News Karnataka Kannada
Monday, April 29 2024
ಕ್ರೈಮ್

ಬಸ್‌ ಗೆ ಟ್ರಕ್‌ ಡಿಕ್ಕಿಯಾಗಿ 16 ಮಂದಿ ಸಾವು

Two-wheeler collides with govt bus, rider killed
Photo Credit : IANS

ಮೆಕ್ಸಿಕೊ ಸಿಟಿ: ಮೆಕ್ಸಿಕೊದ ಪುಬೆಲಾ ನಗರದಲ್ಲಿ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮೃತರಲ್ಲಿ ಎಂಟು ಪುರುಷರು, ಏಳು ಮಹಿಳೆಯರು ಮತ್ತು ಓರ್ವ ಬಾಲಕಿ ಸೇರಿದ್ದಾರೆ ಎಂದು ಮೆಕ್ಸಿಕೋ ನ್ಯೂಸ್ ಡೈಲಿ ವರದಿ ಮಾಡಿದೆ. ಮಂಗಳವಾರ ಮುಂಜಾನೆ ಬಸ್ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಗಾಯಗೊಂಡವರನ್ನು ತೆಹುಕಾನ್ ಜನರಲ್ ಆಸ್ಪತ್ರೆ ಮತ್ತು ಇತರ ವೈದ್ಯಕೀಯ ಕೇಂದ್ರಗಳಿಗೆ ರವಾನಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು