ಮನೆಯಲ್ಲೇ ಸುಲಭವಾಗಿ ಮಾಡಿ ಕೆಟೊ ಮಗ್ ಕೇಕ್

ಇವತ್ತಿನ ರೆಸಿಪಿಯಲ್ಲಿ ಅತ್ಯಂತ ಸುಲಭವಾಗಿ ಮನೆಯಲ್ಲೇ ಮಾಡಬಹುದಾದ ಹಾಗೂ ಮಕ್ಕಳಿಗೂ ಇಷ್ಟವಾಗುವಂತಹ ಕೆಟೊ ಮಗ್ ಕೇಕ್ ರೆಸಿಪಿ. ಹಾಗಿದ್ರೆ ಇದನ್ನು ಹೇಗೆ ತಯಾರಿಸುವುದು ಎಂಬುದನ್ನು ತಿಳಿದುಕೊಳ್ಳೋಣ.

ಬೇಕಾಗುವ ಸಾಮಗ್ರಿಗಳು:
ಮೊಟ್ಟೆ – 3
ಸ್ವೀಟ್ನರ್ – 3 ಚಮಚ
ಕೋಕೋ ಪೌಡರ್ – 6 ಚಮಚ

ಮಾಡುವ ವಿಧಾನ:  ಮೊದಲಿಗೆ ಒಂದು ಬೌಲ್‌ಗೆ ಮೊಟ್ಟೆ ಒಡೆದು ಹಾಕಿ. ಅದಕ್ಕೆ ಸ್ವೀಟ್ನರ್ ಹಾಗೂ ಕೋಕೋ ಪೌಡರ್ ಸೇರಿಸಿಕೊಂಡು ಗಂಟಿಲ್ಲದಂತೆ ಚನ್ನಾಗಿ ತಿರುವಿಕೊಳ್ಳಿ. ಒಂದು ಮಗ್‌ಗೆ ಸ್ವಲ್ಪ ಬೆಣ್ಣೆ ಅಥವಾ ತುಪ್ಪ ಸವರಿಕೊಂಡು, ಈ ಮಿಶ್ರಣವನ್ನು ಮಗ್‌ಗೆ ಹಾಕಿಕೊಂಡು 45 ಸೆಕೆಂಡ್‌ಗಳ ಕಾಲ ಮೈಕ್ರೋ ಓವನ್‌ನಲ್ಲಿ ಬೇಯಿಸಿಕೊಳ್ಳಿ.

ಈಗ ಬಿಸಿಬಿಸಿಯಾದ ಕೆಟೊ ಮಗ್ ಕೇಕ್ ಸವಿಯಲು ಸಿದ್ಧ.

Ashika S

Recent Posts

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

9 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

25 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

27 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

44 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

54 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

1 hour ago