Showing 20 of 841 posts • Page 6 of 43
ಸ್ಯಾಂಡಲ್ವುಡ್ನ ನಟ ಡಾಲಿ ಧನಂಜಯ್ ಧನ್ಯತಾ ದಂಪತಿಯ ಬಾಳಿಗೆ ಪುಟ್ಟ ಅತಿಥಿಯ ಆಗಮನವಾಗಿದೆ.
ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಹಿರಿಯ ಕನ್ನಡ ಚಲನಚಿತ್ರ ನಟಿ ತಾರಾ ಅನುರಾಧಾ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ.
ಕರಾವಳಿಯ ಸಿನಿರಂಗದಲ್ಲಿ ಮತ್ತೊಂದು ಹೊಸ ಪ್ರಯತ್ನ ಸದ್ದು ಮಾಡುತ್ತಿದೆ. ಸನ್ಶೈನ್ ಕ್ರಿಯೇಷನ್ಸ್ ಬ್ಯಾನರ್ ಅಡಿ ನಿರ್ಮಾಣವಾಗಿರುವ, ಕೊಂಕಣಿ ಮತ್ತು ತುಳು ದ್ವಿಭಾಷಾ ಚಲನಚಿತ್ರ “ವಾಗಾನ್ಸೋ ಖೆಳ್” ಇದೀಗ ಬಿಡುಗಡೆಯ ಹಂತ ತಲುಪಿದೆ.
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿರುವ ಪೂಜಾ ಹೆಗ್ಡೆ, ಸಿನಿಮಾ ಲೋಕದ ಗ್ಲಾಮರ್ ಬದಿಗಿಟ್ಟು ತುಳುನಾಡಿನ ಮಣ್ಣಿನ ಮಗಳಾಗಿ ಭಕ್ತಿ ಮೆರೆದಿದ್ದಾರೆ. ಕುತ್ಯಾರು ಮೂಲದ ಬೆಟ್ಟು ನಾಗ ಬ್ರಹ್ಮಸ್ಥಾನದ ತಮ್ಮ ಮೂಲಮನೆಯಲ್ಲಿ ನಡೆದ ಪವಿತ್ರ ‘ಡೆಕ್ಕೆ ಬಲಿ’ ಸೇವೆಯಲ್ಲಿ ಅವರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.
ತೇಜೇಶ್ ಪೂಜಾರಿ ಅವರ ನಿರ್ದೇಶನದ ಎರಡನೇ ತುಳು ಚಲನಚಿತ್ರ ‘ದೇವದಾಸ್ ನ ಲೀಲಾ’ ಇದೇ ಎ.24ರಂದು ತುಳು ನಾಡಿನಾದ್ಯಂತ ಚಿತ್ರಮಂದಿರ ಹಾಗೂ ಮಾಲ್ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ನಟ ಎಲ್ಟನ್ ಜೆಫ್ ತಿಳಿಸಿದ್ದಾರೆ.
ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಾರಾ ಜೋಡಿಯು ಭಾನುವಾರದಂದು ಈ ವಿಷಯವನ್ನು ಸಾಮಾಜಿಕ ಮಾಧ್ಯಮದ ಮೂಲಕ ಬಹಿರಂಗಪಡಿಸಿದ್ದಾರೆ.
ಕರ್ನಾಟಕ ರತ್ನ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರು ನಟಿಸಿ ಭರ್ಜರಿ ಜಯಭೇರಿ ಹೊಡೆದ ಕೋಟಿಗೊಬ್ಬ ಚಿತ್ರ 25 ವರ್ಷಗಳ ನಂತರ ರೀ ರಿಲೀಸ್ ಆಗಿದೆ.
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ ಹಾಗೂ ಯಕ್ಷಗಾನ ಹರಕೆ ಪ್ರದರ್ಶನ ನಡೆದಿದೆ.
ತಮಿಳುನಾಡು ಚುನಾವಣಾ ಪ್ರಚಾರದಲ್ಲಿ ತೊಡಗಿರುವ ನಟ-ರಾಜಕಾರಣಿ ವಿಜಯ್ ಅವರಿಗೆ ಸಂಬಂಧಿಸಿದ ವಿಚಿತ್ರ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ರಣ್ಬೀರ್ ಕಪೂರ್ ಹಾಗೂ ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗಿದೆ.
ʼಪೀಟರ್ʼ ಚಿತ್ರ ಏ.10ಕ್ಕೆ ಬಿಡುಗಡೆಯಾಗುತ್ತಿದೆ. ಈ ಹಿಂದೆ ದೂರದರ್ಶನ ಎಂಬ ಸಿನಿಮಾ ಮಾಡಿದ್ದ ಸುಕೇಶ್ ಈಗ ಪೀಟರ್ ಸಿನಿಮಾ ಮಾಡಿದ್ದಾರೆ.
“ಧುರಂಧರ್ 2 ” ಸಿನಿಮಾ ಬಗ್ಗೆ ಅಭಿಮಾನಿಗಳಿಂದ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ಸಿನಿಮಾದಲ್ಲಿ ತೋರಿಸಲಾಗಿರುವ ಅತಿಯಾದ ಹಿಂಸೆಯ ಬಗ್ಗೆ ಕನ್ನಡದ ಖ್ಯಾತ ನಟಿ, ಮಾಜಿ ಸಂಸದೆ ರಮ್ಯಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಬಾಲಿವುಡ್ ಹೀರೋ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2: ದಿ ರಿವೆಂಜ್’ ಚಿತ್ರವು ಭಾರತೀಯ ಬಾಕ್ಸ್ ಆಫೀಸ್ನಲ್ಲಿ ಐತಿಹಾಸಿಕ ಆರಂಭವನ್ನು ಪಡೆದಿದ್ದು, ಮೊದಲ ದಿನ ಬರೋಬ್ಬರಿ ₹145.55 ಕೋಟಿ ಗಳಿಸಿದೆ. ಕೇವಲ ಮೊದಲ ದಿನದ (ಶುಕ್ರವಾರ) ಕಲೆಕ್ಷನ್ ₹102.55 ಕೋಟಿ ಆಗಿದೆ.
ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದೆ.
ಸ್ಯಾಂಡಲ್ವುಡ್ನ ‘ಕೆಡಿ’ ಚಿತ್ರದ ‘ಸರ್ಸೆ ಸೆರಗ ಸರ್ಸೆ’ ಹಾಡಿನ ಸಾಹಿತ್ಯದ ಸುತ್ತ ಎದ್ದಿದ್ದ ವಿವಾದಕ್ಕೆ ನಿರ್ದೇಶಕ ಪ್ರೇಮ್ ಇದೀಗ ಬ್ರೇಕ್ ಹಾಕಿದ್ದಾರೆ. ಕಳೆದ ಎರಡು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಈ ಹಾಡಿನ ಬಗ್ಗೆ ಸ್ಪಷ್ಟನೆ ನೀಡಿರುವ ಜೋಗಿ ಪ್ರೇಮ್, ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಲ್ಲದೆ ಹಾಡನ್ನು ಮರು ರಚಿಸುವುದಾಗಿ ಘೋಷಿಸಿದ್ದಾರೆ.
ಧ್ರುವ ಸರ್ಜಾ ನಟನೆಯ ‘KD: The Devil’ ಚಿತ್ರದ “ಸರ್ಸೆ ನಿನ್ನ ಸೆರಗ ಸರ್ಸೆ” ಹಾಡು ಈಗ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ನಿರ್ದೇಶಕ ಪ್ರೇಮ್ ಅವರೇ ಬರೆದಿರುವ ಈ ಹಾಡಿನ ಸಾಹಿತ್ಯ ಅತ್ಯಂತ ಅಶ್ಲೀಲವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ಸ್ಟಾರ್ ನಟ ಅರ್ಜುನ್ ಕಪೂರ್ ಭೇಟಿ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದ ಅವರು, ವಿವಿಧ ವಿಶೇಷ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು.
ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ ನಟಿಸಿರುವ ಚಿತ್ರ ಲವ್ ಮಾಕ್ಟೇಲ್ 3 ಮಾರ್ಚ್ 19ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ.