Categories: ಕ್ರೈಮ್

ನಿಂತ ಲಾರಿಗೆ ಬೈಕ್ ಡಿಕ್ಕಿ : ಸವಾರ ಸಾವು

ಕಲಬುರಗಿ: ನಿಂತ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚತ್ರಸಾಲ ಗ್ರಾಮದ ಬಳಿಯ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ತೆಲಂಗಾಣದ ನಾಗರ ಕರ್ನೂಲ್ ನಿವಾಸಿ ಕಲ್ಲು ಗಣಿ ಕಾರ್ಮಿಕ ಲಕ್ಷ್ಮಣ ನಾರಾಯಣ (42) ಎಂದು ಗುರುತಿಸಲಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ವಿಕಾರಾಬಾದ್ ಬಳಿ ಸಾವನ್ನಪ್ಪಿದ್ದಾರೆ.

ಮಿರಿಯಾಣ ಠಾಣೆಯ ಸಬ್ ಇನ್ ಸ್ಪೆಕ್ಟರ್ ಎ.ಎಸ್. ಪಟೇಲ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ashika S

Recent Posts

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

13 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

40 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

1 hour ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

1 hour ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

2 hours ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

2 hours ago