ಸಿಂಪಲ್ಲಾಗಿ ಮನೆಯಲ್ಲೇ ಮಾಡಿ ಬಾದಾಮಿ ಬಾರ್ಸ್

ಬಾದಾಮಿ ಬಾರ್ಸ್ ಬೆಣ್ಣೆಯಂತಹ ಕ್ರಸ್ಟ್ ಜೊತೆಗೆ ಕುರುಕಲಾದ ಬಾದಾಮಿಗಳನ್ನು ಬಳಸಿ ಮಾಡುವ ಸಿಹಿ ಪದಾರ್ಥ ಇದಾಗಿದೆ. ಇದನ್ನ ಮನೆಯಲ್ಲೇ ಸುಲಭವಾಗಿ ಮಾಡಿ ಸವಿಯಬಹುದು.

ಬೇಕಾಗುವ ಪದಾರ್ಥಗಳು:
ಕ್ರಸ್ಟ್ ತಯಾರಿಸಲು:
ಹಿಟ್ಟು – ಒಂದೂವರೆ ಕಪ್
ಸಕ್ಕರೆ ಪುಡಿ – ಅರ್ಧ ಕಪ್
ಬೆಣ್ಣೆ – ಅರ್ಧ ಕಪ್
ಫಿಲ್ಲಿಂಗ್ ತಯಾರಿಸಲು:
ಸಿಹಿ ಕಂಡೆನ್ಸ್‌ಡ್ ಮಿಲ್ಕ್ – 30 ಎಂಎಲ್
ಮೊಟ್ಟೆ – 1
ವೆನಿಲ್ಲಾ ಸಾರ – 1 ಟೀಸ್ಪೂನ್
ಟಾಫಿ ಬಿಟ್ಸ್ – 1 ಕಪ್
ಬಾದಾಮಿ ಚೂರುಗಳು – 1 ಕಪ್

ಮಾಡುವ ವಿಧಾನ: ಮೊದಲಿಗೆ ಒಂದು ಬಟ್ಟಲಿನಲ್ಲಿ ಬೆಣ್ಣೆ, ಹಿಟ್ಟು ಮತ್ತು ಸಕ್ಕರೆ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಗ್ರೀಸ್ ಮಾಡಿದ ಪ್ಯಾನ್‌ಗೆ ಹರಡಿ, ಸುಮಾರು 18 ನಿಮಿಷಗಳ ಕಾಲ ಓವನ್‌ನಲ್ಲಿ 325 ಡಿಗ್ರಿ ಪ್ಯಾರಾಹೀಟ್‌ಗೆ ಬಿಸಿ ಮಾಡಿ ಕ್ರಸ್ಟ್ ತಯಾರಿಸಿ.

ಮತ್ತೊಂದು ಪಾತ್ರೆಯಲ್ಲಿ ಹಾಲು, ಮೊಟ್ಟೆ, ವೆನಿಲ್ಲಾ ಸಾರ ಹಾಕಿ ಚೆನ್ನಾಗಿ ಬಿಟ್ ಮಾಡಿ ಬಳಿಕ ಅದಕ್ಕೆ ಟಾಫಿ ಬಿಟ್ಸ್ ಹಾಗೂ ಬಾದಾಮಿ ಹಾಕಿ ಮಿಶ್ರಣ ಮಾಡಿ.

ಈಗ ಬೇಯಿಸಿದ ಕ್ರಸ್ಟ್ ಮೇಲೆ ಹಾಲಿನ ಮಿಶ್ರಣ ಹಾಕಿ, ಮತ್ತೆ 25 ನಿಮಿಷಗಳ ಕಾಲ ಬೇಯಿಸಿಕೊಳ್ಳಿ. ನಂತರ ಅದನ್ನು ಓವನ್‌ನಿಂದ ತೆಗೆದು ತಣ್ಣಗಾಗಲು ಬಿಡಿ. ಬಳಿಕ ಚಾಕು ಸಹಾಯದಿಂದ ಚೌಕಾಕಾರವಾಗಿ ಕತ್ತರಿಸಿಕೊಂಡರೆ ಬಾದಾಮಿ ಬಾರ್ಸ್ ಸವಿಯಲು ಸಿದ್ದ.

Ashika S

Recent Posts

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

1 min ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

2 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

14 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

42 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

48 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

60 mins ago