Showing 20 of 841 posts • Page 9 of 43
ತಿಥಿ ಸಿನಿಮಾ ಚಿತ್ರದ ಸಿಂಗ್ರೀಗೌಡ (100)ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸ್ವಗ್ರಾಮ ಸಿಂಗ್ರೇಗೌಡನಕೊಪ್ಪಲು ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ.
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಮತ್ತು ಕನ್ನಡ ಭಾಷೆಯಲ್ಲಿ ಅತ್ಯಧಿಕ ಪ್ರದರ್ಶನ ಕಂಡಿದೆ.
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ಗಳನ್ನು ಮಾಡಿ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಜೆ ಪಿ ತುಮಿನಾಡ್ ನಿರ್ದೇಶನದ ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಸಂಧ್ಯಾ ಅರಕೆರೆ ಭಾನು ಪಾತ್ರಕ್ಕೆ ಜೀವ ತುಂಬಿದ್ದರು. ರಂಗಭೂಮಿ ಹಿನ್ನಲೆ ಹೊಂದಿರುವ ನಟಿ ಸಂಧ್ಯಾ ಅರಕೆರೆ ಇದೀಗ ತುಂಬು ಗರ್ಭಿಣಿಯಾಗಿದ್ದಾರೆ. ಸಂಧ್ಯಾ ಅರಕೆರೆ – ಶೋಧನ್ ಬಸ್ರೂರ್ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಬೇಬಿ ಬಂಪ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಕಳೆದ ತಿಂಗಳು ಸಂಧ್ಯಾ ಅರಕೆರೆ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದರು. ಅವರಿಗೆ ಎಲ್ಲರೂ ಅಭಿನಂದನೆ […]
ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಣೆಗೆ ಮೈಸೂರಿನ ಸಂಗಮ ಚಿತ್ರಮಂದಿರಕ್ಕೆ ತೆರಳಿದ್ದರು.
ಮಲಯಾಳಂ ಸೂಪರ್ ಸ್ಟಾರ್ ಮೋಹನ್ಲಾಲ್ ಅವರ ತಾಯಿ ಶಾಂತಕುಮಾರಿ ಅವರು ಮಂಗಳವಾರ ಕೊಚ್ಚಿಯ ಎಲಮಕ್ಕರದಲ್ಲಿರುವ ಕುಟುಂಬದ ನಿವಾಸದಲ್ಲಿ ನಿಧನರಾದರು. ಶಾಂತಕುಮಾರಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೂಲತಃ ಪತ್ತನಂತಿಟ್ಟದ ಎಳಂತೂರಿನವರಾದ ಅವರು ತಮ್ಮ ಪತಿ ವಿಶ್ವನಾಥನ್ ನಾಯರ್ ಜೊತೆ ತಿರುವನಂತರಪುರದಲ್ಲಿ ನೆಲೆಸಿದ್ದರು. ಪಾರ್ಶ್ವವಾಯುವಿಗೆ ಒಳಗಾದ ನಂತರ ಮೋಹನ್ಲಾಲ್ ತಮ್ಮ ತಾಯಿಯನ್ನು ಕೊಚ್ಚಿಗೆ ಕರೆತಂದಿದ್ದರು. ಆಗಸ್ಟ್ 10 ರಂದು ಕೊಚ್ಚಿಯಲ್ಲೇ ತಮ್ಮ 90ನೇ ಹುಟ್ಟುಹಬ್ಬವನ್ನು ಮೋಹಲ್ಲಾಲ್ ತಾಯಿ ಆಚರಿಸಿಕೊಂಡಿದ್ದರು. ಶಾಂತಕುಮಾರಿ ಅವರ ಹಿರಿಯ ಮಗ ಪ್ಯಾರೇಲಾಲ್ 2000 ರಲ್ಲಿ […]
ಕಳೆದ ಅಕ್ಟೋಬರ್ ತಿಂಗಳಲ್ಲಿ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರ ಮದುವೆಯ ದಿನಾಂಕ ಕೊನೆಗೂ ರಿವಿಲ್ ಆಗಿದ್ದು, ಫೆಬ್ರವರಿ ತಿಂಗಳಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ.
ನಟಿ ಮಾಲಾಶ್ರೀ 3 ದಶಕಗಳಿಗೂ ಹೆಚ್ಚು ಕಾಲ ಸೌತ್ ಸಿನಿಮಾ ರಂಗದಲ್ಲಿ ಗುರ್ತಿಸಿಕೊಂಡಿದ್ದಾರೆ. 1989ರಲ್ಲಿ ನಂಜುಂಡಿ ಕಲ್ಯಾಣ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದವರು.
ಯಸ್ ಬಿ ಗ್ರೂಪ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ ‘ಪಿಲಿಪಂಜ’ ತುಳು ಸಿನಿಮಾ
ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ನಡಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ,
ಎಂ.ಎನ್.ಆರ್. ಪ್ರೊಡಕ್ಷನ್ ಸಂಸ್ಥೆಯಡಿ ನಿರ್ಮಿಸಲಾಗುತ್ತಿರುವ ವಾದಿರಾಜ ವಾಲಗ ಮಂಡಳಿ ಕನ್ನಡ ಚಲನಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ವರ್ಷದ ಮೇ ತಿಂಗಳಿನಲ್ಲಿ ಚಿತ್ರ ಬಿಡುಗಡೆಯಾಗಲಿದೆ
ಕಾಂತಾರ ಚಾಪ್ಟರ್ 1 ಸಿನೆಮಾದ ಯಶಸ್ಸಿನ ಬೆನ್ನಲ್ಲೇ ಕಾಂತಾರ ಚಿತ್ರತಂಡ ಇಂದು ದೈವದ ಹರಕೆ ತೀರಿಸಿದೆ. ಮಂಗಳೂರಿನ ಬಾರೆಬೈಲ್ ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಕಾಂತಾರ ಚಿತ್ರತಂಡದ ಹರಕೆಯ ನೇಮ ನಡೆದಿದೆ.
ಕಾಂತಾರ ಸಿನಿಮಾಗಳ ಮೂಲಕ ಜಗತ್ತಿನ ಗಮನ ಸೆಳೆದಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಎಲ್ಲೇ ಹೋದರೂ ಅದ್ಧೂರಿ ಸ್ವಾಗತ ಸಿಗುತ್ತಿದೆ. ಗೋವಾ ಫಿಲ್ಮೋತ್ಸವದಲ್ಲಿ ಪತ್ನಿ ಜೊತೆ ಭಾಗಿಯಾಗಿದ್ದಾರೆ.
ಟೈಟಲ್ ನಿಂದಲೇ ಕುತೂಹಲ ಕೆರಳಿಸಿರುವ ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕ ನಟರಾದ ಲಿಖಿತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್
ಬಹುನಿರೀಕ್ಷಿತ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ “45” ಸಿನಿಮಾದ ಆಫ್ರೋ ಟಪಂಗ್ ಹಾಡಿನ ಪ್ರಮೋಷನ್
ʻಕೆಜಿಎಫ್ʼ ಸಿನಿಮಾದಲ್ಲಿ ʻಕೆಜಿಎಫ್ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್ ರಾಯ್ (57) ಇಂದು ನಿಧನರಾಗಿದ್ದಾರೆ. ಅವರು ಥೈರಾಯ್ಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು.
ಕೋಮಲ್ ನಾಯಕರಾಗಿ ನಟಿಸಿರುವ ಕೋಣ ಚಿತ್ರ ಇಂದು ತೆರೆಕಾಣುತ್ತಿದೆ. ಈಗಾಗಲೇ ಪ್ರೀಮಿಯರ್ ಶೋನಲ್ಲಿ ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುವ ಮೂಲಕ ತಂಡ ಖುಷಿಯಾಗಿದೆ.
‘ಆಮಿ ಆನಿ ಆಮ್ಚಿಂ’ ಸಂಘಟನೆಯ ‘ಪೆಪೆರೆ ಪೆಪೆ ಢುಂ’ ಬ್ರಾಸ್ ಬ್ಯಾಂಡ್ ಹಬ್ಬದ ಎರಡನೇ ಆವೃತ್ತಿ ಮಸ್ಕತ್ ನಲ್ಲಿ ಅಕ್ಟೋಬರ್ 10 ರಂದು ಅದ್ಧೂರಿಯಾಗಿ ನೆರವೇರಿತು. ರುವಿಯ ಅಲ್ ಫಲಾಜ್ ಹೋಟೆಲ್
ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂತಾರ ಚಾಪ್ಟರ್ 1 ಯಶಸ್ವಿಯಾಗಿದೆ.