Showing 20 of 841 posts • Page 34 of 43
ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರೋ ‘777 ಚಾರ್ಲಿ’ ಸಿನಿಮಾ ಭರ್ಜರಿ ಗಳಿಕೆ ಮಾಡಿತ್ತು. ಈಗ ಈ ಸಿನಿಮಾ ಜಪಾನ್ನಲ್ಲಿ ರಿಲೀಸ್ ಆಗಿದೆ.
ಪದ್ಮವಿಭೂಷಣ ಆಶಾ ಭೋಂಸ್ಲೆ ಅವರ ಕುರಿತು 90 ಲೇಖನಗಳು ಮತ್ತು ಅಪರೂಪದ ಛಾಯಾಚಿತ್ರಗಳನ್ನು ಹೊಂದಿರುವ ‘ಸ್ವರಸ್ವಾಮಿನಿ ಆಶಾ’ ಪುಸ್ತಕವನ್ನು ಇಂದು (ಜೂನ್ 28) ಬಿಡುಗಡೆ ಮಾಡಲಾಯಿತು.
ದರ್ಶನ್ ಅಭಿಮಾನಿಗಳು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ನಟಿ ಸೋನು ಶ್ರೀನಿವಾಸ್ ಗೌಡ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.
ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಥಿಯೇಟರ್ನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಪ್ರಭಾಸ್ ಫ್ಯಾನ್ಸ್ ಜೊತೆ ಸಾಮಾನ್ಯರೂ ಸಿನಿಮಾನ ಮೆಚ್ಚಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಜನರು ಹೊಗಳುತ್ತಿದ್ದಾರೆ.
ನಟ ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅವರು ಜೈಲು ಸೇರಿದ್ದಾರೆ. ನಿತ್ಯವೂ ದರ್ಶನ್ ಫ್ಯಾನ್ಸ್ ಜೈಲಿನ ಎದುರು ಸೇರುತ್ತಿದ್ದಾರೆ.
ನಟ ರಾಜ್ ಬಿ. ಶೆಟ್ಟಿ ಅವರು ‘ಒಂದು ಮೊಟ್ಟೆಯ ಕಥೆ’ ತಂಡದ ಜೊತೆ ಸೇರಿ ಹೊಸ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಮಲಯಾಳಂನ ‘ಟರ್ಬೋ’ ಸಿನಿಮಾದಲ್ಲಿ ಖಳನಾಯಕನಾಗಿ ರಾಜ್ ಬಿ. ಶೆಟ್ಟಿ ಅವರು ಮಿಂಚಿದ್ದರು.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಬಂಧನವಾಗಿದ್ದು, ಈ ಬಗ್ಗೆ ಹಿರಿಯ ನಟಿ ಶ್ರುತಿ ಮಾತನಾಡಿ,ಇದನ್ನು ಯಾರು ಕೂಡ ಊಹೆ ಮಾಡಿರಲಿಲ್ಲ. ಈ ಪ್ರಕರಣ ಎರಡು ಫ್ಯಾಮಿಲಿ ಸಂಬಂಧಿಸಿದ್ದು ಮಾತ್ರವಲ್ಲ. ಇದರಿಂದ ಇಡೀ ಫ್ಯಾಮಿಲಿ ಮಂಕಾಗಿದೆ ಎಂದರು.
ಮಲ್ ಹಾಸನ್ ಅಭಿನಯದ ಶಂಕರ್ ನಿರ್ದೇಶನದ ಇಂಡಿಯನ್ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. 1996ರಲ್ಲಿ ತೆರೆ ಕಂಡು ಸೂಪರ್ ಹಿಟ್ ಆದ ಇಂಡಿಯನ್ ಸಿನಿಮಾದ ಮುಂದುವರೆದ ಭಾಗ ಇದಾಗಿದೆ.
ರೇಣುಕ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್. ಇದು ಜೈಲು ಸೇರಿರುವುದು ಅವರ ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ನೋವುಂಟು ಮಾಡಿದೆ.
ತಮಿಳು ಸಿನಿಮಾ ಕ್ಷೇತ್ರದಲ್ಲೂ ಈಗ ಡಿವೋರ್ಸ್ ಸದ್ದು ಮಾಡುತ್ತಿದ್ದು ಸ್ಟಾರ್ ನಟ ಜಯಂ ರವಿ ತನ್ನ ಹೆಂಡತಿ ಆರತಿಗೆ ವಿಚ್ಛೇದನ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ವಿನಯ್ ಗೌಡಗೆ ಸಿನಿಮಾಗೆ ಬಂಪರ್ ಅವಕಾಶಗಳು ಅರಸಿ ಬರುತ್ತಿದ್ದು, ಅದರಲ್ಲಿ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕೂಡ ಒಂದು. ಇದರ ನಡುವೆ ಡೆವಿಲ್ ಸಿನಿಮಾ ಬಗ್ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ವಿನಯ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ‘ಈ ಪಾದ ಪುಣ್ಯ ಪಾದ’ ಸಿನಿಮಾ. ಮೊಗ್ಗಿನ ಮನಸ್ಸು, ಕೃಷ್ಣ ಲೀಲಾ, ಬಚ್ಚನ್ ಸಿನಿಮಾ ನಿರ್ದೇಶಕ ಶಶಾಂಕ್ ಈ ಚಿತ್ರದ ಟೈಟಲ್ ಬಿಡುಗಡೆ ಮಾಡಿ ಶುಭಕೋರಿದರು.
ಟಿ, ನಿರ್ದೇಶಕಿ ಕಂಗನಾ ರನೌತ್ ಬಹುನಿರೀಕ್ಷಿತ ʼಎಮರ್ಜೆನ್ಸಿ’ ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಿಸಿದ್ದಾರೆ. ಸಿನೆಮಾ ಸೆಪ್ಟೆಂಬರ್ 6 ರಂದು ತೆರೆಗೆ ತರಲಿದ್ದಾರೆ.
ಪ್ರಭಾಸ್ ಅಭಿನಯದ ಪ್ಯಾನ್ ಇಂಡಿಯಾ ಮೂವಿ ಕಲ್ಕಿ 2898 AD ಬಹುನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಸಿನಿಮಾ ಮೇಕಿಂಗ್ನಿಂದ ಸಖತ್ ಹೈಪ್ ಕ್ರಿಯೇಟ್ ಮಾಡಿದೆ.
ಕಳೆದ ವರ್ಷ ಸ್ಯಾಂಡಲ್ವುಡ್ನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ.ಇಬ್ಬರ ವಿರುದ್ದ ದಾಖಲಾಗಿದ್ದ ಎಫ್ಐಆರ್ ಅನ್ನು ಕರ್ನಾಟಕ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಒಟಿಟಿ ಸೀಸನ್ 1ರಲ್ಲಿ ಒಬ್ಬರಾಗಿದ್ದ ರೀಲ್ಸ್ ರಾಣಿ ಸೋನುಗೌಡ ಅವರು ಕೊಲೆಯಾಗಿರುವ ರೇಣುಕಾ ಸ್ವಾಮಿ ನಂಗೂ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂದು ಹೇಳಿದ್ದಾರೆ.
250 ಕೋಟಿ ರೂ. ಸಾಲದ ಸುಳಿಗೆ ನಟಿ ರಕುಲ್ ಪ್ರೀತ್ ಸಿಂಗ್ ಪತಿ ಸಿಲುಕಿದ್ದಾರೆ. ಬರೋಬ್ಬರಿ 250 ಕೋಟಿ ರೂಪಾಯಿ ಸಾಲದ ಸುಳಿಗೆ ಜಾಕಿ ಭಗ್ನಾನಿ ಸಿಲುಕಿಕೊಂಡಿದ್ದು ಇದರಿಂದ ಆಸ್ತಿ ಮಾರಿಕೊಳ್ಳುವ ಪರಿಸ್ಥಿತಿ ಬಂದಿದೆ.
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರು ತಮ್ಮ ದೀರ್ಘಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಎರಡೂ ಕುಟುಂಬಗಳ ಆಪ್ತರು
: ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದು ತಪ್ಪು. ಅದಕ್ಕೆ ದರ್ಶನ್ ಶಿಕ್ಷೆ ಕೊಡಲು ಮುಂದಾಗಿದ್ದು ಕೂಡ ಸರಿಯಲ್ಲ. ಸಾಕಷ್ಟು ಜನ ಇದೇ ಮಾತು ಹೇಳುತ್ತಿದ್ದಾರೆ.ಇದೀಗ ರೇಣುಕಾಸ್ವಾಮಿ ಫೇಕ್ ಅಕೌಂಟ್ಗಳ
ಸ್ಯಾಂಡಲ್ವುಡ್ ಹೀರೋ ಪ್ರವೀಣ್ ತೇಜ್ ನಟಿಸಿರುವ ‘ಜಿಗರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪೂಜಾ ವಸಂತಕುಮಾರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಸೂರಿ ಕುಂದರ್ ನಿರ್ದೇಶನ ಈ ಸಿನಿಮಾಗಿದೆ.