Showing 20 of 841 posts • Page 4 of 43
ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ಅವರ ಅದ್ದೂರಿ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹುನಿರೀಕ್ಷಿತ ಬೃಂದಾ ವಿಹಾರಿ ಚಿತ್ರ ಇದೇ ಅಕ್ಟೋಬರ್ 16 ರಂದು ಬಿಡುಗಡೆಯಾಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ಹಾಗೂ ಆರೋಪಿ ದರ್ಶನ್ ಗೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ.
ಹಿಂದಿ ಭಾಷೆಯನ್ನು ಭಾರತದ ‘ರಾಜಭಾಷೆ’ ಎಂದು ಕರೆದಿರುವ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಹೇಳಿಕೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನೆಲ್ಸನ್ ನಿರ್ದೇಶನದ ‘ಜೈಲರ್- 2’ ಸಿನಿಮಾ ರಿಲೀಸ್ಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.
ಬಾಲಿವುಡ್ ನಟ ಆಮಿರ್ ಖಾನ್ ಹಾಗೂ ಗೌರಿ ಸ್ಪ್ರಾಟ್ ಜುಲೈ 5ರಂದು ಮುಂಬೈನಲ್ಲಿರುವ ಆಮಿರ್ ಖಾನ್ ಅವರ ನಿವಾಸದಲ್ಲಿ ಸರಳವಾಗಿ ವಿವಾಹ ನೋಂದಣಿ ನಡೆಯಲಿದ್ದು, ಕುಟುಂಬದವರು ಹಾಗೂ ಆಪ್ತ ಸ್ನೇಹಿತರು ಮಾತ್ರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ಕನ್ನಡ ಚಿತ್ರರಂಗದ ನುರಿತ ಹಾಗೂ ಹೆಸರಾಂತ ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಟನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ಪಿನಾಕ ಚಿತ್ರ ಇದೇ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಗ್ರಾಮಾಯಣ’ ಚಿತ್ರದ ಟ್ರೈಲರ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿನಯ್ ರಾಜಕುಮಾರ್ ಹಾಗೂ ಮೇಘ ಶೆಟ್ಟಿ ನಾಯಕ-ನಾಯಕಿಯಾಗಿ ನಟಿಸಿರುವ ಈ ಸಿನಿಮಾ ಜುಲೈ 3ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಘೋಷಣೆಯಾದ ದಿನದಿಂದಲೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕೆಜಿಎಫ್ ಯಶಸ್ಸಿನ ನಂತರ ಯಶ್ ಯಾವ ರೀತಿಯ ಕಥೆಯನ್ನು ಆಯ್ದುಕೊಳ್ಳಬಹುದು ಎಂಬ ಕುತೂಹಲಕ್ಕೆ ಈಗ ಉತ್ತರ ಸಿಗುತ್ತಿದೆ. ಕೆಲವು ತಿಂಗಳುಗಳ ಹಿಂದೆಯಷ್ಟೇ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ಮಾಡಿದ ಮೊದಲನೇ ಟೀಸರ್ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿತ್ತು. ಇದೀಗ ‘ಟಾಕ್ಸಿಕ್’ ಚಿತ್ರತಂಡ ನಾಯಕಿಯರ ಪರಿಚಯದ ಟೀಸರ್ ಬಿಡುಗಡೆ ಮಾಡಿದೆ. ‘ಟಾಕ್ಸಿಕ್’ ಟೀಸರ್ನಲ್ಲಿ ಎಲ್ಲರ ಗಮನ ಸೆಳೆದಿರುವುದು ಯಶ್ ಅವರ ಖಡಕ್ ಧ್ವನಿ. “ಲೇಡೀಸ್ […]
ದಕ್ಷಿಣ ಭಾರತೀಯ ಚಿತ್ರರಂಗದ ದಂತಕಥೆ, ಚಿತ್ರಕಥೆಯ ರಾಜ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ಕೆ. ಭಾಗ್ಯರಾಜ್ (73) ಅವರು ಶನಿವಾರ ಚೆನ್ನೈನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡ ಅವರ ಬೆಂಗಳೂರಿನ ನಿವಾಸದಲ್ಲಿ ಉದ್ಯಮಿಯೊಬ್ಬರು ಮೃಪಟ್ಟಿರುವುದು ವರದಿಯಾಗಿದೆ.
ಮಂಗಳೂರು: ನಮ್ಮ ನಗರದಲ್ಲಿ ಇಂದು ನಡೆಯಲಿರುವ ಶಾರುಖ್ ಖಾನ್ ಅವರೊಂದಿಗಿನ ಕಾರ್ಯಕ್ರಮದ ಕುರಿತು, ಇದು ಆಹ್ವಾನಿತರಿಗೆ ಮಾತ್ರ, ಖಾಸಗಿ ಕಾರ್ಯಕ್ರಮ ಎಂದು ನಾವು ಸಾರ್ವಜನಿಕರಿಗೆ ತಿಳಿಸಲು ಬಯಸುತ್ತೇವೆ. ಕಟ್ಟುನಿಟ್ಟಾದ ಪ್ರವೇಶ ಪ್ರೋಟೋಕಾಲ್ಗಳು ಜಾರಿಯಲ್ಲಿವೆ ಮತ್ತು ಮಾನ್ಯ ಪಾಸ್ಗಳಿಲ್ಲದ ವ್ಯಕ್ತಿಗಳಿಗೆ ಸ್ಥಳಕ್ಕೆ ಪ್ರವೇಶವನ್ನು ನೀಡಲಾಗುವುದಿಲ್ಲ. ಗೇಟ್ನಲ್ಲಿ ಯಾವುದೇ ವೈಯಕ್ತಿಕ ಮುಜುಗರ ಅಥವಾ ನಿರಾಶೆಯನ್ನು ತಪ್ಪಿಸಲು ಎಲ್ಲರೂ ಈ ನೀತಿಯನ್ನು ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ. ಇದಲ್ಲದೆ, ಎಲ್ಲಾ ಪ್ರಯಾಣಿಕರಿಗೆ ಹೆದ್ದಾರಿಯು ಮುಕ್ತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಪೊಲೀಸರು ಸಂಚಾರ ಹರಿವಿಗೆ ಆದ್ಯತೆ […]
ನಟ ಪ್ರಕಾಶ್ ರಾಜ್ ವಿರುದ್ಧ ಬೆಂಗಳೂರಿನ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ಹಲವು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ವಿಚಾರಣೆಗೆ ಹಾಜರಾಗಲು ಅವರು ವಿಫಲರಾಗಿದ್ದಾರೆ ಎಂದು 2019 ರಲ್ಲಿ ಸಲ್ಲಿಸಲಾದ ದೂರಿನಲ್ಲಿ ಹೇಳಲಾಗಿದೆ.
ಸಂಜಯ್ ಲೀಲಾ ಬನ್ಸಾಲಿ ಅವರ ಬಹುನಿರೀಕ್ಷಿತ ಚಿತ್ರ ಲವ್ & ವಾರ್ ಸೆಟ್ಗಳಲ್ಲಿ ಕೆಲಸ ಮಾಡುತ್ತಿದ್ದಾಗ 42 ವರ್ಷದ ಬಡಗಿಯೊಬ್ಬರು ಸಾವನ್ನಪ್ಪಿದ್ದಾರೆ.
ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ (84) ಅವರು ಕೀರ್ತಿ ಸುರೇಶ್ ಮತ್ತು ಕೃತಿ ಶೆಟ್ಟಿಯ ಕೈಗಳನ್ನು ಹಿಡಿದು ಎಳೆದಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಲೇ, ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ದೊಡ್ಡಣ್ಣ ನಿಧನರಾಗಿದ್ದಾರೆ ಅಂತ ಸುಳ್ಳು ಸುದ್ದಿ ಹಬ್ಬಿಸಿದ್ದರು.
ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ಶಾರ್ವರಿ ನಟನೆಯ ಬಹುನಿರೀಕ್ಷಿತ ಆಕ್ಷನ್ ಸಿನಿಮಾ ‘ಆಲ್ಫಾ’ ದ ಟ್ರೇಲರ್ ಇಂದು ಬಿಡುಗಡೆಯಾಗಿದೆ
ಕುಂಕುಮ ಭಾಗ್ಯ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ್ದ ಸಂಚಿತಾ ಉಗಲೆ ಇನ್ನಿಲ್ಲ.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದ ಬಳಿಕ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ದೇವಸ್ಥಾನದ ಹೊರಭಾಗದಲ್ಲಿ ನೆರೆದಿದ್ದ ಅಭಿಮಾನಿಗಳತ್ತ ತೆರಳಿ ನಮಸ್ಕರಿಸಿದರು.
ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ನಿಧನ ಹೊಂದಿದ್ದಾರೆ ಎನ್ನುವ ಸುಳ್ಳು ಸುದ್ದಿ ವೈರಲ್ ಆಗುತ್ತಿದೆ.