ಸೌತೆಕಾಯಿ ಸೂಪ್

ಸೌತೆಕಾಯಿ ಆರೋಗ್ಯಕ್ಕೆ ಉತ್ತಮವಾದದ್ದು, ಸೌತೆಕಾಯಿಂದ ದೋಸೆ ಕೂಡ ಮಾಡಬಹುದು. ಹಾಗೆಯೇ ಸೌತೆಕಾಯಿಯಿಂದ ಸೂಪ್ ಅನ್ನು ತಯಾರಿಸಬಹುದು. ಬನ್ನಿ ನಾವು ಇವತ್ತು ಸೌತೆಕಾಯಿ ಸೂಪ್ ತಯಾರಿಸೋಣ.

ಬೇಕಾಗುವ ಸಾಮಾಗ್ರಿಗಳು :
ಸೌತೆಕಾಯಿ (ತುರಿದ ಹಾಗೂ ಕತ್ತರಿಸಿದ)
ಹಾಲು 1 ಕಪ್‌
ಬೆಣ್ಣೆ 1 ಚಮಚ
ಉಪ್ಪು ರುಚಿಗೆ ತಕ್ಕಷ್ಟು
ಪುದೀನಾ 2-3
ಕ್ಯಾಪ್ಸಿಕಂ 1/2 ಕಪ್‌
ಮೊಸರು 1/2 ಕಪ್‌
ಕರಿಮೆಣಸು ಚಿಟಿಕೆ

ತಯಾರಿಸುವ ವಿಧಾನ: ಕತ್ತರಿಸಿದ ಸೌತೆಕಾಯಿಯನ್ನು ಒಂದುವರೆ ಲೋಟ ನೀರು ಹಾಕಿ ಚೆನ್ನಾಗಿ ಕುದಿಸಿ. 10 ರಿಂದ 15 ನಿಮಿಷ ಅದನ್ನು ಬೇಯಲು ಬಿಡಿ. ಬೆಂದ ಮೇಲೆ ಅದನ್ನು ತಣಿಸಿ ಮಿಕ್ಸಿಗೆ ಹಾಕಿ. ಇದಕ್ಕೆ ಹಾಲು, ಮೊಸರು ಮತ್ತು ಉಪ್ಪು ಹಾಕಿ ಮಿಕ್ಸಿ ಮಾಡಿ. ಒಂದು ಪ್ಯಾನ್‌ ಬಿಸಿ ಮಾಡಿ ಅದಕ್ಕೆ ಬೆಣ್ಣೆ ಹಾಕಿ, ನಂತರ ತುರಿದ ಸೌತೆ ಕಾಯಿ, ದೊಣ್ಣೆ ಮೆಣಸಿನ ಕಾಯಿ ಹಾಕಿ ಚೆನ್ನಾಗಿ ಫ್ರೈ ಮಾಡಿ. ಈಗ ಅದಕ್ಕೆ ಈಗಾಗಲೆ ಗ್ರೈಂಡ್‌ ಮಾಡಿದ ಮಿಕ್ಸರ್‌ ಹಾಕಿ. ಇದನ್ನು ತಣಿದ ನಂತರ ಸರ್ವ್‌ ಮಾಡಬಹುದು. ಸರ್ವ್‌ ಮಾಡುವಾಗ ಪೆಪ್ಪರ್‌ ಮತ್ತು ಪುದೀನಾ ಸೊಪ್ಪು ಹಾಕಿ ಗಾರ್ನಿಶ್‌ ಮಾಡಿ ಸರ್ವ್‌ ಮಾಡಿ.

Desk

Recent Posts

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ : ಇಬ್ಬರನ್ನು ಹೊಡೆದು ಕೊಂದ ಜನ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ  ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ ದ ಖಾಸಿ ಹಿಲ್ಸ್​ ಜಿಲ್ಲೆಯಲ್ಲಿ…

32 mins ago

ರೇವಣ್ಣ ವಿಡಿಯೋ: ಫೋಟೋ ಹರಿಯಬಿಡುವುದು ಶಿಕ್ಷಾರ್ಹ ಅಪರಾಧ : ಎಸ್ಐಟಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಸ್‌ಐಟಿ ಮುಖ್ಯಸ್ಥ…

54 mins ago

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥ

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾತನೂರು ಸರ್ಕಲ್ ಬಳಿಯ…

1 hour ago

ಮಲೆನಾಡ ನಾಸ್ತುಷ್ ಪ್ರದೀಪ್ ಟಿ20 ವಿಶ್ವಕಪ್ ಪಂದ್ಯದಲ್ಲಿ ಅಮೇರಿಕಾದ ಆಟಗಾರ

ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ…

2 hours ago

ಖೂಬಾ ಲಿಂಗಾಯತ ಹೋರಾಟದ ವಿರೋಧಿ : ಓಂಪ್ರಕಾಶ ರೊಟ್ಟೆ

ಕೇಂದ್ರ ಸಚಿವ ಭಗವಂತ ಖೂಬಾ ಅವರು ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ವಿರೋಧಿಯಾಗಿದ್ದು, ಲಿಂಗಾಯತ ಧರ್ಮೀಯರು ಲೋಕಸಭೆ ಚುನಾವಣೆಯಲ್ಲಿ ಅವರನ್ನು…

2 hours ago

ಜೆಡಿಎಸ್‌ ತೆನೆಹೊತ್ತ ಮಹಿಳೆ ಚಿಹ್ನೆ ಬದಲಿಸಲಿ : ಬಾಬುರಾವ್‌ ಪಾಸ್ವಾನ್‌

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಗ ಎಚ್‌.ಡಿ.ರೇವಣ್ಣ, ಅವರ ಮೊಮ್ಮಗ ಪ್ರಜ್ವಲ್‌ ರೇವಣ್ಣನ ಕರ್ಮಕಾಂಡಗಳಿಂದ ರಾಜ್ಯದ ಮಾನ ಹರಾಜಾಗಿದೆ. ಸಾವಿರಾರು ಮಹಿಳೆಯರ…

2 hours ago