ಹಲಸಿನ ಕಾಯಿ ಚಿಪ್ಸ್ ಮಾಡುವ ಸರಳ ವಿಧಾನ ಇಲ್ಲಿದೆ

ಹಲಸಿನ ಕಾಯಿ ಸೀಸನ್ ಆರಂಭ ಆದ್ರೆ ಎಲ್ಲರ ಮನೆಯಲ್ಲೂ ಹಲಸಿನ ಹಣ್ಣಿನ ಹಪ್ಪಳ, ಹಲಸಿನ ಕಾಯಿ (ಗುಜ್ಜೆ)ಯ, ಹಲಸಿನ ಕಾಯಿ ಚಿಪ್ಸ್ ಹೀಗೆ ನಾನಾ ಬಗೆಯ ತಿಂಡಿ ತಿನಿಸುಗಳನ್ನು ಮಾಡುವುದು ಇದ್ದೇ ಇರುತ್ತದೆ . ಇಂದು ನಾವು ಹಲಸಿನ ಕಾಯಿಯ ಚಿಪ್ಸ್ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

ಹಲಸಿನ ಕಾಯಿ ಚಿಪ್ಸ್  ಮಾಡಲು ಬೇಕಾಗುವ ಸಾಮಾಗ್ರಿ: ಹಲಸಿನ ಸೊಳೆ- 20-20, ಕರಿಯಲು ಎಣ್ಣೆ, ರುಚಿಗೆ ಉಪ್ಪು, ಮೆಣಸಿನ ಹುಡಿ.

ಹಲಸಿನ ಕಾಯಿ ಚಿಪ್ಸ್ ತಯಾರಿಸುವ ವಿಧಾನ: ಸ್ವಲ್ಪ ಕಾಯಿಯಾಗಿರುವ ಬಲಿತ ಸೊಳೆಗಳ ಚಿಪ್ಸ್ ತಯಾರಿಸಲು ಚೆನ್ನಾಗಿರುತ್ತವೆ. ಅಂತಹ ಸೊಳೆಗಳನ್ನು ಆಯ್ದುಕೊಂಡು ಉದ್ದವಾಗಿ ಸಣ್ಣದಾಗಿ ಹೆಚ್ಚಿಕೊಳ್ಳಬೇಕು. ನಂತರ ಬಾಣಲೆಯಲ್ಲಿ ಎಣ್ಣೆ ಹಾಕಿ ಕಾಯಿಸಿ. ಎಣ್ಣೆ ಕಾದ ನಂತರ ಹೆಚ್ಚಿಟ್ಟಿರುವ ಹಲಸಿನ ಸೊಳೆಗಳನ್ನು ಹಾಕಿ ಸೌಟಿನಿಂದ ತಿರುಗಿಸುತ್ತೀರಿ. ಸೊಳೆಗಳು ಕೆಂಪಗಾಗುತ್ತಾ ಬರುವಾಗ ಉಪ್ಪು ಮತ್ತು ಇಂಗಿನ ನೀರು ಹಾಕಿ ಒಂದೆರಡು ಬಾರಿ ಗೊಟಾಯಿಸಿ ಎಣ್ಣೆಯಿಂದ ತೆಗೆಯಿರಿ. ತಣ್ಣಾಗಾಗುವ ಮೊದಲು ಮೆಣಸಿನ ಪುಡಿಯನ್ನು ಬೆರೆಸಿ ಇದು ಕುರುಕುರಾಗಿದ್ದು ಸವಿಯಲು ಚೆನ್ನಾಗಿರುತ್ತದೆ.

Gayathri SG

Recent Posts

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

1 hour ago

ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…

2 hours ago

ಮಲೆಮಹದೇಶ್ವರನ ಹುಂಡಿಯಲ್ಲಿ 3.05 ಕೋಟಿ ಕಾಣಿಕೆ ಸಂಗ್ರಹ

ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…

2 hours ago

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…

3 hours ago

ಸಿಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…

4 hours ago

ಲಕ್ಷ್ಮೀ ಹೆಬ್ಬಾಳಕರ್ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ-ತಾಯಿ

ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…

4 hours ago