ಮನೆಯಲ್ಲೇ ಫಿಶ್ ಫ್ರೈ ಮಾಡಲು ಇಲ್ಲಿದೆ ಸುಲಭ ವಿಧಾನ

ಸಾಮಾನ್ಯವಾಗಿ ಭಾನುವಾರ ಎಲ್ಲರು ಮನೆಯಲ್ಲಿ ಕೂತು ಹರಟೆ ಹೊಡಿಯೊ ಸಮಯ, ಈ ಸಮಯದಲ್ಲಿ ಏನಾದ್ರೂ ವಿಶೇಷ ಅಡುಗೆ ಮಾಡಬೇಕೆಂದು ಬಯಸುವ ನಾನ್ವೆಜ್ ಪ್ರಿಯರು ಫಿಶ್ ಫ್ರೈ ಮಾಡಿ.

ಫಿಶ್ ಫ್ರೈ ಮಾಡಲು ಒಂದು ಮಿಕ್ಸಿಂಗ್ ಬೌಲ್‌ಗೆ ಅರಿಶಿನ, ಖಾರದ ಪುಡಿ, ಕಾಳು ಮೆಣಸಿನ ಪುಡಿ, ಉಪ್ಪು, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಅರ್ಧ ಹೋಳು ನಿಂಬೆಹಣ್ಣಿನ ರಸ ಸೇರಿಸಿ ಮಿಕ್ಸ್ ಮಾಡಿ. ಸ್ವಲ್ಪ ನೀರು ಸೇರಿಸಿ ಮಿಕ್ಸ್ ಮಾಡಿ, ನಂತರ ಈ ಮಿಶ್ರಣಕ್ಕೆ ತೊಳೆದ ಮೀನಿನ ಪೀಸ್‌ಗಳನ್ನು ಸೇರಿಸಿ. ಫಿಶ್‌ಪೀಸ್‌ ಮೇಲೆ ಲೇಪಿಸಿಕೊಳ್ಳಿ. ಸ್ವಲ್ಪ ಸಮಯ ಹಾಗೆ ಬಿಟ್ಟು ಪ್ಯಾನ್‌ಗೆ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಕಾದ ಬಳಿಕ ಫಿಶ್ ಪೀಸ್‌ಗಳನ್ನು ಹಾಕಿ ಎರಡೂ ಬದಿ ಚೆನ್ನಾಗಿ ಫೈ ಮಾಡಿ. ನಂತರ ಸವಿಯಿರಿ.

Gayathri SG

Recent Posts

ಟಿ20 ವಿಶ್ವಕಪ್​​: ಟೀಮ್​ ಇಂಡಿಯಾದಲ್ಲಿ ದಿನೇಶ್​ ಕಾರ್ತಿಕ್​ಗೆ ಇಲ್ಲ ಸ್ಥಾನ !

ಇಂಡಿಯನ್​ ಪ್ರೀಮಿಯರ್​ ಲೀಗ್​ ಬೆನ್ನಲ್ಲೇ ಜೂನ್‌ ತಿಂಗಳಲ್ಲಿ ಟಿ20 ವಿಶ್ವಕಪ್​ ನಡೆಯಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯೋ ಚುಟುಕು…

12 mins ago

ಬಾವಿಗೆ ಇಳಿದ ಇಬ್ಬರು ಸ್ನೇಹಿತರ ದಾರುಣ ಸಾವು

ವಿಜಯಪುರ ಜಿಲ್ಲೆಯಲ್ಲಿ ಇಂದು 40 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಸುಡುತ್ತಿರುವ ಬಿಸಿಲಿನ ಧಗೆ ತಡೆಯಲಾರದೆ ಇಬ್ಬರು ಸ್ನೇಹಿತರು ಬಾವಿಗಿಳಿದು ನೀರಲ್ಲಿ…

20 mins ago

ಬ್ರೈನ್‌ ಸ್ಟ್ರೋಕ್‌ ಗೆ ಒಳಗಾಗಿರುವ ಅಕ್ಷತ್‌ ಕುಲಾಲ್‌ ಚಿಕಿತ್ಸೆ ಗೆ ನೆರವಾಗೋಣ

ಬ್ರೈನ್‌ ಸ್ಟ್ರೋಕ್‌ ಗೆ ಒಳಗಾಗಿರುವ ಯುವನೋರ್ವನಿಗೆ ಸಹಾಯದ ಹಸ್ತ ಬೇಕಾಗಿದೆ. ಹೌದು. . ಮಿತ್ತೂರಿನ ಯುವಕ ಅಕ್ಷತ್‌ ಕುಲಾಲ್‌ ಎಂಬಾತ…

23 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ಆಕ್ರೋಶ : ಬ್ರಹತ್ ಪ್ರತಿಭಟನೆ

ಪ್ರಜ್ವಲ್ ರೇವಣ್ಣ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದೀಪಾ ನಾಗರಾಜ ಗೌರಿ ನೇತೃತ್ವದಲ್ಲಿ ಬಿಜೆಪಿ ವಿರುದ್ಧ…

37 mins ago

ಪ್ರಜ್ವಲ್‌ ಅಶ್ಲೀಲ ವಿಡಿಯೋ ಕೇಸ್ : ಹೆಚ್‌ಡಿಕೆ ಕಾರಿಗೆ ಕೈ ಕಾರ್ಯಕರ್ತರ ಮುತ್ತಿಗೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಮಾಡಲು ಹುಬ್ಬಳ್ಳಿಗೆ ಬಂದಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗಮಸಿದ ಸಂದರ್ಭದಲ್ಲಿ, ಖಾಸಗಿ…

46 mins ago

ನೇಹಾ ಹಿರೇಮಠ ಹತ್ಯೆ ಪ್ರಕರಣ: ‘ಆರೋಪಿ ಫಯಜ್’ಗೆ ನ್ಯಾಯಾಂಗ ಬಂಧನ

ಹುಬ್ಬಳ್ಳಿಯ ಕೆಎಎಲ್​ಇ ವಿವಿ ಆವರಣದಲ್ಲಿ ನಡೆದಿದ್ದ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ಸಿಐಡಿ ಕಸ್ಟಡಿ ಅಂತ್ಯವಾಗಿದ್ದು,​ ಈ…

53 mins ago