ಬನಾನ ಲಸ್ಸಿ ಮಾಡಲು ಇಲ್ಲಿದೆ ಸುಲಭ ವಿಧಾನ

ಬನಾನ ಲಸ್ಸಿ ಆರೋಗ್ಯಕ್ಕೂ ಒಳ್ಳೆಯದು ಜೊತೆಗೆ ಬಾಯಿಗೂ ರುಚಿಕರವಾದ ತಂಪು ಪಾನೀಯ. ಈ ಬನಾನ ಲಸ್ಸಿ ಮಾಡಲು, ಬಾಳೆಹಣ್ಣು, ಮೊಸರು, ಜೇನುತುಪ್ಪ, ನಿಂಬೆ ರಸ, ಕೋಲ್ಡ್ ನೀರು, ಸಕ್ಕರೆ, ಏಲಕ್ಕಿ ಬೇಕಾಗುತ್ತದೆ.

ಬನಾನ ಲಸ್ಸಿ ಮಾಡುವ ವಿಧಾನ, ಮೊದಲಿಗೆ ಬಾಳೆ ಹಣ್ಣಿನ ಸಿಪ್ಪೆ ತೆಗೆದು ಚಿಕ್ಕದಾಗಿ ಕತ್ತರಿಸಿಟ್ಟುಕೊಳ್ಳಬೇಕು. ನಂತರ ಮಿಕ್ಸಿಗೆ ಅದನ್ನು ಹಾಕಿ ಗಟ್ಟಿ ಮೊಸರನ್ನು ಬೆರೆಸಿ ಚೆನ್ನಾಗಿ ಗ್ರೈನ್ ಮಾಡಬೇಕು. ನಂತರ ಅದನ್ನು ತೆಗೆದು ಪಾತ್ರೆಗೆ ಹಾಕಿ ಅದಕ್ಕೆ ನಿಂಬೆರಸ, ಜೇನುತುಪ್ಪ, ಸಕ್ಕರೆ, ಏಲಕ್ಕಿ ಬೀಜವನ್ನು ಪುಡಿ ಮಾಡಿ ಹಾಕಿ ನಂತರ ಐಸ್ ಮಿಶ್ರಿತ ನೀರು ಹಾಕಿ ಮಿಶ್ರಣ ಮಾಡಿ. ಬನಾನ ಲಸ್ಸಿ ರೆಡಿ ಆಗುತ್ತದೆ.

Gayathri SG

Recent Posts

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…

16 mins ago

ಬೆಂಗಳೂರು ಮೆಟ್ರೋದಲ್ಲಿ ರೋಮ್ಯಾನ್ಸ್; ವಿಡಿಯೋ ವೈರಲ್

ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು,…

23 mins ago

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ…

29 mins ago

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ…

45 mins ago

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಪಲ್ಟಿ: ಇಬ್ಬರು ವೃದ್ಧರು ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ…

58 mins ago

ಆರ್​ಸಿಬಿ ಮುಂದಿದೆ ಬಿಗ್ ಟಾರ್ಗೆಟ್; ಫ್ಯಾನ್ಸ್ ನಿಂದ ಕ್ಯಾಲ್ಕುಲೇಟರ್​ ಹಿಡಿದು ಲೆಕ್ಕಾಚಾರ

ಸೋತು ಸುಣ್ಣವಾಗಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕ್ಯಾಂಪ್​ ಇದೀಗ ಫುಲ್​ ಜೋಶ್​ನಲ್ಲಿದೆ. ಹ್ಯಾಟ್ರಿಕ್​ ಗೆಲುವಿನಿಂದ ತಂಡದಲ್ಲಿ ಹೊಸ ಹುರುಪು ಬಂದಿದೆ.…

60 mins ago