Showing 20 of 841 posts • Page 39 of 43
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಇಂದು 41ನೇ (ಜೂನ್ 6) ಹುಟ್ಟುಹಬ್ಬದ ಸಂಭ್ರಮ.ಈ ಹಿನ್ನೆಲೆಯಲ್ಲಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ಬ್ರೈನ್ ಹ್ಯಾಮ್ರೇಜ್ನಿಂದ ಆಸ್ಪತ್ರೆ ದಾಖಲಾಗಿದ್ದ ಮಾಡೆಲ್ ಕಮ್ ನಟಿ ರಿಷ್ತಾ ಲಬೊನಿ ಶಿಮಾನ (39) ನಿಧನರಾಗಿದ್ದಾರೆ. ಕಳೆದ 14 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ರಿಷ್ತಾ ಇಂದು ಮೃತಪಟ್ಟಿದ್ದಾರೆ.
ಮಹಿಳಾ ಕ್ರಿಕೆಟ್ ಆಧರಿತ ಸಹಾರಾ ಶೀರ್ಷಿಕೆಯ ಸಿನಿಮಾ ಇದೇ ಜೂ. 7 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಹೀಗಾಗಿ ಜನತೆ ಚಿತ್ರಮಂದಿರಗಳಿಗೆ ಧಾವಿಸಿ ವೀಕ್ಷಿಸಿ.
ಡಾಲಿ ಧನಂಜಯ್ ಅಭಿನಯದ ʼಕೋಟಿʼ ಚಿತ್ರದ ಟ್ರೈಲರ್ ಅನ್ನು ಚಿತ್ರತಂಡ ನಗರದಲ್ಲಿ ಬುಧವಾರ ರಿಲೀಸ್ ಮಾಡಿದ್ದು, ಟ್ರೈಲರ್ ಬಗ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಮೇಶ್ ಗುಂಡಕಲ್ ನಿರ್ದೇಶನ
ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ್ದಾರೆ ಎಂದು ಆರೋಪಿಸಿ ಬಂಧನಕ್ಕೆ ಒಳಗಾಗಿರೋ ನಟಿ ಹೇಮಾರನ್ನು ಇಂದು ಸಿಸಿಬಿ ಅಧಿಕಾರಿಗಳು ಆನೇಕಲ್ ಕೋರ್ಟ್ ಗೆ ನಟಿ ಹಾಜರು ಪಡಿಸಿದ್ದರು.
‘ಕಾರ್ತಿಕೇಯ 2’, ‘18 ಪೇಜಸ್’ ಸಿನಿಮಾಗಳ ಜನಮನ ಗೆದ್ದಿರುವ ನಿಖಿಲ್ ಸಿದ್ಧಾರ್ಥ್, ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
‘ಕಲ್ಕಿ 2898 ಎಡಿ’ ಸಿನಿಮಾದ ಟ್ರೇಲರ್ ಜೂನ್ 10ರಂದು ರಿಲೀಸ್ ಆಗಲಿದೆ ಎಂದು ತಂಡ ಮಾಹಿತಿ ನೀಡಿದೆ. ಈ ಚಿತ್ರದ ಪಾತ್ರಗಳ ಬಗ್ಗೆ ತಂಡ ಮಾಹಿತಿ ನೀಡಿದ್ದಾರೆ.
ನನ್ನ ಜನ್ಮಭೂಮಿ ಹಿಮಾಚಲ ಪ್ರದೇಶದಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಗುರಿಯಲ್ಲಿ ನಾನು ಸೈನಿಕನಾಗಿ ಕೆಲಸ ಮಾಡುತ್ತೇನೆ
ಬಾಲಿವುಡ್ ನಟ ಅನುಪಮ್ ಖೇರ್ ಅವರು ಬಿಜೆಪಿ ತತ್ವಗಳನ್ನು ಒಪ್ಪಿದವರು. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಅದನ್ನು ಅವರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ತೆಲುಗು ಚಿತ್ರರಂಗದವರ, ರಾಜಕಾರಣಿಗಳ ಭವಿಷ್ಯ ಹೇಳಿ ಜನಪ್ರಿಯವಾಗಿದ್ದ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ ಕ್ಷಮೆ ಕೇಳಿದ್ದಾರೆ. ಇನ್ನುಮುಂದೆ ಸಿನಿಮಾ ನಟರ ಖಾಸಗಿ ವಿಷಯಗಳ ಬಗ್ಗೆ ಭವಿಷ್ಯ ನುಡಿಯುವುದಿಲ್ಲ ಎಂದು ಹೇಳಿದ್ದಾರೆ.
ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಆದರೆ, ಸಕಾರಾತ್ಮಕವಾಗಿ ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್ಡಿಎ ಅಗತ್ಯವಿದೆ. ಇದು ಒಳ್ಳೆಯ ಬೆಳವಣಿಗೆ ಎಂದು ಎಕ್ಸ್ ಮೂಲಕ ನಟ ಚೇತನ್ ಅವರು ಹೇಳಿಕೊಂಡಿದ್ದಾರೆ.
ಬಾಲಿವುಡ್ನ ಖ್ಯಾತ ನಟ ವರುಣ್ ಧವನ್ ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ನಟ ವರುಣ್ ಧವನ್ ತಂದೆಯಾಗಿದ್ದಾರೆ. ನಟ ವರುಣ್ ಧವನ್ ಪತ್ನಿ ನತಾಶಾ ದಲಾಲ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಲೋಕಸಭಾ ಚುನಾವಣೆ 2024 ರ ಮತ ಎಣಿಕೆ ನಡೆಯುತ್ತಿರುವಾಗ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ಕದನಕ್ಕೆ ಸಾಕ್ಷಿಯಾಗಿದೆ.
ರೇವ್ ಪಾರ್ಟಿ ಕೇಸ್ಗೆ ಸಂಬಂಧಿಸಿದಂತೆ ಈ ಆರೋಪದಲ್ಲಿ ಆರೋಪದಲ್ಲಿ ಸಿಕ್ಕಿಬಿದ್ದಿರುವ ತೆಲುಗು ನಟಿ ಹೇಮಾ ಅವರನ್ನು ಇಂದು (ಜೂನ್ 3) ಸಿಸಿಬಿ ಪೊಲೀಸರು ಬಂಧಿಸಿದ್ದರು.
ಹೊರವಲಯದಲ್ಲಿ ನಡೆದ ರೇವ್ ಪಾರ್ಟಿ ಕೇಸ್ನಲ್ಲಿ ತೆಲುಗು ಚಿತ್ರರಂಗದ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗೆ ಬರಲು 2 ನೋಟಿಸ್ ನೀಡಿದ್ದರು
ರೇವ್ ಪಾರ್ಟಿ ಪ್ರಕರಣದಲ್ಲಿ ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಟಿ ರವೀನಾ ಟಂಡನ್ ಕಾರು ಅಪಘಾತದ ಬಗೆಗಿನ ಅಸಲಿ ವಿಚಾರ ಈಗ ಹೊರಬಿದ್ದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಪಿ ರಾಜ್ ತಿಲಕ್ ರೋಷನ್ ‘ ಅಸಲಿಗೆ, ಸುಳ್ಳು ದೂರನ್ನು ದೂರುದಾರರು ನೀಡಿರುವ ಬಗ್ಗೆ ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಹೀರಾಮಂಡಿ: ದಿ ಡೈಮಂಡ್ ಬಜಾರ್’ ಸೀರಿಸ್ ಸಾಕಷ್ಟು ಜನಪ್ರಿಯತೆ ಪಡೆದಿದೆ. ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆದ ಈ ಸೀರಿಸ್ ದೊಡ್ಡ ಮಟ್ಟದಲ್ಲಿ ವೀಕ್ಷಣೆ ಕಂಡಿದೆ.
ನಟ ರಾಕ್ಷಸ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕೋಟಿ’ ಜೂನ್ 14ರಂದು ತೆರೆಗೆ ಅಪ್ಪಳಿಸಲು ಸಿದ್ದವಾಗಿದ್ದು, ಇದೇ ಬುಧವಾರ ‘ಕೋಟಿ’ಯ ಟ್ರೇಲರ್ ಬಿಡುಗಡೆಯಾಗಲಿದೆ.
ತಮಿಳು ನಟ ಹಾಗೂ ಮಾಜಿ ಶಾಸಕ ಕರುಣಾಸ್ ಬ್ಯಾಗ್ನಲ್ಲಿ 40 ಗುಂಡುಗಳು ಪತ್ತೆಯಾಗಿವೆ ಎಂದು ಇಲ್ಲಿನ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ