ಕೇವಲ 10 ನಿಮಿಷದಲ್ಲಿ ಮಾಡಿ ರುಚಿ ರುಚಿಯಾಗಿ ಟೊಮೆಟೊ ರಸಂ

ಟೊಮೆಟೊ ಬಳಸಿ ಮಾಡುವ ಆಹಾರ ಪದಾರ್ಥಗಳೆಲ್ಲವೂ ರುಚಿ ರುಚಿಯಾಗಿ ಹುಳಿ ಹುಳಿಯಾಗಿ ಇರುತ್ತದೆ. ಏನೇ ಆದ್ರೂ ಪದಾರ್ಥವನ್ನು ಬಿಸಿ ಬಿಸಿಯಾಗಿ ತಿಂದ್ರೆನೇ ಮಜಾ. ಅಂತಹ ಆಹಾರ ಪದಾರ್ಥದ ಸಾಲಿಗೆ ಟೊಮೆಟೊ ರಸಂ ಕೂಡಾ ಸೇರತ್ತೆ. ಹಾಗಾದ್ರೆ ಟೊಮೆಟೊ ರಸಂ ಅನ್ನು ಮಾಡೋದು ಹೇಗೆ ಅಂತಾ ಹೇಳ್ತೀವಿ ಕೇಳಿ.

ಬೇಕಾಗಿರುವ ಸಾಮಾಗ್ರಿಗಳು:
ಟೊಮಾಟೊ
ಕಾಯಿತುರಿ
ಖಾರದಪುಡಿ
ಸಾಂಬಾರ್ ಪುಡಿ
ಬೆಳ್ಳುಳ್ಳಿ
ಕೊತ್ತಂಬರಿ
ಸಾಸಿವೆ
ಇಂಗು
ಎಣ್ಣೆ

ಮಾಡುವ ವಿಧಾನ:

ಮೊದಲು ಒಂದು ಪಾತ್ರೆಯಲ್ಲಿ ಟೊಮಾಟೋ ಬೇಯಿಸಿಕೊಳ್ಳಿ.ನಂತರ ಕಾಯಿತುರಿ,ಬೆಳ್ಳುಳ್ಳಿ, ಕೊತ್ತಂಬರಿ ಮಿಕ್ಸಿಯಲ್ಲಿ ಹಾಕಿ ರುಬ್ಬಿಕೊಂಡು ಪೇಸ್ಟ್‌ ಮಾಡಿಕೊಳ್ಳಿ. ಬಳಿಕ ಬೆಂದ ಟೊಮಾಟೋಗೆ ರುಬ್ಬಿಕೊಂಡಿರುವ ಮಿಶ್ರಣ ಹಾಕಿ, ಖಾರದ ಪುಡಿ, ಸಾಂಬಾರ್‌ ಪುಡಿ, ಇಂಗು ಹಾಕಿ ಕುದಿಸಿ. ಕೊನೆಯಲ್ಲಿ ಸಾಸಿವೆ ಒಗ್ಗರಣೆ ಹಾಕಿದರೆ ರುಚಿಯಾದ ರಸಂ ಸವಿಯಲು ಸಿದ್ಧ.

Gayathri SG

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

3 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

21 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

37 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

56 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago