News Karnataka Kannada
Wednesday, May 01 2024
ಕ್ರೈಮ್

ಗಾಜಾ ಪಟ್ಟಿಯಲ್ಲಿ ಸ್ಫೋಟ: ಕನಿಷ್ಠ ಐವರು ಪ್ಯಾಲಿಸ್ತೇನಿಯರ ಸಾವು

At least five Palestinians killed in Gaza Strip explosion
Photo Credit : IANS

ಗಾಜಾ: ಇಸ್ರೇಲ್-ಗಾಜಾ ಗಡಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಸ್ಫೋಟದ ಮೊದಲು, ಗಡಿಯಲ್ಲಿ ಡಜನ್‌ಗಟ್ಟಲೆ ಪ್ಯಾಲೆಸ್ತೀನ್ ಪ್ರತಿಭಟನಾಕಾರರು ಮತ್ತು ಇಸ್ರೇಲಿ ಸೈನಿಕರ ನಡುವೆ ಘರ್ಷಣೆ ಸಂಭವಿಸಿತ್ತು. ಈ ಸಂದರ್ಭ ಇಸ್ರೇಲಿ ಸೈನಿಕರು ಲೈವ್ ಬುಲೆಟ್‌ಗಳು ಮತ್ತು ಅಶ್ರುವಾಯು ಬಾಂಬ್‌ ಪ್ರಯೋಗಿಸಿದರು ಎಂದು ಪ್ಯಾಲೇಸ್ಟಿನಿಯನ್ ಭದ್ರತಾ ಮೂಲಗಳು ಮತ್ತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದಿ ಟೈಮ್ಸ್ ಆಫ್ ಇಸ್ರೇಲ್ ಪ್ರಕಾರ, ಪ್ಯಾಲೆಸ್ಟೀನಿಯರು ಸ್ಫೋಟಕ ಸಾಧನಗಳು ಮತ್ತು ಗ್ರೆನೇಡ್‌ಗಳನ್ನು ತಡೆಗೋಡೆಗೆ ಎಸೆದ ನಂತರ ಇಸ್ರೇಲಿ ಸೈನಿಕರು ರಕ್ಷಣೆಗಾಗಿ ಸ್ಫೋಟಕಗಳನ್ನು ಬಳಸಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆಗಳು ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು