ಮಿಕ್ಸ್ ಫ್ರೂಟ್ ಜ್ಯೂಸ್ ಆರೋಗ್ಯಕ್ಕೆ ಸಹಕಾರಿ

ಬೇಸಿಗೆಯ ದಿನಗಳಲ್ಲಿ ಹಣ್ಣುಗಳಿಂದ ತಯಾರಿಸಿದ ಜ್ಯೂಸ್‌ನ್ನು ಕುಡಿಯುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಅದರಲ್ಲೂ ಎಲ್ಲ ಹಣ್ಣುಗಳನ್ನು ಸೇರಿಸಿ ಮಿಕ್ಸ್ ಫ್ರೂಟ್ ಜ್ಯೂಸ್ ತಯಾರಿಸಿ ಬೇವಿಸಿದರೆ ಇನ್ನಷ್ಟು ಉತ್ತಮ.

ಬೇಕಾಗುವ ಹಣ್ಣುಗಳು: ಸಪೋಟ, ಕಿತ್ತಳೆಹಣ್ಣು, ಕಲ್ಲಂಗಡಿ ಸೇರಿಸಿ ಒಂದು ಬಟ್ಟಲು, ಉಪ್ಪು- ಚಿಟಿಕೆಯಷ್ಟು,  ಕಲ್ಲುಸಕ್ಕರೆ- ಒಂದು ಚಮಚ, ಕಾಳು ಮೆಣಸು- ಚಿಟಿಕಿಯಷ್ಟು, ಏಲಕ್ಕಿ- ಒಂದು

ಜ್ಯೂಸ್ ತಯಾರಿ ಹೀಗೆ: ಮೊದಲಿಗೆ ಹಣ್ಣುಗಳನ್ನು ಚೆನ್ನಾಗಿ ತೊಳೆದು ಅದರಲ್ಲಿರುವ ಬೀಜನಗಳು ತೆಗೆದು ಪ್ರತ್ಯೇಕ ಬಟ್ಟಲಲ್ಲಿ ಹಾಕಿಟ್ಟು ಕೊಳ್ಳಬೇಕು. ನಂತರ ಒಂದು ಲೋಟವನ್ನು ತೆಗೆದುಕೊಂಡು ಅದಕ್ಕೆ ಮೊದಲಿಗೆ ಸಪೋಟವನ್ನು ಮಿಕ್ಸಿ ಮಾಡಿ  ಸುರಿಯಬೇಕು, ನಂತರ ಕಿತ್ತಳೆಯನ್ನು ಮಿಕ್ಸಿ ಮಾಡಿ ಸಪೋಟದ ಮೇಲೆ ಸುರಿಯಬೇಕು, ಇದಾದ ನಂತರ ಕಲ್ಲಂಗಡಿಯನ್ನು ಮಿಕ್ಸಿಗೆ ಹಾಕಿ ಅದರೊಂದಿಗೆ ಉಪ್ಪು, ಕಲ್ಲುಸಕ್ಕರೆ, ಏಲಕ್ಕಿಯನ್ನು ಹಾಕಿ ಚೆನ್ನಾಗಿ ಮಿಕ್ಸಿ ಮಾಡಿ ನಂತರ ಅದೇ ಲೋಟಕ್ಕೆ ಸುರಿಯಬೇಕು. ನಂತರ ಸೇವಿಸಿದರೆ ರುಚಿಕರವಾಗಿರುತ್ತದೆ.

Ashika S

Recent Posts

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

9 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

28 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

36 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

42 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

56 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

1 hour ago