Showing 20 of 841 posts • Page 36 of 43
ಗಿಣಿರಾಮ ಸೀರಿಯಲ್ ನಟಿ ನಯನಾ ನಾಗರಾಜ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಸ್ನೇಹಿತ ಸುಹಾಸ್ ಶಿವಣ್ಣ ಅವರೊಂದಿಗೆ ನಯನಾ ನಾಗರಾಜ್ ಅವರು ಹೊಸ ಬದುಕಿಗೆ ಕಾಲಿಟ್ಟಿದ್ದಾರೆ.
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ.
ಬಾಲಿವುಡ್ನ ಸ್ಟಾರ್ ನಟ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಹಾಕಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.ಸಲ್ಮಾನ್ ಖಾನ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ,
ಪವನ್ ಕಲ್ಯಾಣ್ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ಹಾಗೂ ಪಂಚಾಯತ್ ರಾಜ್ ಸೇರಿದಂತೆ ಪ್ರಮುಖ ಇಲಾಖೆಗಳು ಸಿಕ್ಕಿವೆ. ಈ ಹಿನ್ನಲೆಯಲ್ಲಿ ಚಿರಂಜೀವಿ ಪತ್ನಿ ಸುರೇಖಾ ಪವನ್ ಕಲ್ಯಾಣ್ ಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಇಂದು ವಿಶ್ವ ತಂದೆಯಂದಿರ ದಿನ. ಈ ದಿನದಂದು ಸ್ಯಾಂಡಲ್ವುಡ್ ನಟ ದರ್ಶನ್ನನ್ನು ಮಗ ವಿನೀಶ್ ದರ್ಶನ್ ನೆನೆಸಿಕೊಂಡಿದ್ದಾರೆ. ಫಾದರ್ಸ್ ಡೇಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ್ದಾರೆ.
ನಟ ಯುವ ರಾಜ್ಕುಮಾರ್ ನಟಿ ಸಪ್ತಮಿ ಗೌಡ ಜತೆ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು. ʻನನಗೊಂದು ಲವ್ ಬ್ರೇಕಪ್ ಆಗಿದೆ, ಸದ್ಯಕ್ಕೆ ಲವ್ ಮಾಡಲ್ಲʼ ಎಂದು ಸಪ್ತಮಿ ಗೌಡ ಹೇಳಿದ್ದಾರೆ.
ನಟ ದರ್ಶನ್ ಕೃತ್ಯವನ್ನು ಖಂಡಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿ ಸ್ವಾಂತನ ಹೇಳಲಿದೆ.
ಸ್ಯಾಂಡಲ್ವುಡ್ ನಟ ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ಅವರ ಕರಾಳ ಮುಖ ಅನಾವರಣಗೊಳ್ಳುತ್ತಿದೆ. ಹಲವು ಆರೋಪಗಳು ಕೇಳಿ ಬರುತ್ತಿವೆ. ನಿರ್ಮಾಪಕರೊಬ್ಬರಿಗೆ ದರ್ಶನ್ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ನಗರದ ಭಾರತ್ ಸಿನೆಮಾಸ್ ನಲ್ಲಿ ಜರುಗಿದ ಸಮಾರಂಭದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.
ಕನ್ನಡ ಕಿರುತೆರೆಯ ಖ್ಯಾತ ನಟಿ, ಬಿಗ್ಬಾಸ್ ಸೀಸನ್-10ರ ಸ್ಪರ್ಧಿ ಸಿರಿ ಅವರು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಪ್ರಭಾಕರ್ ಬೋರೇಗೌಡ ಎಂಬುವವರ ಜೊತೆ ಸಿರಿ ಸಪ್ತಪದಿ ತುಳಿದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರ ಪುತ್ರ ವಿನೀಶ್, ತಂದೆಯನ್ನು ನೆನೆದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಭಾವುಕ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಹಾಗೂ ಎ2 ಆರೋಪಿ ನಟ ದರ್ಶನ್ಗೆ ನಟಿ ರಮ್ಯಾ ಕ್ಲಾಸ್ ತೆಗೆದುಕೊಂಡಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಅಭಿಮಾನಿಗಳೇ ದೇವರು. ಆದರೆ ದರ್ಶನ್ ಪ್ರಕರಣ ಚಿತ್ರರಂಗಕ್ಕೆ ಕಪ್ಪು ಚುಕ್ಕೆಯಾಗಿದೆ. ಇದೊಂದು ಹೀನ ಕೃತ್ಯ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ.
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅಭಿನಯದ ಬಹುನೀರಿಕ್ಷಿತ ʼಕೋಟಿʼ ಸಿನಿಮಾ ಇಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು ಹೊಂದಿದ್ದಾರೆ.
ಖ್ಯಾತ ನಟರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ. ಕಾಲಿವುಡ್ ನಟ ಪ್ರದೀಪ್ ವಿಜಯನ್ ಬುಧವಾರ (ಜೂನ್ 12 ರಂದು) ಚೆನ್ನೈನ ಪಲವಕ್ಕಂನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಕಮಲ್ ಹಾಸನ್ ಅವರ ʻಥಗ್ ಲೈಫ್ʼ ಸಿನಿಮಾದ ಚಿತ್ರೀಕರಣದ ವೇಳೆ ಅಪಘಾತವಾಗಿರುವ ಕುರಿತು ವರದಿಯಾಗಿದೆ.ಪುದುಚೇರಿಯಲ್ಲಿ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಪತ್ನಿ ನಾಗರತ್ನ ವಿರುದ್ಧ ವಿಚ್ಛೇದನಾ ಕೋರಿ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ.
ಎಲ್ಲ ಅಂದುಕೊಂಡಂತೆ ಆಗಿದ್ದರೆ ಹಮಾರೆ ಬಾರಾ ಸಿನಿಮಾ ಜೂ.14 ರಂದು ಬಿಡುಗಡೆ ಆಗಬೇಕಿತ್ತು. ಸುಪ್ರೀಂ ಕೋರ್ಟ್ ಇಂದು ವಿವಾದಾತ್ಮಕ ಹಮಾರೆ ಬಾರಾ ಚಿತ್ರದ ಬಿಡುಗಡೆಗೆ ತಡೆ ನೀಡಿದೆ.
ಕೆಲವು ದಿನಗಳಿಂದ ವಿಚ್ಛೇದನದ ಸುದ್ದಿಯೇ ಕೇಳಲು ಸಿಗುತ್ತಿವೆ ಅದರಲ್ಲೂ ನಟ, ನಟಿಯರಲ್ಲೇ ಹೆಚ್ಚು. ಇದೀಗ ದುನಿಯಾ ವಿಜಯ್- ಪತ್ನಿ ನಾಗರತ್ನ ನಡುವೆ ವಿಚ್ಛೇದನ ತೀರ್ಪು ಇಂದು ಗೊತ್ತಾಗಲಿದೆ
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಎ1 ಎನಿಸಿಕೊಂಡರೆ, ದರ್ಶನ್ ಎ2 ಆರೋಪಿಯಾಗಿದ್ದಾರೆ. ಹೀಗಾಗಿ ಅರೆಸ್ಟ್ ಮಾಡಿದ್ದಾರೆ ಈ ಪ್ರಕರಣದ ವಿಚಾರಣೆ ತೀವ್ರಗೊಂಡಿದೆ.