ರುಚಿಕರ ಚಿಕನ್ ಸುಕ್ಕ ಮಾಡುವ ವಿಧಾನ ಇಲ್ಲಿದೆ ನೋಡಿ

ಸಾಮಾನ್ಯವಾಗಿ ನಾನ್ವೆಜ್ ಪ್ರೀಯರು ಚಿಕನ್ ಸುಕ್ಕವನ್ನು ಇಷ್ಟ ಪಡುತ್ತಾರೆ. ಅಂಥವರಿಗೆ ಚಿಕನ್ ಸುಕ್ಕ ಮಾಡುವ ಸರಳ ವಿಧಾನ ಇಲ್ಲಿದೆ.

ಚಿಕನ್ ಸುಕ್ಕ ಮಾಡಲು, ತೆಂಗಿನ ತುರಿ, ಮೆಣಸು-15, ಚಮಚ ಕೊತ್ತಂಬರಿ-2, ಚಮಚ ಕಾಳುಮೆಣಸು-1/2, ಚಮಚ ಮೆಂತ್ಯ-½, ಬೆಳ್ಳುಳ್ಳಿ 8ಎಸಳು, ಸಣ್ಣ ಶುಂಠಿ, ಚಕ್ಕೆ ಸಣ್ಣ ಚೂರು, ಲವಂಗ 2, ಗಸಗಸೆ ½ ಚಮಚ, ಕರಬೇವು 10, ಅರುಶಿನಪುಡಿ 1 ಚಮಚ,ತೆಂಗಿನಎಣ್ಣೆ ಎರಡು ಚಮಚ1 ಕೆಜಿ ಕೋಳಿ ಮಾಂಸ, ರುಚಿಗೆ ಉಪ್ಪು

ಚಿಕನ್ ಸುಕ್ಕ ಮಾಡುವ ವಿಧಾನ:

ಮೊದಲಿಗೆ ತೆಂಗಿನ ತುರಿಯನ್ನು ಚೆನ್ನಾಗಿ ಹುರಿದಿಟ್ಟುಕೊಳ್ಳಿ. ಮತ್ತೇ ಎಲ್ಲ ಮಸಾಲ ಪದಾರ್ಥಗಳನ್ನು ಹುರಿಯಿರಿ. ನಂತರ  ಎಲ್ಲ ಮಿಶ್ರಣಗಳನ್ನು ಸ್ವಲ್ಪ ನೀರು ಹಾಕಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಒಂದು ಬಾಣಲೆಗೆ ಎಣ್ಣೆ ಹಾಕಿ ಅದರಲ್ಲಿ 2 ದೊಡ್ಡ ಗಾತ್ರದ ನೀರುಳ್ಳಿ ಹಾಕಿ ಹುರಿಯಿರಿ. ನಂತರ ಅದಕ್ಕೆ ಕೋಳಿ ಮಾಂಸವನ್ನು ಹಾಕಿ ಬೇಯಿಸಿ.ಬೆಂದ ನಂತರ ರುಬ್ಬಿ ಕೊಂಡ ಮಸಾಲೆಯುನ್ನು ಹಾಕಿ ಕುದಿಸಿ. ಆದಾದ ಬಳಿಕ ಹುರಿದಿಟ್ಟುಕೊಂಡ ತೆಂಗಿನ ತುರಿಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.

Gayathri SG

Recent Posts

ನೇಹಾ ಹತ್ಯೆ ಆರೋಪಿಗೆ ಗಲ್ಲು ವಿಧಿಸಿ : ಸಹಿ ಸಂಗ್ರಹ ಅಭಿಯಾನ

'ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮಾಡಿದ ಆರೋಪಿ ಫಯಾಜ್‍ಗೆ ಗಲ್ಲು ಶಿಕ್ಷೆ ನೀಡುವಂತೆ' ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ…

19 seconds ago

ಈ ಸಲ ಖೂಬಾ ಸೋಲು ಖಚಿತ: ಬಿಜೆಪಿ ಸದಸ್ಯ ಪದ್ಮಾಕರ ಪಾಟೀಲ

ಕೇಂದ್ರ ಸಚಿವ ಭಗವಂತ ಖೂಬಾ ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಏನೂ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ…

16 mins ago

ಹೆಚ್.ಡಿ ರೇವಣ್ಣ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಮಹಜರು ನಡೆಸಿದ ಎಸ್‍ಐಟಿ

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ  ಪ್ರಕರಣದ ತನಿಖೆ ಆರಂಭಿಸಿರುವ ಎಸ್‍ಐಟಿ ಅಧಿಕಾರಿಗಳು, ಹೊಳೆನರಸೀಪುರದ ಅವರ ನಿವಾಸದಲ್ಲಿ ಸಂತ್ರಸ್ತೆಯ…

26 mins ago

ಬಿರುಗಾಳಿ ಸಹಿತ ಭಾರಿ ಮಳೆ: ನೆಲ ಕಚ್ಚಿದ ಬಾಳೆ ಮತ್ತು ಹೀರೇ ಬೆಳೆ

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಬಾಳೆ ಬೆಳೆ ಮತ್ತು ಹೀರೇ ಬೆಳೆ ನೆಲ ಕಚ್ಚಿರುವ ಘಟನೆ ನಂಜನಗೂಡು ತಾಲ್ಲೂಕಿನ…

33 mins ago

ದಕ್ಷಿಣ ಭಾರತದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅಮೀನಾ ಖಾನ್ ರಾಜ್ಯಕ್ಕೆ ದ್ವಿತೀಯ

ದಕ್ಷಿಣ ಭಾರತದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ನಂಜನಗೂಡಿನ 8 ವರ್ಷದ ಬಾಲಕಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದು ಕೀರ್ತಿ…

46 mins ago

ಬಿಜೆಪಿ ಅವಧಿಯಲ್ಲಿ ಭಾರತ ಬದಲಾಗಿದೆ: ಪ್ರಧಾನಿ ಮೋದಿ

ನಮ್ಮ ರಾಷ್ಟ್ರವನ್ನು ರಕ್ಷಿಸಲು ಹೋದ ಜಾರ್ಖಂಡ್ ಮತ್ತು ಬಿಹಾರದ ಜನರು ಗಡಿಯಲ್ಲಿ ದೇಶಕ್ಕಾಗಿ ಸಾಯುತ್ತಿದ್ದ ಸಮಯವಿತ್ತು. ಬಿಜೆಪಿ ಅವಧಿಯಲ್ಲಿ ಭಾರತ…

48 mins ago