Showing 20 of 849 posts • Page 42 of 43
ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಹಲ್ಲೆ ನಡೆದ ಪ್ರಸಂಗ ಬೆಳಕಿಗೆ ಬಂದಿದೆ. ಬನಶಂಕರಿಯ ಕೆ.ಆರ್.ರಸ್ತೆಯಲ್ಲಿ ಅಪರಿಚಿತರಿಂದ ಹಲ್ಲೆ ನಡೆದಿದೆ.
ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ʻಸಹಾರʼ ಟ್ರೈಲರ್ಇಂದು ಒಂದು ಖಾಸಗಿ ಹೋಟೇಲ್ ನಲ್ಲಿ ಬಿಡುಗಡೆಗೊಂಡಿದೆ.ಆರ್ಸಿಬಿ ತಂಡದ ಮಾಜಿ ಆಟಗಾರ ಗೌತಮ್ ಕೆ ಚಿತ್ರದ ಮೊದಲ ನೋಟ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ನಟಿ ಶಿಲ್ಪಾ ಶೆಟ್ಟಿ ಹೊಸ ರೇಂಜ್ ರೋವರ್ ಕಾರನ್ನು ಖರೀದಿ ಮಾಡಿದ್ದಾರೆ. ಅವರು ತಮ್ಮ ಸಹೋದರಿ ಮತ್ತು ತಾಯಿಯೊಂದಿಗೆ ಈ ಕಾರಿನಲ್ಲಿ ಓಡಾಡುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ.
ನಿರ್ದೇಶಕಿ ಪಾಯಲ್ ಕಪಾಡಿಯಾ ಕಾನ್ ಫಿಲ್ಮ್ಸ್ ಫೆಸ್ಟಿವಲ್ 2024ರಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಪಾಯಲ್ ನಿರ್ದೇಶನದ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’
ಸದ್ಯ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಡಿವೋರ್ಸ್ ವದಂತಿ ಬೆನ್ನಲ್ಲಿಯೇ ನಟಿ ನತಾಶಾ ಅವರು ದಿಶಾ ಪಠಾನಿಯ ರೂಮರ್ಡ್ ಬಾಯ್ಫ್ರೆಂಡ್ ಜೊತೆ ಕಾಣಿಸಿಕೊಂಡು ಈಗ ಸುದ್ದಿಯಾಗಿದ್ದಾರೆ.
ಕರ್ನಾಟಕದ ಜಾನಪದವನ್ನು ಆಧಾರವಾಗಿ ಇಟ್ಟು ಕೊಂಡು ತಯಾರಿಸಲಾದ “ಸೂರ್ಯ ಕಾಂತಿ ಹೂವಿಗೆ ಮೊದಲು ಗೊತ್ತಾಗಿದ್ದು’ ಕಿರು ಚಿತ್ರಕ್ಕೆ ಪ್ರತಿಷ್ಠಿತ ಲಾ ಸಿನೆಫ್ ಗೌರವ ದೊರೆತಿದೆ.
ಕಮಲ್ ಹಾಸನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಇಂಡಿಯನ್ 2’ ಚಿತ್ರ ಜುಲೈ 12 ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆದಿದೆ. ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿ ʻದಿ ಶೇಮ್ಲೆಸ್ʼ ಚಿತ್ರಕ್ಕಾಗಿ ಅನಸೂಯಾ ಸೇನ್ಗುಪ್ತಾ
ಕನ್ನಡದಲ್ಲಿ ಜನಪ್ರಿಯತೆ ಪಡೆದ ನಟಿ ಆಶಿಕಾ ರಂಗನಾಥ್ ಗೆ ಟಾಲಿವುಡ್ನ ಸ್ಟಾರ್ ಹೀರೋಗಳ ಜೊತೆ ನಟಿಸುವ ಅವಕಾಶ ಸಿಗುತ್ತಿದೆ.
ನಟ ರಜನಿಕಾಂತ್ ಅವರು ಅಬುಧಾಬಿಯಲ್ಲಿರುವ ಬಿಎಪಿಎಸ್ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.ಈ ಕುರಿತು ಬಿಎಪಿಎಸ್ ಸಂಸ್ಥೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಫೋಟೊ, ವಿಡಿಯೊಗಳನ್ನು ಹಂಚಿಕೊಂಡಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ದ ಜಡ್ಜ್ಮೆಂಟ್’ ಚಿತ್ರ ಇಂದು(ಮೇ 24) ತೆರೆಗೆ ಬರುತ್ತಿದೆ. ಜಿ9 ಕಮ್ಯೂನಿಕೇಷನ್ ಮೀಡಿಯಾ ಆಯಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ.
ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.
ಐಪಿಎಲ್, ಚುನಾವಣೆ ಜತೆಗೆ ಸ್ಟಾರ್ ನಟರ ಸಿನಿಮಾಗಳ ಬಿಡುಗಡೆ ಇಲ್ಲದ ಕಾರಣ ಕರ್ನಾಟಕದಲ್ಲೂ ಒಂದು ತಿಂಗಳು ಚಿತ್ರಮಂದಿರಗಳನ್ನು ಮುಚ್ಚಬೇಕು ಎಂಬ ಚಿಂತನೆ ನಡೆದಿದೆ. ಥಿಯೇಟರ್ಗಳನ್ನು ಮುಚ್ಚುವ ಚಿಂತನೆಗೆ ಭಾರಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮಲಯಾಳಂನಲ್ಲಿ ಇತ್ತೀಚೆಗೆ ತೆರೆಕಂಡ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ತಾವು ಸಂಗೀತ ಸಂಯೋಜನೆ ಮಾಡಿದ್ದ ‘ಕಣ್ಮಣಿ’ ಹಾಡನ್ನು ಬಳಸಲಾಗಿದೆ ಎಂದು ಸಂಗೀತ ಮಾಂತ್ರಿಕ ಇಳಯರಾಜ ಕಾನೂನು ಸಮರ ಸಾರಿದ್ದಾರೆ.
ಬಾಲಿವುಡ್ನ ಅತ್ಯಂತ ಬೇಡಿಕೆಯ ನಟ ನವಾಜುದ್ಧೀನ್ ಸಿದ್ಧಿಖಿಯ ಸಹೋದರ ಅಯಾಜುದ್ಧೀನ್ ಸಿದ್ಧಿಖಿಯನ್ನು ಉತ್ತರ ಪ್ರದೇಶದ ಮುಝಫರ್ನಗರ ಜಿಲ್ಲೆಯ ಬುಧಾನಾ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ.
‘ಡೆವಿಲ್’ ಆಗಿ ಅವತಾರ ತಾಳಿರುವ ದರ್ಶನ್ ಮುಂಬರುವ ಸಿನಿಮಾದ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಡೆವಿಲ್’ ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ.
ಇತ್ತೀಚೆಗೆ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ಮಂಜುಮೇಲ್ ಬಾಯ್ಸ್ ನೋಡುಗರ ಮಚ್ಚುಗೆಗೆ ಪಾತ್ರವಾಗಿತ್ತು. ಇನ್ನೂ ಅದರಲ್ಲಿ ಕಣ್ಮಣಿ ಹಾಡು ಪ್ರಮುಖ ಪಾತ್ರ ವಹಿಸಿತ್ತು
ಕೆಕೆಆರ್ ಪಂದ್ಯವನ್ನು ವೀಕ್ಷಿಸಲು ಅಹಮದಾಬಾದ್ಗೆ ಆಗಮಿಸಿದ್ದ ಶಾರುಖ್ ಖಾನ್ ಅವರನ್ನು ಇದ್ದಕ್ಕಿದ್ದಂತೆಯೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೀಟ್ ಸ್ಟ್ರೋಕ್ನಿಂದ ದಿಢೀರ್ ಎಂದು ಆಸ್ಪತ್ರೆಗೆ ದಾಖಲು ಮಾಡಿರುವುದಾಗಿ ಹೇಳಲಾಗಿತ್ತು.
ಉಳಗ ನಾಯಕನ್ ಕಮಲ್ ಹಾಸನ್ ಹಾಗೂ ಜನಪ್ರಿಯ ನಿರ್ದೇಶಕ ಆರ್.ಶಂಕರ್ ಜೋಡಿಯ ʼಇಂಡಿಯನ್ 2ʼ ಪ್ಯಾನ್ ಇಂಡಿಯಾ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ
ಬಾಲಿವುಡ್ ನಟ ಶಾರುಖ್ ಖಾನ್ ಗೆ ಐಪಿಎಲ್ನ ಮೊದಲ ಪ್ಲೈ ಆಫ್ ಪಂದ್ಯದ ನಂತರ ಹೀಟ್ ಸ್ಟ್ರೋಕ್ ಉಂಟಾಗಿದ್ದು ಶಾರುಖ್ ಖಾನ್ರನ್ನು ಅಹಮದಾಬಾದ್ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.