Showing 20 of 841 posts • Page 35 of 43
ಉದ್ಯಮಿ ವಿಜಯ್ ಮಲ್ಯ ಮಗ ಸಿದ್ಧಾರ್ಥ್ ಮಲ್ಯ ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಅವರೊಂದಿಗೆ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಪೂಜಾ ವಸಂತಕುಮಾರ್ ನಿರ್ಮಾಣ ,ʻಸೂರಿ ಕುಂದರ್ʼ ನಿರ್ದೇಶನದ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ “ಜಿಗರ್” ಚಿತ್ರದ ಟ್ರೈಲರ್ ಇತ್ತೀಚಿಗೆ ಬಿಡುಗಡೆಯಾಯಿತು.
ಯುವರಾಜ್ ಕುಮಾರ್ ಮತ್ತು ಶ್ರೀದೇವಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಬ್ಬರು ಡಿವೋರ್ಸ್ ನಿರ್ಧಾರಕ್ಕೆ ಬರಲು ಸಪ್ತಮಿ ಗೌಡ ಬಂದಿದ್ದಾರೆ ಅನ್ನುವ ಅನುಮಾನ ಅನೇಕರಲ್ಲಿದೆ.
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎಂಬ ಗುಸು ಗುಸು ಗಾಂಧಿನಗರದಲ್ಲಿ ಕೇಳಿ ಬರ್ತಿದೆ.
ಈ ಬಾರಿಯ ಹಿಂದಿಯ ಬಿಗ್ ಬಾಸ್ ಓಟಿಟಿ-3 ಆರಂಭವಾಗಿದೆ. ಬಿಗ್ ಬಾಸ್ ಒಟಿಟಿ ಮೊದಲ ಸೀಸನ್ಗೆ ಕರಣ್ ಜೋಹರ್ ನಿರೂಪಣೆ ಮಾಡಿದ್ದರು. 2ನೇ ಸೀಸನ್ ಅನ್ನು ಸಲ್ಮಾನ್ ಖಾನ್ ನಡೆಸಿಕೊಟ್ಟಿದ್ದರು.
ಕಲ್ಕಿ 2898 AD ಚಿತ್ರದ ಎರಡನೇ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಈ ಟ್ರೇಲರ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಭಿಮಾನಿಗಳ ಸಿನಿಮಾ ನೋಡುವ ಕಾತುರ ಹೆಚ್ಚಾಗಿದೆ.
ದರ್ಶನ್ ಕೊಲೆ ಕೇಸ್, ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ, ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಇದೆ. ಈ ಎಲ್ಲಾ ಪ್ರಕರಣಗಳ ಬಗ್ಗೆ ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.
ಖ್ಯಾತ ಬಾಲಿವುಡ್ ನಟ ಅಮಿರ್ ಖಾನ್ ಅವರ ಪುತ್ರನ ಮೊದಲ ಸಿನಿಮಾ ‘ಮಹಾರಾಜ್’ ಬಿಡುಗಡೆಗೆ ಕೋರ್ಟ್ ಅನುಮತಿ ನೀಡಿದೆ. ಈ ಸಿನಿಮಾವನ್ನು ಬಿಡುಗಡೆ ಮಾಡಬಾರದು ಎಂದು ಅನೇಕರು ತಕರಾರು ತೆಗೆದಿದ್ದರು.
ಯುವ ರಾಜ್ಕುಮಾರ್- ಶ್ರೀದೇವಿ ಭೈರಪ್ಪ ನಡುವಿನ ವಿಚ್ಛೇದನ ಅರ್ಜಿ ಬೆನ್ನಲ್ಲೇ ಸಪ್ತಮಿ ಗೌಡ ಅವರ ಹೆಸರೂ ಈ ಕೇಸ್ನಲ್ಲಿ ತಳುಕು ಹಾಕಿಕೊಂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ವಿಚಾರಣೆ ಎದುರಿಸುತ್ತಿರುವ ದರ್ಶನ್ ಅವರ ಬಗ್ಗೆ ಕೇಳಿದಾಗ ಶ್ರೀ ಲೀಲಾ ಯಾವ ಪ್ರತಿಕ್ರಿಯೆ ಕೊಟ್ಟಿಲ್ಲ
ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು, ಡಾಲಿ ಧನಂಜಯ್ ನಾಡಪ್ರಭು ಕೆಂಪೇಗೌಡರ ಪಾತ್ರದಲ್ಲಿ ನಟಿಸಲಿದ್ದಾರೆ.
ಹಲವು ವಿವಾದಕ್ಕೆ ಕಾರಣ ಆಗಿರುವ ‘ಹಮಾರೆ ಬಾರಾಹ್’ ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿತ್ತು.ಆದರೆ ಈಗ ಈ ಸಿನಿಮಾದ ನಿರ್ಮಾಪಕರ ಪರವಾಗಿ ಕೋರ್ಟ್ ತೀರ್ಪು ನೀಡಿದೆ.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವಾ ಸದ್ಯ ಪೊಲೀಸ್ ಆಯುಕ್ತಾರಾಗಿದ್ದಾರೆ. ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರಿಗೆ ಹಲವು ನಿರ್ದೇಶನಗಳನ್ನು ನೀಡಿದ್ದಾರೆ.
ಬಿಗ್ ಬಾಸ್ ಕನ್ನಡ 4ರ ವಿನ್ನರ್ ಪ್ರಥಮ್ಗೆ ಕೆಲ ಕಿಡಿಗೇಡಿಗಳಿಂದ ಬೆದರಿಕೆ ಕರೆ ಬಂದಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಥಮ್ ದೂರು ದಾಖಲಿಸಿದ್ದಾರೆ.
ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ “ಆರಾಟ” ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ” ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ರಚಿತಾ ರಾಮ್ ” ನಮಸ್ಕಾರ , ಈ ನೋಟ್ನ ನಾನು ನಟಿಯಾಗಿ ಅಲ್ಲ ಸಾಮನ್ಯ ಪ್ರಜೆಯಾಗಿ ಬರೆಯುತ್ತಿದ್ದಾನೆ.
ರೇಣುಕಾಸ್ವಾಮಿ ಕೊಲೆ ಕೇಸ್ನ ಜಾಲಾಡ್ತಿರುವ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸ್ತಿದ್ದಾರೆ. ಈ ಮಧ್ಯೆ ಚಿಕ್ಕಣ್ಣಗೂ ವಿಚಾರಣೆ ನಡೆಸಿರೋ ಪೊಲೀಸರು ಮತ್ತೊಬ್ಬ ಸೆಲೆಬ್ರೆಟಿಗೆ ನೋಟಿಸ್ ಕೊಟ್ಟಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಭರದಿಂದ ಸಾಗುತ್ತಿದೆ. ಪ್ರಕರಣ ಸಂಬಂಧ ಇಂದು ಹಾಸ್ಯನಟ ಚಿಕ್ಕಣ್ಣ ಅವರನ್ನು ಕೂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಲಾಂಚ್ಗೆ ಆಗಮಿಸಿದ್ದ ಸುದೀಪ್ ಇದೇ ವೇಳೆ ಮ್ಯಾಕ್ಸ್ ಸಿನಿಮಾದ ಕುರಿತು ಮಾಹಿತಿ ನೀಡಿದ್ದಾರೆ. ಆಗಸ್ಟ್ನಲ್ಲಿ ಸಿನಿಮಾ ಬರಬಹುದು ಅಂದುಕೊಂಡಿದ್ದೇವೆ’ ಎಂದಿದ್ದಾರೆ ಸುದೀಪ್.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಪ್ರಕರಣದ ಬಗ್ಗೆ ಉಪೇಂದ್ರ ಪ್ರತಿಕ್ರಿಯಿಸಿದ್ದು, ಸಾರ್ವಜನಿಕ ವ್ಯಕ್ತಿಯ ವಿಚಾರ, ಸಾರ್ವಜನಿಕವಾಗಿಯೇ ನಡೆಯಲಿ ಎಂದರು.