ಮಹಾರಾಷ್ಟ್ರ: ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಕಲ್ಲಿದ್ದಲು ಸ್ಫೋಟಕ್ಕಾಗಿ ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಇಂದು ಬೆಳಗ್ಗೆ ಬಜಾರ್ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್ನಲ್ಲಿ ಸ್ಫೋಟ ಸಂಭವಿಸಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ.
ಮಾಹಿತಿ ಅಪ್ಡೇಟ್ ಆಗಲಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.