ಸಂಜೆ ವೇಳೆ ಚಹಾದ ಜೊತೆ ತಿಂಡಿ ತಿನ್ನಲು ಪೊಟಾಟೋ ಚಿಪ್ಸ್ ( ಆಲೂಗಡ್ಡೆ ಚಿಪ್ಸ್) ತಿನ್ನಲು ಬಯಸುವವರಿಗೆ ಈ ಚಿಪ್ಸ್ ಮಾಡುವುದು ಹೇಗೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ಆಲೂಗಡ್ಡೆ ಚಿಪ್ಸ್ ತಯಾರಿಸಲು, ಮೊದಲಿಗೆ ಆಲೂಗಡ್ಡೆಯನ್ನು ಸಿಪ್ಪೆ ತೆಗೆದು, ಚೆನ್ನಾಗಿ ತೊಳೆದು ವೃತ್ತಾಕಾರದಲ್ಲಿ ತೆಳುವಾಗಿ ಕತ್ತರಿಸಿ. ಈಗ ಒಂದು ಬೌಲ್ ತೆಗೆದುಕೊಂಡು ಅದರಲ್ಲಿ ಪೂರ್ತಿ ನೀರು ಹಾಕಿ ಒಂದು ಬಾರಿ ತೊಳೆದುಕೊಳ್ಳಿ. ನಂತರ ಬೇರೊಂದು ಬೌಲ್ ಅಲ್ಲಿ ನೀರು ತೆಗೆದುಕೊಂಡು ಅದಕ್ಕೆ ಸ್ವಚ್ಛ ಗೊಳಿಸಿದ ಆಲೂಗಡ್ಡೆಯನ್ನು ಹಾಕಿ ಅರ್ಧಗಂಟೆ ಹಾಗೆ ಬಿಡಿ. ನಂತರ ಅದನ್ನು ಒಂದು ಒಣ ಬಟ್ಟೆಯಲ್ಲಿ ಹಾಕಿ ಚೆನ್ನಾಗಿ ಒಣಗುವಂತೆ ಮಾಡಿ.
ಈಗ ಅದನ್ನು ಉಪ್ಪು ಮತ್ತು ಮೆಣಸಿನ ಮಿಶ್ರಣದ ಮೇಲೆ ಡಿಪ್ ಮಾಡಿ ಎಣ್ಣೆಯಲ್ಲಿ ಫ್ರೈ ಮಾಡಿ ತಿನ್ನಿ.
ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ…
ನಕಲಿ ಮಸಾಲೆ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅವರಿಂದ 15 ಟನ್ ನಕಲಿ ಮಸಾಲೆ…
ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ 12.47 ಕೆ.ಜಿ ಚಿನ್ನ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಸ್ಟಮ್ಸ್ ಇಲಾಖೆ ಸಿಬ್ಬಂದಿ…
ನಟಿ ಸಮಂತಾ ಬಾತ್ಟಬ್ನಲ್ಲಿ ಕುಳಿತಿರುವ ನಗ್ನ ಫೋಟೋವೊಂದು ವೈರಲ್ ಆಗಿದ್ದು, ಚಿತ್ರ ಶೇರ್ ಆದ ಕೊಂಚ ಹೊತ್ತಲ್ಲೇ ಡಿಲೀಟ್ ಆಗಿದೆ.…
ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನ ದಯನೀಯ ಸ್ಥಿತಿ ತಲುಪಿದ್ದರು, ಕ್ರಿಕೆಟ್ ಆಟಗಾರರಿಗೆ ಬಂಪರ್ ಬಹುಮಾನ ಘೋಷಣೆ ಮಾಡಿದೆ.
ಕೆಎಸ್ಆರ್ಟಿಸಿ ಬಸ್ವೊಂದರ ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…