ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುತ್ತದೆ ಕಿತ್ತಳೆ ಹಣ್ಣಿನ ಜ್ಯೂಸ್

ಕಿತ್ತಳೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೂ ಒಳ್ಳೆಯದು ಜೊತೆಗೆ ರುಚಿಕರವೂ ಹೌದು. ಕಿತ್ತಳೆ ಹಣ್ಣು ತಿನ್ನೋದರಿಂದ ದೇಹದಲ್ಲಿ ಕಂಡುಬರುವ ಕೆಟ್ಟ ಕೊಬ್ಬಿನಂಶ ಕರಗಿ ದೇಹಕ್ಕೆ ಶಕ್ತಿ ಒದಗಿಸುವಲ್ಲಿ ಸಹಕಾರಿಯಾಗಿದೆ.

ಕಿತ್ತಳೆ ಹಣ್ಣಿನ ಜ್ಯೂಸ್ ಮಾಡಲು, ಮೊದಲಿಗೆ ಕಿತ್ತಳೆ ಹಣ್ಣನ್ನು ಚೆನ್ನಾಗಿ ತೊಳೆದು, ನಂತರ ಅದನ್ನು 2 ಭಾಗವಾಗಿ ಕತ್ತರಿಸಿಕೊಳ್ಳಿ. ತದನಂತರ ಅದರ ಬೀಜ ತೆಗೆದು ಸಿಪ್ಪೆ ಸುಲಿಯಿರಿ. ಮಿಕ್ಸಿಯಲ್ಲಿ ನೀರು ಹಾಕಿ ಗ್ರೈನ್ ಮಾಡಿಕೊಂಡು ರಸ ತೆಗೆದುಕೊಳ್ಳಿ. ರೆಡಿಯಾದ ರಸಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ (ಸಿಹಿ ಹೆಚ್ಚು ಬೇಕಿದ್ದರೆ ಸಕ್ಕರೆಯೂ ಸೇರಿಸಬಹುದು).

Gayathri SG

Recent Posts

ಪುತ್ರನ ಕರ್ಮಕಾಂಡ; ಭವಾನಿ ರೇವಣ್ಣಗೂ ಎಸ್‌ಐಟಿ ನೋಟಿಸ್‌ !

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶ್ಯಾದ್ಯಂತ ಸದ್ದು ಮಾಡುತ್ತಿದ್ದು, ಈಗಾಗಲೇ ಈ ಸಂಬಂಧ ಸಂತ್ರಸ್ತೆಯರ ಆರೋಪದ ಮೇಲೆ…

7 mins ago

ಲೈಂಗಿಕ ದೌರ್ಜನ್ಯ ಕೇಸ್: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು…

16 mins ago

ಅಧಿಕ ಬಿಸಿಲಿನ ತಾಪಮಾನ, ಬಿಸಿಗಾಳಿಯಿಂದ ತತ್ತರಿಸಿದ ಧಾರವಾಡ

ಇದೀಗ ಅಧಿಕ ಬಿಸಿಲಿನ ತಾಪಮಾನ ಹಾಗೂ ಬಿಸಿಗಾಳಿಯಿಂದ ತತ್ತರಿಸುತ್ತಿದೆ. ಧಾರವಾಡ ಜಿಲ್ಲೆಯ ಜನರಂತೂ ಬಿಸಿಲಿನ ತಾಪಮಾನದಿಂದ ತತ್ತರಿಸಿ ಹೋಗಿದ್ದಾರೆ.

29 mins ago

ಪಾಕಿಸ್ತಾನದಿಂದಲೂ ಬಾಲರಾಮನ ದರ್ಶನ ಪಡೆಯಲು ಬರುತ್ತಿರುವ ಭಕ್ತರು

ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಸಾವಿರಾರು ಮಂದಿ ಭಕ್ತರು ಭೇಟಿ ನೀಡುತ್ತಿದ್ದು, ಇದೀಗ ಪಾಕಿಸ್ತಾನದಿಂದಲೂ ಇಂದು ಬಾಲರಾಮನ ದರ್ಶನ ಪಡೆಯಲು…

43 mins ago

ರಾಜಸ್ಥಾನ್‌ ರಾಯಲ್ಸ್‌ನಿಂದ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ

ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.

1 hour ago

ನೋಡ ನೋಡುತ್ತಿದ್ದಂತೆಯೇ ಶಿವಸೇನೆ ಉಪನಾಯಕಿ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನ

ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನಗೊಂಡ ದೃಶ್ಯ ಸಮೇತ ಘಟನೆ ಮಹಾದ್​ನಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್​​ ಯಾವುದೇ…

1 hour ago