಿಮಾರಂಗದ ಕಾರ್ಯಕಾರಿ ನಿರ್ಮಾಪಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಸ್ವಪ್ನಾ ವರ್ಮಾ(33) ತಾನಿದ್ದ ಅಪಾರ್ಟ್ ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
“ಇದು ರಾಜ್ಯವೇ ಖುಷಿ ಪಡುವ ಸುದ್ದಿ” ಎಂದು ಫೇಮಸ್ ಆಗಿದ್ದ ನಿರೂಪಕಿ ಇದೀಗ ಜನರಿಗೆ ಬೆಚ್ಚಿ ಬೀಳಿಸುವ ಸುದ್ದಿ ಕೊಟ್ಟಿದ್ದಾರೆ.
ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು.
“ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಸಿನಿಮಾ ಜುಲೈ 5ರ ಇಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ. ಪುಣೆ, ಮುಂಬೈನಲ್ಲಿನಡೆದ ಪ್ರೀಮಿಯರ್ ಶೋ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ಮೊದಲ ಬಾರಿಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಅಶ್ವಿನಿ ನಕ್ಷತ್ರ ಖ್ಯಾತಿನ ನಟಿ ಮಯೂರಿ ಬಾಳಲ್ಲಿ ಬಿರುಗಾಳಿ ಎದ್ದಿದೆ ಎಂದು ಫ್ಯಾನ್ಸ್ ಗೆ ಅನುಮಾನ ಹುಟ್ಟಿತ್ತು. ಇದಕ್ಕೆ ಕಾರಣ ಅವರ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಅವರ ಪತಿಯ ಜೊತೆಗಿನ ಫೋಟೊಗಳು ಏಕಾಏಕಿ ಡಿಲೀಟ್ ಆಗಿರುವುದು.
ಸ್ಯಾಂಡಲ್ವುಡ್ ನಟ ಯುವ ರಾಜ್ಕುಮಾರ್ ಸಲ್ಲಿಸಿದ್ದ ವಿಚ್ಚೇದನ ಅರ್ಜಿ ವಿಚಾರಣೆ ಆಗಸ್ಟ್ 23ಕ್ಕೆ ಮುಂದೂಡಿಕೆಯಾಗಿದೆ.
ನಟ ಪ್ರಜ್ವಲ್ ದೇವರಾಜ್ ಅವರಿಗೆ ಇಂದು (ಜುಲೈ 4) ಜನ್ಮದಿನದ ಸಂಭ್ರಮ. ಆದರೆ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ.ಎಂದು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದರು ಇಂದು ಅವರ ಹುಟ್ಟು ಹಬ್ಬದ
ನಟ ರಕ್ಷಿತ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.
ರಾಜ್ಕುಮಾರ್ ಮೊಮ್ಮಗ ಯುವ ರಾಜ್ಕುಮಾರ್ ಮತ್ತು ಸೊಸೆ ಶ್ರೀದೇವಿ ಭೈರಪ್ಪರವರ ವಿಚ್ಛೇದನ ಅರ್ಜಿಯನ್ನು ಕೋರ್ಟ್ ಇಂದು ವಿಚಾರಣೆ ನಡೆಯಲಿದೆ.
ಸ್ಯಾಂಡಲ್ವುಡ್ ‘ಉಪಾಧ್ಯಕ್ಷ’ ಚಿಕ್ಕಣ್ಣ ಸ್ನೇಹಿತರ ಜೊತೆಗೂಡಿನ ಕಾಡಿನ ಕತೆ ಹೇಳೋಕೆ ರೆಡಿ ಆಗಿದ್ದಾರೆ. ಹಾಗಾಗಿ ಚಿತ್ರಕ್ಕೆ ‘ಫಾರೆಸ್ಟ್’ ಅಂತಲೇ ಹೆಸರಿಡಲಾಗಿದೆ. ಈ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ ಸಂಚಲನ ಸೃಷ್ಟಿಸುತ್ತಿರುವಾಗಲೇ ದರ್ಶನ್ ಅಭಿಮಾನಿಗಳ ಮತ್ತಷ್ಟು ವಿಡಿಯೋಗಳು ಬಹಿರಂಗವಾಗಿದೆ. ಇದೀಗ ನಟ ಡಾಲಿ ಧನಂಜಯ್ ಜೊತೆ ಇರುವ ಆರೋಪಿಗಳ ಮತ್ತೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯಾರಾದ “ಧರ್ಮದೈವ” ಸಿನಿಮಾದ ಪೋಸ್ಟರ್ ನ್ನು ವಿಧಾನ ಸಭಾ ಸ್ಪೀಕರ್ ಯು ಟಿ ಖಾದರ್ ಅವರು ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆಗೊಳಿಸಿದರು.