ಹಬ್ಬದ ಋತುವಿನಲ್ಲಿ ಗ್ರಾಹಕರಿಗೆ ಪರಿಹಾರ ನೀಡಲು ಅದಾನಿ ವಿಲ್ಮರ್ ಮತ್ತು ರುಚಿ ಸೋಯಾ ಇಂಡಸ್ಟ್ರೀಸ್ ಸೇರಿದಂತೆ ಪ್ರಮುಖ ಖಾದ್ಯ ತೈಲ ಕಂಪನಿಗಳು ಸಗಟು ಬೆಲೆಗಳನ್ನ ಪ್ರತಿ ಲೀಟರ್ʼಗೆ 4-7 ರೂ.ಗಳಷ್ಟು ಕಡಿತಗೊಳಿಸಿದ್ದಾರೆ.
ಹಬ್ಬದ ಋತುವಿನಲ್ಲಿ ಖಾದ್ಯ ತೈಲಗಳ ಬೆಲೆ ಕಡಿತ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.