Showing 20 of 841 posts • Page 38 of 43
ನಿನ್ನೆ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದಿದ್ದ ಕಂಗನಾ ರಣಾವತ್ ಭಾಗಿಯಾಗಿದ್ದರು.
ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕೆಲವು ಬಾಲಿವುಡ್ ಸೆಲೆಬ್ರಿಟಿಗಳು ಆಗಮಿಸಿದ್ದರು.
ಇತ್ತೀಚೆಗಿನ ದಿನಗಳಲ್ಲಿ ಸಿನಿಮಾವೊಂದು ಥಿಯೇಟರ್ ನಲ್ಲಿ ಸೋತರೆ, ಓಟಿಟಿಯಲ್ಲಿ ರಿಲೀಸ್ ಆಗಿ ಅಲ್ಲಿ ಮೆಚ್ಚುಗೆ ಪಡೆದುಕೊಳ್ಳುವ ಸಾಧ್ಯತೆಯಿರುತ್ತದೆ. ಟಾಲಿವುಡ್ ನಲ್ಲಿ ಎರಡು ವಾರದ ಹಿಂದಷ್ಟೇ
ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ ಆಧಾರಿತ ಚಿತ್ರ ‘ಚಿಲ್ಲಿ ಚಿಕನ್’ ಟ್ರೈಲರ್ ಬಿಡುಗಡೆಗೊಂಡಿದೆ. ಹೋಟೆಲ್ ಕೆಲಸ ಮಾಡುವ ಐವರು ಹುಡುಗರ ಸುತ್ತ ನಡೆಯುವ ಕಥೆ ಇಟ್ಟುಕೊಂಡು ಪ್ರತೀಕ್ ಪ್ರಜೋಷ್
ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ ಸಿನಿಮಾ ಮೂಲಕ ಪರಿಚಿತರಾದ ಸುನೈನಾ ಗುಟ್ಟಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ಕುರಿತು ನಟಿ ಅಧಿಕೃತ ಮಾಹಿತಿ ನೀಡಿದ್ದಾರೆ.
ಸತತ ಮೂರನೇ ಬಾರಿಗೆ ಮೋದಿ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಲಿದ್ದಾರೆ. ಅವರಿಗೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಂದನೆ ತಿಳಿಸಿದ್ದಾರೆ.
ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ಆಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಜೂನ್ 7ರಂದು ಡಿವೋರ್ಸ್ ಘೋಷಿಸುವ ಮೂಲಕ ಫ್ಯಾನ್ಸ್ ಶಾಕ್ ಕೊಟ್ಟಿದ್ದಾರೆ. ಚಂದನ್ ಮತ್ತು ನಿವೇದಿತಾ ವಿಚ್ಛೇದನದ ಬಗ್ಗೆ ರಾಗಿಣಿ ರಿಯಾಕ್ಟ್ ಮಾಡಿದ್ದಾರೆ.
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ವಿವಾಹವಾಗುತ್ತಿದ್ದು ಹಳದಿ ಶಾಸ್ತ್ರ ಹಾಗೂ ಮೆಹಂದಿ ಕಾರ್ಯಕ್ರಮಗಳು ಚೆನ್ನೈನ ಅರ್ಜುನ್ ಸರ್ಜಾ ಮನೆಯಲ್ಲಿ ಅದ್ಧೂರಿಯಾಗಿ ನಡೆದಿವೆ.
ನಿವೇದಿತಾ ಗೌಡ-ಚಂದನ್ ಶೆಟ್ಟಿ ವಿಚ್ಛೇದನ ವಿಚಾರಕ್ಕೆ ಪ್ರಥಮ್ ಪ್ರತಿಕ್ರಿಯಿಸಿ, ಇಬ್ಬರು ಮತ್ತೆ ಒಂದಾಗಬೇಕು. ನಾನು ಚಂದನ್ ಶೆಟ್ಟಿಗೆ ಮಿಲನಾ ಫಿಲ್ಮ್ ಕ್ಲೈಮ್ಯಾಕ್ಸ್ ಕಟ್ ಮಾಡಿ ಕಳುಹಿಸುತ್ತೇನೆ ಎಂದು ಪ್ರಥಮ್ ಹೇಳಿದರು.
ಚಂದನ್ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದು ಏಕೆ ಎನ್ನುವ ಬಗ್ಗೆ ಹಲವು ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಈಗ ಚಂದನ್ ಹಾಗೂ ನಿವೇದಿತಾ ಪರ ವಕೀಲರಾದ ಅನಿತಾ ಅವರು ಇವರ ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ತಿಳಿಸಿದ್ದಾರೆ.
ಅದ್ದೂರಿಯಾಗಿ ನಡೆದ ಕೋಟಿ ಸಿನಿಮಾದ ವಿಶೇಷ ಪ್ರೀರಿಲೀಸ್ ಟೀವಿ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿದ್ದರು ಇದೆ ವೇಳೆ ಡಾಲಿ ಧನಂಜಯ ‘ಕೋಟಿ’ ಸಿನಿಮಾದ ಮೊದಲ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ.
ರಾಮೋಜಿ ಫಿಲ್ಮ್ ಸಿಟಿಯ ಸ್ಥಾಪಕ ಅಟ್ಲುರಿ ರಾಮ್ ಮೋಹನ್ ರಾವ್ ತಮ್ಮ 87 ವರ್ಷ ವಯಸ್ಸಿಗೆ ನಿಧನರಾದರು. ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು.
ಮುಸ್ಲಿಂ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಕಥಾಹಂದರ ಹೊಂದಿರುವ, ಆದರೆ, ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಕಾರಣವಾಗಿದ್ದ ಹಮಾರೆ ದೋ ಸಿನಿಮಾವನ್ನು ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದ್ದು, ಅದರಂತೆ ಇಂದು ಸಿನಿಮಾ ಬಿಡುಗಡೆಯಾಗಿದೆ.
ಇತ್ತೀಚೆಗೆ ಸೆಲಬ್ರೆಟಿಗಳ ಡಿವೋರ್ಸ್ ಪ್ರಕರಣ ಗಲು ಹೆಚ್ಚಾಗುತ್ತಿದೆ. ಈ ಸಾಲಿಗೆ ಸ್ಯಾಂಡಲ್ವುಡ್ನ ಸ್ಟಾರ್ ಜೋಡಿ ಎಂದೇ ಖ್ಯಾತಿಗೊಂಡಿರುವ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ ಸೇರಿಕೊಳ್ಳುತ್ತಿದೆ.
ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಕುಟುಂಬದ ಜೊತೆ ರಿಷಬ್ ಶೆಟ್ಟಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ‘ಕಾಂತಾರ ಚಾಪ್ಟರ್ 1ʼ ಸಿನಿಮಾ ಕೆಲಸಕ್ಕೆ ಕೊಂಚ ಬ್ರೇಕ್ ನೀಡಿ ಕುಟುಂಬದ ಜೊತೆ ನಟ ಕಾಲ ಕಳೆದಿದ್ದಾರೆ.
ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರು ಇಂದು ಮಂಡ್ಯದಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ನಾನು ಈಗ 24*7 ರಾಜಕಾರಣಿ. ಇನ್ಮುಂದೆ ಸಿನಿಮಾ ಮಾಡೋದನ್ನು ನಾನು ಬಂದ್ ಮಾಡಿದ್ದೇನೆ ಎಂದಿದ್ದಾರೆ.
ಹಿಂದಿ ಚಿತ್ರರಂಗದ ಸಿನಿಮಾಗಳು ರೀ-ರಿಲೀಸ್ಗೆ ತಯಾರಾಗುತ್ತಿದ್ದು, ಪಿವಿಆರ್ ಐನಾಕ್ಸ್ ಸಿನಿಮಾಸ್ ಕಡೆಯಿಂದ ‘ಜಿಂದಿಗಿ ನ ಮಿಲೇಗಿ ದೋಬಾರಾ’ ಸಿನಿಮಾ ರೀ-ರಿಲೀಸ್ ಮಾಡುವ ಘೋಷಣೆ ಆಗಿದೆ.
ಟಾಲಿವುಡ್ ನಟ ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಪವನ್ ಕಲ್ಯಾಣ್ ಅವರಿಗೆ ಎಲ್ಲರೂ
ನೂತನ ಸಂಸದೆಯಾದ ಕಂಗನಾ ರಾಣಾವತ್ ಅವರು ಭದ್ರತೆಯನ್ನು ಮೀರಿ ಮೊಬೈಲ್ ಕೈಯಲ್ಲೇ ಹಿಡಿದು ತೆರಳೋದಕ್ಕೆ ವಿಮಾನ ನಿಲ್ದಾಣದಲ್ಲಿ ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಪೇದೆಯೊಂದಿಗೆ ಕಿರಿಕ್ ತೆಗೆದಿದ್ದಾರೆ.
ಕಮಲ್ ಚಂದ್ರಾ ನಿರ್ದೇಶನ ಮಾಡಿ ಅನ್ನು ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಹಮಾರೆ ಬಾರಾ’ ನಿರ್ಮಾಣವಾಗಿದ್ದು, ಸಿನಿಮಾ ಇದೇ ಜೂನ್ 7ಕ್ಕೆ ಬಿಡುಗಡೆ ಆಗಬೇಕಿತ್ತು.