Showing 20 of 841 posts • Page 33 of 43
ಪ್ರಾದೇಶಿಕ ಚಲನ ಚಿತ್ರಗಳಿಗೆ ಸರಕಾರದಿಂದ ಸಬ್ಸಿಡಿ ನೀಡವಂತೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘ (ರಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ತೆಲಂಗಾಣ ರಾಜ್ಯದ ಸಿಎಂ ಇದೀಗ ಟಾಲಿವುಡ್ಗೆ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು ಸಿಎಂ ರೇವಂತ್ ರೆಡ್ಡಿ ಸಹ ಚಿತ್ರರಂಗಕ್ಕೆ ಬೆಂಬಲ ನೀಡುವ ವ್ಯಕ್ತಿ ಎನ್ನಲಾಗಿತ್ತು
ಅಭಯ್ ವರ್ಮಾ ಮತ್ತು ಶಾರ್ವರಿ ಅಭಿನಯದ ಹಾರರ್-ಕಾಮಿಡಿ ಚಲನಚಿತ್ರ ʻಮುಂಜ್ಯʼ ಜೂನ್ 7 ರಂದು ತೆರೆ ಕಂಡಿತ್ತು. ಸ್ಟಾರ್ ಕಲಾವಿದರೇ ಇಲ್ಲದ ಸಿನಿಮಾವೊಂದು ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಗಮನ ಸೆಳೆದಿದೆ.
ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಮಗ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಪ್ರೀ ವೆಡ್ಡಿಂಗ್ ಕಾರ್ಯಕ್ರಮಗಳು ಭರ್ಜರಿಯಾಗಿ ಜರುಗಿವೆ ಇನ್ನೇನು ಮದುವೆ ಕಾರ್ಯಕ್ಕೂ ಕೇವಲ 12 ದಿನಗಳು ಬಾಕಿ ಉಳಿದಿವೆ
ರ್ದೇಶಕ ತರುಣ್ ಸುಧೀರ್ ಅವರು ನಟಿ ಸೋನಾಲ್ ಮಂಥೆರೊ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಅನ್ನೋ ಗುಸು ಗುಸು ಮಾತುಗಳು ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಸ್ಯಾಂಡಲ್ವುಡ್ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಮತ್ತು ಭವನ್ ದಂಪತಿ ಪೋಷಕರಾಗುತ್ತಿರುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ, ಹುಬ್ಬಳಿಯ ವೈದ್ಯೆ ಶ್ರುತಿ ಹೆಗಡೆ ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.
ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಜೈಲು ಸೇರಿದ್ದಾರೆ. ದರ್ಶನ್ ನನ್ನು ನೋಡಲು ಹುಬ್ಬಳ್ಳಿಯಿಂದ ಅಜ್ಜಿಯೊಬ್ಬರು ಜೈಲಿಗೆ ಬಂದಿರುವ ಘಟನೆ ನಡೆದಿದೆ.
“ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಸಿನಿಮಾ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಪುಣೆ, ಮುಂಬೈನಲ್ಲಿನಡೆದ ಪ್ರೀಮಿಯರ್ ಶೋ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ರಚಿತಾ ರಾಮ್, ರಕ್ಷಿತಾ, ಪ್ರೇಮ್ ಸೇರಿದಂತೆ ಸಾಕಷ್ಟು ಮಂದಿ ದರ್ಶನ್ ಪರ ನಿಂತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ಪರ ಚಿತ್ರರಂಗದ ಒಬ್ಬೊಬ್ಬರೇ ಕಲಾವಿದರು ಮುಂದೆ ಒಂದು ಮಾತಾಡುತ್ತಿದ್ದಾರೆ.
ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಗೆಲುವಿನ ಖುಷಿಯಲ್ಲಿದ್ದಾರೆ. ಕಳೆದ ವರ್ಷ ಈ ಚಿತ್ರದ ಪಾರ್ಟ್ ಎ ಹಾಗೂ ಪಾರ್ಟ್ ಬಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.
ಕಲ್ಕಿ 2898 ಎಡಿ’ ಬಿಡುಗಡೆ ಕಂಡಾಗಿಂದಲು ಭರ್ಜರಿ ಭೇಟೆ ಮಾಡುತ್ತಿದೆ. ರಿಲೀಸ್ ಆದ ನಾಲ್ಕೇ ದಿನಕ್ಕೆ 500 ಕೋಟಿ ರೂ ಕಂಡಿರುವುದು ಹೆಮ್ಮೆಯ ವಿಚಾರ.ನಾಗ್ ಅಶ್ವಿನ್ ಅವರ ಕಲ್ಕಿ 2898 AD ಜೂನ್ 27 ರಂದು ಬಿಡುಗಡೆಯಾಯಿತು
ಇತ್ತೀಚೆಗಷ್ಟೆ ಬಾಲಿವುಡ್ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಒಂದೇ ವಾರಕ್ಕೆ ಖ್ಯಾತ ಹಿರಿಯ ನಟ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಸೇರಿದಂತೆ ನಟಿಸಿರುವ ʼಕಲ್ಕಿ 2898ʼ ಚಿತ್ರ ಜೂನ್ 27 ಬಿಡುಗಡೆಯಾಗಿದ್ದು, ಮೂರೇ ದಿನದಲ್ಲಿ ರೂ 415 ಕೋಟಿ ಗಳಿಕೆ ಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಇದೀಗ ದರ್ಶನ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಶಿವರಾಜ್ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಿ ಅವರ ಪುತ್ರ ಸಮರ್ಜಿತ್ ಮೊದಲ ಬಾರಿ ನಾಯಕ ನಟನಾಗಿ ನಟಿಸಿರುವ ‘ಗೌರಿ’ ಸಿನಿಮಾ ವಿಶೇಷ ದಿನದಂದು ಬಿಡುಗಡೆ ಗೊಳ್ಳಲಿದೆ.ಇನ್ನು ಪ್ರಚಾರವನ್ನೂ ಸಹ ಜೋರಾಗಿಯೇ ಮಾಡುತ್ತಿದ್ದಾರೆ.
ಮಲಯಾಳಂ ನಟ ಫಹಾದ್ ಫಾಸಿಲ್, ಭಾರತೀಯ ಚಿತ್ರರಂಗದ ಪ್ರಸ್ತುತ ನಟರಲ್ಲಿ ಅತ್ಯುತ್ತಮ ನಟ ಎಂದು ಪ್ರಖ್ಯಾತಿ ಪಡೆದಿದ್ದಾರೆ. ಫಹಾದ್ ಪ್ರತಿಭೆಯನ್ನು ದೇಶವೇ ಕೊಂಡಾಡುತ್ತಿದೆ.
ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲಾಗಿದೆ. ಫಹಾದ್ ನಿರ್ಮಾಣದ ‘ಪೇಯ್ನ್ಕಿಲಿ’ ಚಿತ್ರದ ಚಿತ್ರೀಕರಣ ಕೇರಳದ ಆಸ್ಪತ್ರೆಯಲ್ಲಿ ನಡೆದಿತ್ತು.
2024ರ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898AD ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತೀ ದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದ್ದು, ಈ ಸಿನಿಮಾದ ಬಗ್ಗೆ ಇದೀಗ ಯಶ್ ಕೂಡ ಸಿನಿಮಾ ಕುರಿತು ಹಾಡಿ ಹೊಗಳಿದ್ದಾರೆ.