Showing 20 of 841 posts • Page 37 of 43
ರೇಣುಕಾಸ್ವಾಮಿ ಕೊಲೆ ಪ್ರಕರಣ ಹಿನ್ನೆಲೆ ನಟ ದರ್ಶನ್, ನಟಿ ಪವಿತ್ರಾ ಗೌಡ ಮತ್ತು ಗ್ಯಾಂಗ್ ನ್ನು ಬಂಧಿಸಲಾಗಿದೆ. ಆದರೀಗ ಅವರ ಜೊತೆಗೆ ಮತ್ತೋರ್ವ ಸ್ಯಾಂಡಲ್ವುಡ್ ನಟ ಪ್ರದೋಶ್ ಸಹ ಅರೆಸ್ಟ್ ಆಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಅರೆಸ್ಟ್ ಆಗಿದ್ದಾರೆ. ತನಿಖೆ ಚುರುಕಾಗಿ ನಡೆಯುತ್ತಿದೆ. ಇಂದು ಸ್ಥಳ ಮಹಜರಿಗಾಗಿ ಕೊಲೆ ಆರೋಪಿಗಳ ಟೀಂ ಚಿತ್ರದುರ್ಗಕ್ಕೆ ತೆರಳಲಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಕಂಗನಾ ರಣಾವತ್ ಅವರು ಮಂಡಿ ಕ್ಷೇತ್ರದಿಂದ ಗೆದ್ದಿದ್ದಾರೆ. ಇದೀಗ ಕಂಗನಾ ಅವರು ಸಂದರ್ಶನವೊಂದರಲ್ಲಿ ರಾಜಕೀಯಕ್ಕಿಂತ ಸಿನಿಮಾಗಳಲ್ಲಿ ಕೆಲಸ ಮಾಡುವುದು ತುಂಬಾ ಸುಲಭ ಎಂದು ಹೇಳಿಕೊಂಡಿದ್ದಾರೆ.
ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಜೀವನಾಧಾರಿತ ʼಬೇಡಿʼ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು, ಆ ಮೂಲಕ ಅಧಿಕೃತವಾಗಿ ಚಿತ್ರ ಅನೌನ್ಸ್ ಆಗಿದೆ.
ಕಾಲಿವುಡ್ ನಟ ಧನುಷ್ ನಟಿಸಿ, ನಿರ್ದೇಶನ ಮಾಡುತ್ತಿರುವ ‘ರಾಯನ್’ ಸಿನಿಮಾದ ದಿನಾಂಕ ನಿಗದಿಯಾಗಿದೆ. ‘ರಾಯನ್’ ಸಿನಿಮಾ ಇದೇ ಜುಲೈ 26ರಂದು ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಅನೌನ್ಸ್ ಮಾಡಿದೆ.
ರೇಣುಕಾಸ್ವಾಮಿ ಎಂಬಾತನ ಹತ್ಯೆ ಕೇಸ್ ನಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ರನ್ನು ಬಂಧಿಸಿದ ಬೆನ್ನಲ್ಲೇ ದರ್ಶನ್ ಅವರ ಪತ್ನಿ ಇನ್ಸ್ಟಾಗ್ರಾಮ್ ಫೋಟೋ ತೆಗೆದು ಹಾಕಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಈ ಆರೋಪ ಬೆನ್ನಲ್ಲೇ ಜಗ್ಗೇಶ್ ಟ್ವೀಟ್ ಒಂದನ್ನು ಮಾಡಿದ್ದಾರೆ.
ನಟ ಅರ್ಜುನ್ ಸರ್ಜಾ ಅವರ ಮಗಳು ಐಶೌರ್ಯ ಅವರು ತಮ್ಮ ಗೆಳೆಯನೊಂದಿ ನೆನ್ನೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸರಳ ಮದುವೆಯಲ್ಲಿ ಸುಂದರ ಜೋಡಿಯ ಫೋಟೋಗಳನ್ನು ಸಾಮಾಜಿಕ
ದರ್ಶನ್ ಹಾಗೂ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ಪವಿತ್ರಾ ಗೌಡಗೆ ಕಿರುಕುಳ ನೀಡಿದ್ದರಿಂದಲೇ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಯಿತು ಎಂದು ವರದಿ ಆಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ವಿಚಾರಣೆ ನಡೆಯುತ್ತಿದ್ದು ಇಂದೇ ದರ್ಶನ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ನಿರೀಕ್ಷೆ ಇದೆ.
ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಚಿತ್ರ ಜೂ. 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದ್ದೆ ಎಂದು ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದ ಮೋಹನ್ ರಾಜ್ ತಿಳಿಸಿದ್ದಾರೆ.
ನಟ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ವಿಚ್ಚೇದನ ನೋಟಿಸ್ ನೀಡಿದ ಬಳಿಕ ಎರಡೂ ಕಡೆಯಿಂದ ಗಂಭೀರವಾದ ಆರೋಪ- ಪ್ರತ್ಯಾರೋಪಗಳು ಕೇಳಿ ಬರುತ್ತಿದೆ.
ಯುವಕನೊಬ್ಬನ ಮೇಲೆ ಹಲ್ಲೆ ಕೇಸ್ನಲ್ಲಿ ಕಾಮಾಕ್ಷಿಪಾಳ್ಯದ ಪೊಲೀಸರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಅತ್ಯತ್ತಮ ನಟರಾದ ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ (Kalki 2898 AD) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ತನ್ನ ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ. ಕಳೆದ ಕೆಲ ಸಮಯದಿಂದ ಸೋನಾಕ್ಷಿ ನಟ ಜಹೀರ್ ಇಕ್ಬಾಲ್
ಧನುಷ್ ಬಹು ಸಮಯದ ಬಳಿಕ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ʼರಾಯನ್ʼ ಸಿನಿಮಾದ ಹೊಸ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ನಿಂದ ಗಮನ ಸೆಳೆದಿರುವ ʼರಾಯನ್ʼ
ಸದ್ಯ ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಅವರು ದೊಡ್ಮನೆಯಿಂದ ದೂರವಾಗಿದ್ದಾರೆ. ಸಿಕ್ಕ ಮಾಹಿತಿ ಪ್ರಕಾರ ಶ್ರೀದೇವಿ ಭೈರಪ್ಪ ಅವರು ವಿದೇಶದಲ್ಲಿ ಇದ್ದಾರೆ.
ಬಾಲಿವುಡ್ಗೆ ಇದೀಗ ಮತ್ತೊಂದು ಅಘಾವುಂಟಾಗಿದೆ. ಯುವನಟಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮುಂಬೈನ ಲೋಖಂಡವಾಲಾದಲ್ಲಿ ನಡೆದಿರುವುದು ವರಿದಯಾಗಿದೆ.
ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ದೂರವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ಮಾಧ್ಯಮಗೋಷ್ಠಿ ನಡೆಸಿದ್ದಾರೆ.
ಸ್ಯಾಂಡಲ್ವುಡ್ ಯುವ ನಟ, ರಾಘವೇಂದ್ರ ರಾಜ್ಕುಮಾರ್ ಅವರ ಎರಡನೇ ಪುತ್ರ ಯುವ ರಾಜ್ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ದೊಡ್ಮನೆ ಮಗ ಗುರು ರಾಜ್ಕುಮಾರ್ ಡಿವೋರ್ಸ್ಗೆ ಮುಂದಾಗಿದ್ದಾರೆ.