ಹೀರೆಕಾಯಿ ಬಜ್ಜಿ ಮಾಡುವ ಸುಲಭ ವಿಧಾನ ಇಲ್ಲಿದೆ

ಹೀರೆಕಾಯಿ ಎಂದಾಗ ಎಲ್ಲರೂ ಮೂಗು ಮುರಿಯುವವರೇ ಹೆಚ್ಚು. ಈ ಹೀರೆಕಾಯಿಯಲ್ಲಿ ಇವತ್ತು ಬಜ್ಜಿಯೊಂದನ್ನು ಮಾಡುವುದನ್ನು ಹೇಗೆ ಎಂದು ನೋಡೋಣ. ಹೀರೆಕಾಯಿ ಬಜ್ಜಿ ಮಾಡುವ ಸುಲಭ ವಿಧಾನ ಇಲ್ಲಿದೆ.

ಬೇಕಾಗುವ ಪದಾರ್ಥಗಳು

  • ಹೀರೆಕಾಯಿ 1
  • ಕಡಲೆ ಹಿಟ್ಟು 1 ಬಟ್ಟಲು
  • ಅಕ್ಕಿಹಿಟ್ಟು- ಎರಡು ಚಮಚ
  • ಉಪ್ಪು- ರುಚಿಗೆ ತಕ್ಕಷ್ಟು
  • ಅರಿಶಿಣದ ಪುಡಿ- ಸ್ವಲ್ಪ
  • ಅಚ್ಚಖಾರದ ಪುಡಿ- ಒಂದು ಚಿಕ್ಕ ಚಮಚ
  • ಎಣ್ಣೆ- ಕರಿಯಲು ಅಗತ್ಯವಿದ್ದಷ್ಟು

ಮಾಡುವ ವಿಧಾನ: ಕಡಲೆ ಹಿಟ್ಟು, ಅಕ್ಕಿಹಿಟ್ಟು, ಅಚ್ಚಖಾರದಪುಡಿ, ಅರಿಶಿನದ ಪುಡಿ ಹಾಗೂ ಉಪ್ಪು ಇವುಗಳನ್ನು ಸ್ವಬೆರೆಸಿಕೊಂಡು ಬಜ್ಜಿ ಹಿಟ್ಟಿನ ಹದಕ್ಕೆ ಕಲೆಸಿಟ್ಟು ಕೊಳ್ಳಿ.

ಹೀರೆಕಾಯಿಯ ಸಿಪ್ಪೆ ತೆಗೆದು ತೆಳ್ಳನೆಯ ಬಿಲ್ಲೆಗಳಾಗಿ ಕತ್ತರಿಸಿಕೊಳ್ಳಿ. ನಂತರ ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆ ಹಾಕಿ ಬಳಿಕ ಸಣ್ಣಗೆ ಕತ್ತರಿಸಿಕೊಂಡ ಹೀರೆಕಾಯಿಯನ್ನು ಹಿಟ್ಟಿನಲ್ಲಿ ಒಂದೊಂದಾಗಿ ಅದ್ದಿ ತೆಗೆದು ಎಣ್ಣೆಯಲ್ಲಿ ಕರಿಯಿರಿ. ಇದೀಗ ರುಚಿಕರವಾದ ಹೀರೆಕಾಯಿ ಬಜ್ಜಿ ಸವಿಯಲು ಸಿದ್ಧ.

Ashika S

Recent Posts

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

3 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

21 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago