News Karnataka Kannada
Monday, April 29 2024
ವಿದೇಶ

ನಿಕೆಲ್‌ ಸ್ಥಾವರದಲ್ಲಿ ಸ್ಫೋಟ: 13 ಮಂದಿ ಸಾವು

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit : News Kannada

ಜಕಾರ್ತ: ಸಲಾವೇಸಿ ದ್ವೀಪದಲ್ಲಿರುವ ಚೀನಾ ಒಡೆತನದ ನಿಕೆಲ್‌ ಉತ್ಪಾದನಾ ಸ್ಥಾವರದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 13 ಕಾರ್ಮಿಕರು ಮೃತಪಟ್ಟು 46 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸಲಾವೇಸಿ ಮಧ್ಯ ಪ್ರಾಂತ್ಯದ ಮೊರವಾಲಿ ಇಂಡಸ್ಟ್ರಿಯಲ್‌ ಪಾರ್ಕ್‌ ನಲ್ಲಿರುವ ಪಿಟಿ ಇಂಡೋನೇಷ್ಯಾ ಟಂಗ್‌ ಶಾನ್‌ ಸ್ಟೇನ್‌ ಲೆಸ್‌ ಸ್ಟೀಲ್‌ ಒಡೆತನದ ಸ್ಥಾವರದಲ್ಲಿ ಈ ದುರ್ಘಟನೆ ನಡೆದಿದೆ. ಮೃತರಲ್ಲಿ ಒಂಭತ್ತು ಮಂದಿ ಇಂಡೋನೇಷ್ಯಾ ಕಾರ್ಮಿಕರು, ನಾಲ್ವರು ಚೀನಾದ ಕಾರ್ಮಿಕರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು