ಕೋಲ್ಕತ್ತಾ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೋಲ್ಕತ್ತಾದ ಹರಿದೇವ್ಪುರ ಪ್ರದೇಶದಲ್ಲಿನ ಅಂಧರ ಶಾಲೆ ಮತ್ತು ಮಕ್ಕಳ ಮನೆಯ ನಿರ್ದೇಶಕ ಮತ್ತು ಪ್ರಾಂಶುಪಾಲರು ಸೇರಿದಂತೆ ಮೂವರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೇಫ್ ಹೋಮ್ನಲ್ಲಿ 10 ವರ್ಷಗಳಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಸಂಸ್ಥೆಯ ನಿರ್ದೇಶಕರು, ಪ್ರಾಂಶುಪಾಲರು ಮತ್ತು ಅಡುಗೆಯವರನ್ನು ಮುಂಜಾನೆ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…
ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.