Showing 20 of 841 posts • Page 41 of 43
`ಮನಸಾರೆ’, ‘ಮನಸೆಲ್ಲಾ ನೀನೆ’ ಧಾರಾವಾಹಿಯ ಖ್ಯಾತ ನಟ ಸುಜಯ್ ಹೆಗಡೆ ಅವರು ಬೆಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಪ್ರೇರಣಾ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆಗಸ್ಟ್ನಲ್ಲಿ ಮದುವೆ ನೆರವೇರಲಿದೆ ಎಂದಿದ್ದಾರೆ.
ಸ್ಯಾಂಡಲ್ವುಡ್ ನಟ ದಿವಂಗತ ಅಂಬರೀಶ್ ಅವರ 72ನೇ ಜನ್ಮ ದಿನವಿಂದು. ಕನ್ವರ್ಲಾಲ್ನ ಹುಟ್ಟುಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಶುಭಾಶಯ ಕೋರಿದ್ದಾರೆ.
ಶಿವಮೊಗ್ಗದಲ್ಲಿ ಎಲೆಕ್ಷನ್ ಮುಗಿದ ನಂತರ ನಟ ಶಿವರಾಜ್ಕುಮಾರ್ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದ್ದು, ಬಹುನಿರೀಕ್ಷಿತ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ.
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ದೇವಸ್ಥಾನದ ಆವರಣದಲ್ಲಿ ಕುಳಿತು ಧ್ಯಾನ ಮಾಡಿದ್ದಾರೆ.
ಚಿತ್ರರಂಗದ ಸಮಸ್ಯೆಯನ್ನು ಚರ್ಚೆ ಮಾಡುವುದಕ್ಕೆಂದು ಗೋವಾಗೆ ಹೋಗಿದ್ದ ನಿರ್ಮಾಪಕರು ಗಲಾಟೆ ಮಾಡಿಕೊಂಡ ಘಟನೆ ನಡೆದಿದೆ.
ಫಾರ್ಮ್ಹೌಸ್ ಒಂದರಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ತೆಲುಗು ನಟಿ ಹೇಮಾ ಕೊಲ್ಲ ವಿರುದ್ಧ ತೆಲುಗು ಚಿತ್ರರಂಗದಲ್ಲಿ ಅಸಮಾಧಾನ ಕೇಳಿ ಬರುತ್ತಿದೆ.
ಸ್ಯಾಂಡಲ್ವುಡ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಇದೀಗ ಪುತ್ರ ಸಮರ್ಜಿತ್ ಲಂಕೇಶ್ರನ್ನು ಚಿತ್ರರಂಗಕ್ಕೆ ಗ್ರ್ಯಾಂಡ್ ಆಗಿ ಲಾಂಚ್ ಮಾಡುತ್ತಿದ್ದಾರೆ.
ಕಿಚ್ಚ ಸುದೀಪ್ ಅವರು ಕಳೆದ ದಿನ ಮಂಗಳೂರಿಗೆ ಭೇಟಿ ನೀಡಿ ಗೆಳೆಯನ ರೆಸ್ಟೋರೆಂಟ್ನ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಅವರು ‘ಯಕ್ಷ ಧ್ರುವ ಪಟ್ಲ ಫೌಂಡೇಶನ್’ ಆಯೋಜಿಸಿದ್ದ ‘ಯಕ್ಷ ಧ್ರುವ ಪಟ್ಲ ಸಂಭ್ರಮ 2024’ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.
ಕಾಲಿವುಡ್ ಚಿತ್ರರಂಗದ ಹೆಸರಾಂತ ನಿರ್ದೇಶಕರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾಲಿವುಡ್ ನಿರ್ದೇಶಕ ಸೂರ್ಯ ಪ್ರಕಾಶ್(56) ಸೋಮವಾರ (ಮೇ.27 ರಂದು) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕನ್ನಡದ ಖ್ಯಾತ ನಿರ್ಮಾಪಕ, ವಿತರಕ ಸ್ವಾಗತ್ ಬಾಬು ನಿಧನರಾಗಿದ್ದಾರೆ. ನಿರ್ಮಾಪಕರಾಗಿ ಹಾಗೂ ವಿತರಕರಾಗಿ ಕಳೆದ 35 ವರ್ಷಗಳಿಂದ ಚಿತ್ರರಂಗದಲ್ಲಿ ಯಶಸ್ಸಿನ ಹಾದಿಯನ್ನಿಟ್ಟಿದ್ದ ಅವರ ನಿಧನಕ್ಕೆ ಚಂದನವನ ಕಂಬನಿ ಮಿಡಿದಿದೆ.
ರಶ್ಮಿಕಾ ಮಂದಣ್ಣ ಮತ್ತೆ ಮತ್ತೆ ಡೀಪ್ ಫೇಕ್ಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಡಿಪ್ ಫೇಕ್ ಗೆ ಸಂಬಂಧಿಸಿದಂತೆ ಕೆಲವರನ್ನು ಅರೆಸ್ಟ್ ಮಾಡಿದ್ದರೂ ಬುದ್ದಿ ಕಲಿಯದ ಕಿಡಿಗೇಡಿಗಳು ಮತ್ತೆ ಅದೇ ಕೆಲಸ ಮಾಡಿದ್ದಾರೆ
ಮೇ 26ರಂದು ನಡೆದ ಎಸ್ಆರ್ಎಚ್ ಹಾಗೂ ಕೆಕೆಆರ್ ನಡುವಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ಕೆಕೆಆರ್ ಗೆದ್ದು ಬೀಗಿದೆ. ಫಿನಾಲೆ ಪಂದ್ಯದಲ್ಲಿ ಕೇವಲ ಹೈದರಾಬಾದ್ ತಂಡ ನೀಡಿದ್ದು 113 ರನ್ಗಳ ಟಾರ್ಗೆಟ್.
ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಹಲ್ಲೆ ನಡೆದ ಪ್ರಸಂಗ ಬೆಳಕಿಗೆ ಬಂದಿದೆ. ಬನಶಂಕರಿಯ ಕೆ.ಆರ್.ರಸ್ತೆಯಲ್ಲಿ ಅಪರಿಚಿತರಿಂದ ಹಲ್ಲೆ ನಡೆದಿದೆ.
ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ʻಸಹಾರʼ ಟ್ರೈಲರ್ಇಂದು ಒಂದು ಖಾಸಗಿ ಹೋಟೇಲ್ ನಲ್ಲಿ ಬಿಡುಗಡೆಗೊಂಡಿದೆ.ಆರ್ಸಿಬಿ ತಂಡದ ಮಾಜಿ ಆಟಗಾರ ಗೌತಮ್ ಕೆ ಚಿತ್ರದ ಮೊದಲ ನೋಟ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ನಟಿ ಶಿಲ್ಪಾ ಶೆಟ್ಟಿ ಹೊಸ ರೇಂಜ್ ರೋವರ್ ಕಾರನ್ನು ಖರೀದಿ ಮಾಡಿದ್ದಾರೆ. ಅವರು ತಮ್ಮ ಸಹೋದರಿ ಮತ್ತು ತಾಯಿಯೊಂದಿಗೆ ಈ ಕಾರಿನಲ್ಲಿ ಓಡಾಡುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ.
ನಿರ್ದೇಶಕಿ ಪಾಯಲ್ ಕಪಾಡಿಯಾ ಕಾನ್ ಫಿಲ್ಮ್ಸ್ ಫೆಸ್ಟಿವಲ್ 2024ರಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಪಾಯಲ್ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’
ಸದ್ಯ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಡಿವೋರ್ಸ್ ವದಂತಿ ಬೆನ್ನಲ್ಲಿಯೇ ನಟಿ ನತಾಶಾ ಅವರು ದಿಶಾ ಪಠಾನಿಯ ರೂಮರ್ಡ್ ಬಾಯ್ಫ್ರೆಂಡ್ ಜೊತೆ ಕಾಣಿಸಿಕೊಂಡು ಈಗ ಸುದ್ದಿಯಾಗಿದ್ದಾರೆ.
ಕರ್ನಾಟಕದ ಜಾನಪದವನ್ನು ಆಧಾರವಾಗಿ ಇಟ್ಟು ಕೊಂಡು ತಯಾರಿಸಲಾದ “ಸೂರ್ಯ ಕಾಂತಿ ಹೂವಿಗೆ ಮೊದಲು ಗೊತ್ತಾಗಿದ್ದು’ ಕಿರು ಚಿತ್ರಕ್ಕೆ ಪ್ರತಿಷ್ಠಿತ ಲಾ ಸಿನೆಫ್ ಗೌರವ ದೊರೆತಿದೆ.
ಕಮಲ್ ಹಾಸನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಇಂಡಿಯನ್ 2’ ಚಿತ್ರ ಜುಲೈ 12 ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆದಿದೆ. ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿ ʻದಿ ಶೇಮ್ಲೆಸ್ʼ ಚಿತ್ರಕ್ಕಾಗಿ ಅನಸೂಯಾ ಸೇನ್ಗುಪ್ತಾ