ಎಗ್ ಬುರ್ಜಿ ಮಾಡುವ ವಿಧಾನ ಇಲ್ಲಿದೆ ನೋಡಿ

ಎಗ್ ಬಳಸಿಕೊಂಡು ಮಾಡುವ ರೆಸಿಪಿ ಗಳನ್ನು ಸಾಮಾನ್ಯವಾಗಿ ಎಲ್ಲಾ ನಾನ್ವೆಜ್ ಪ್ರೀಯರು ಇಷ್ಟ ಪಡುತ್ತಾರೆ. ಅಂತವರಿಗೆ ಕೇವಲ ನಿಮಿಷಗಳಲ್ಲಿ ರೆಡಿ ಮಾಡಬಹುದಾದ ಎಗ್ ಬುರ್ಜಿ ಮಾಡುವ ವಿಧಾನ ಹೀಗಿದೆ.

ಮೊದಲಿಗೆ ಒಂದು ಬಾಣಲೆಗೆ ತೆಂಗಿನ ಎಣ್ಣೆ ಮೂರರಿಂದ ನಾಲ್ಕು ಚಮಚ ಹಾಕಿ ಅದಕ್ಕೆ ಸಣ್ಣದಾಗಿ ಕತ್ತರಿಸಿಟ್ಟ ಈರುಳ್ಳಿ (ಎರಡರಿಂದ ಮೂರು) ಹಾಕಿ ಎರಡರಿಂದ ಮೂರು ಹಸಿಮೆಣಸು ಚಿಕ್ಕದ್ದಾಗಿ ಕತ್ತರಿಸಿ ಹಾಕಿ ಸ್ವಲ್ಪ ಹೊತ್ತು ಉರಿಯಲು ಬಿಟ್ಟು, ನಂತರ ಅದಕ್ಕೆ ಒಂದು ಸಣ್ಣ ಟೊಮೆಟೊವನ್ನು ಕತ್ತರಿಸಿ ಹಾಕಿ. ನಂತರ ಖಾರದಪುಡಿ, ಧನಿಯಾ ಪುಡಿ, ಚಿಟಿಕೆ ಅರಿಶಿನ, ಸ್ವಲ್ಪ ಉಪ್ಪು,ಗರಂ ಮಸಾಲ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸಣ್ಣ ಉರಿಯಲ್ಲಿ ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ಮೊಟ್ಟೆ ಹೊಡೆದು ಅದಕ್ಕೆ ಹಾಕಿ ಮೂರರಿಂದ ನಾಲ್ಕು ನಿಮಿಷ ಹಾಗೆ ಬಿಡಿ. ನಿಮಗೆ ಬೇಕಿದ್ದರೆ ಕೊತ್ತಂಬರಿ ಸೊಪ್ಪು ಹಾಕಿಕೊಳ್ಳಬಹುದು.

Gayathri SG

Recent Posts

ಭೀಕರ ಬರಗಾಲದಲ್ಲಿ ‘ಗ್ಯಾರಂಟಿ’ಗಳು ನೆರವಾಗಿವೆ

ರಾಜ್ಯದಲ್ಲಿರುವ ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ಬಹಳ ನೆರವಾಗಿವೆ' ಎಂದು ನಟ-ನಿರ್ಮಾಪಕರೂ ಆದ ಕಾಂಗ್ರೆಸ್‌…

8 mins ago

ಅಶ್ಲೀಲ ವಿಡಿಯೋ​; ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಹೆಚ್​ಡಿ ರೇವಣ್ಣ ಬಂಧನ ಬೆನ್ನಲ್ಲೇ ಪ್ರಜ್ವಲ್ ಬೇಟೆ ಕೂಡ…

16 mins ago

ಬೀದರ್‌ನಲ್ಲಿ ಪರಿಶಿಷ್ಟ ಮುಖಂಡ ಬಿಜೆಪಿ ಸೇರ್ಪಡೆ

ಔರಾದ್‌ ತಾಲ್ಲೂಕಿನ ವಡಗಾಂವ್‌ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪರಿಶಿಷ್ಟ ಜಾತಿಯ ಮುಖಂಡ ಬಾಬುರಾವ ಅಡಕೆ ಅವರು ನಗರದಲ್ಲಿ ಶನಿವಾರ ಬಿಜೆಪಿ…

32 mins ago

ಬೀದರ್‌ನಲ್ಲಿ ಸರಳ ವಿಶ್ವಗುರು ಬಸವಣ್ಣ ಜಯಂತಿ ಆಚರಣೆ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮೇ 10ರಂದು ಸರಳ ಹಾಗೂ ಸಾಂಕೇತಿಕವಾಗಿ…

43 mins ago

ಗುಮ್ಮಟ ನಗರಿಯಲ್ಲಿ ಕಣ್ಮನ ಸೆಳೆಯುವ ಶಿವಗಿರಿ

ಸಾಮಾನ್ಯವಾಗಿ ಶಿವನ ಮೂರ್ತಿಯನ್ನು ಎಲ್ಲ ಕಡೆ ಸ್ಥಾಪಿಸುತ್ತಾರೆ. ಆದರೆ ವಿಜಯಪುರದಲ್ಲಿನ ಶಿವಮೂರ್ತಿ ಒಂಚೂರು ವಿಭಿನ್ನವಾಗಿದ್ದು, ಇದೊಂದು ಪ್ರವಾಸಿ ಸ್ಥಳವಾಗಿದೆ

53 mins ago

ಉಮೇಶ ವಂದಾಲ ನೇತೃತ್ವದಲ್ಲಿ ಮನೆಮನೆ ಪ್ರಚಾರ

ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ನಗರದ ವಾರ್ಡ್ ಸಂಖ್ಯೆ 3…

1 hour ago