ಮನೆಯಲ್ಲೇ ಸೀಬೆ ಹಣ್ಣಿನ ಜ್ಯೂಸ್ ಮಾಡಲು ಇಲ್ಲಿದೆ ಸುಲಭ ವಿಧಾನ

ಸೀಬೆ ಹಣ್ಣುಗಳು ತಿನ್ನಲು ರುಚಿಯೂ ಇದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಇದು ಉಪಕಾರಿಯಾಗಿದೆ. ಸೀಬೆ ಹಣ್ಣುಗಳನ್ನು ಹಾಗೆಯೂ ತಿನ್ನುತ್ತಾರೆ ಜೊತೆಗೆ ಜ್ಯೂಸ್ ಮಾಡಿಯೂ ಕುಡಿಯಬಹುದು. ಸೀಬೆ ಹಣ್ಣಿನ ಜ್ಯೂಸ್ ಮಾಡಲು ಮೊದಲಿಗೆ (ಒಂದು ಕಪ್ ಆಗುವಷ್ಟು) ಸೀಬೆ ಹಣ್ಣುಗಳನ್ನು ಸಣ್ಣದಾಗಿ ಹೆಚ್ಚಿ ಮಿಕ್ಸಿ ಜಾರ್ ಗೆ ಹಾಕಿ ನಂತರ ಅದಕ್ಕೆ ಸಕ್ಕರೆ ಮತ್ತು ಕೋಲ್ಡ್ ವಾಟರ್ ಹಾಕಿ ಪೇಸ್ಟ್  ಹದ ಬರುವವರೆಗೂ ರುಬ್ಬಿಕೊಳ್ಳಿ .

ನಂತರ ಒಂದು ಪಾತ್ರೆ ತೆಗೆದುಕೊಂಡು ಅದರಲ್ಲಿ ಪೇಸ್ಟ್ ನಿಂದ ಬೀಜಗಳನ್ನು ಸೋಸಿಕೊಂಡು ಬೇರ್ಪಡಿಸಿ. ಈ ಸೀಬೆ ಹಣ್ಣಿನ ಜ್ಯೂಸು ಗೆ ಕೆಲವು ಐಸ್ ಕ್ಯೂಬ್ ಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಕುಡಿಯಿರಿ.

Gayathri SG

Recent Posts

ತಾಕತ್ತಿದ್ದರೆ ಪಿಒಕೆಯನ್ನು ವಾಪಸ್ ಪಡೆಯಲಿ: ರಾಜನಾಥ್ ಸಿಂಗ್​ಗೆ ಟಾಂಟ್ ಕೊಟ್ಟ ಫಾರೂಕ್ ಅಬ್ದುಲ್ಲಾ

ಪಿಒಕೆಯನ್ನು ಭಾರತ ಆಕ್ರಮಿಸುವಾಗ ಪಾಕಿಸ್ತಾನ ಕೈಗೆ ಬಳೆ ತೊಟ್ಟಿರುವುದಿಲ್ಲ.ರಾಜನಾಥ್ ಸಿಂಗ್​ಗೆ ತಾಕತ್ತಿದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯಲಿ ನೋಡೋಣ…

7 mins ago

ಅಲ್‌–ಜಜೀರಾ ಸುದ್ದಿವಾಹಿನಿ ಕಚೇರಿ ಮುಚ್ಚಲು ಸರ್ಕಾರ ತೀರ್ಮಾನಿಸಿದೆ ಎಂದ ಇಸ್ರೇಲ್ ಪ್ರಧಾನಿ

ಕತಾರ್ ಮಾಲೀಕತ್ವದ ಅಲ್‌–ಜಜೀರಾ ಸುದ್ದಿವಾಹಿನಿಯ ಸ್ಥಳೀಯ ಕಚೇರಿಗಳನ್ನು ಮುಚ್ಚಲು ಸರ್ಕಾರ ಸರ್ವಾನುಮತದಿಂದ ತೀರ್ಮಾನ ಕೈಗೊಂಡಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್…

31 mins ago

40 ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ: ಬಂಧನದ ಬಳಿಕ ರೇವಣ್ಣ ಮೊದಲ ಪ್ರತಿಕ್ರಿಯೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ಮೊದಲ ಬಾರಿಗೆ…

54 mins ago

ಅಕ್ರಮ ಗೋಮಾಂಸ ಸಾಗಾಟ: ವಾಹನ ಪೊಲೀಸರ ವಶಕ್ಕೆ

ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ…

1 hour ago

ಬಿರುಗಾಳಿ ಮಳೆಗೆ ಮುರಿದು ಬಿದ್ದ 4 ಎಕರೆ ಬಾಳೆ

ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು…

1 hour ago

ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ

ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು…

2 hours ago