ಅಡುಗೆ ಮನೆ

ಪೇಪರ್ ಅವಲಕ್ಕಿಯ ತಿಂಡಿ ಬಲು ಸೂಪರ್…

ತುಂಬಾ ಬೇಗನೆ ಹಾಗೂ ಆರೋಗ್ಯಕರ ಪೇಪರ್ ಅವಲಕ್ಕಿಯಿಂದ ತಿಂಡಿಯನ್ನು ಹೇಗೆ ಮಾಡುದು ಅಂತಾ ನೋಡೋನಾ

ಬೇಕಾಗುವ ಸಾಮಗ್ರಿಗಳು:

ಪೇಪರ್ ಅವಲಕ್ಕಿ
ತೆಂಗಿನ ತುರಿ
ಉಪ್ಪು
ಎಣ್ಣೆ
ಈರುಳ್ಳಿ
ಸಾಸಿವೆ
ಸಕ್ಕರೆ

ಸಾಂಬಾರ್ ಪುಡಿ ಮಾಡಲು ಬೇಕಾಗುವ ಸಾಮಗ್ರಿಗಳು:
ಕೆಂಪು ಮೆಣಸು
ಕೊತ್ತಂಬರಿ ಬೀಜ
ಜೀರಿಗೆ
ಈ ಮೂರನ್ನು ಚೆನ್ನಾಗಿ ಪುಡಿ ಮಾಡಿ ಇಟ್ಟುಕೊಳ್ಳಿ

ಮಾಡುವ ವಿಧಾನ:
ಒಂದು ಬಾಣಲೆಯಲ್ಲಿ ಎಣ್ಣೆಯನ್ನು ಕಾಯಿಸಿ. ಅದಕ್ಕೆ ಸಾಸಿವೆ , ಕರಿಬೇವು ಹಾಕಿ, ನಂತರ ಈರುಳ್ಳಿ ಕೆಂಪಗೆ ಆಗುವವರೆಗೆ ಹುರಿಯಿರಿ. ಅದಕ್ಕೆ ತುರಿದ ತೆಂಗಿನ ತುರಿಯನ್ನು ಹಾಕಿ ಹುರಿಯಿರಿ. ಈ ಮಿಶ್ರಣಕ್ಕೆ ಸಕ್ಕರೆ, ಸ್ವಲ್ಪ ಉಪ್ಪು ಹಾಕಿ. ನಂತರ ಪುಡಿ ಮಾಡಿದ ಸಾಂಬಾರ್ ಮಸಾಲೆಯನ್ನು ಹಾಕಿ, ಒಂದೆರೆಡು ನಿಮಿಷ ಹುರಿಯಿರಿ.

ಈ ಮಿಶ್ರಣ ತಣ್ಣಗಾದ ಬಳಿಕ ಪೇಪರ್ ಅವಲಕ್ಕಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಇದಿಘ ರುಚಿಕರವಾದ ಅವಲಕ್ಕಿ ಮಸಾಲ ಸವಿಯಲು ಸಿದ್ಧ.

Sampriya YK

Recent Posts

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

13 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

32 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

48 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

1 hour ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

1 hour ago