ಕ್ರೈಮ್

ಲಾಡ್ಜ್‌ ಕೊಠಡಿಯಲ್ಲಿ ಯುವಕ ಯುವತಿ ಪತ್ತೆ

ಶಿವಮೊಗ್ಗ: ಲಾಡ್ಜ್‌ ವೊಂದರಲ್ಲಿ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪತ್ತೆಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಶಿವಮೊಗ್ಗದ ಕೆ‌.ಆರ್.ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್​ ಮೇಲೆ ಪೊಲೀಸರು ರೇಡ್ ಮಾಡಿದ್ದು, ದಾಳಿ ವೇಳೆ ಲಾಡ್ಜ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ.

ಪೊಲೀಸರ ವಿಚಾರಣೆ ವೇಳೆ ಇಬ್ಬರೂ ವಿದ್ಯಾರ್ಥಿಗಳೆಂಬ ಅಂಶ ಬೆಳಕಿಗೆ ಬಂದಿದೆ. ಅನೇಕ ಯುವಕ, ಯುವತಿಯರು ಲಾಡ್ಜ್​ಗೆ ಬಂದು ಹೋಗುವುದನ್ನು ಸ್ಥಳೀಯರು ಮೊಬೈಲ್​ನಲ್ಲಿ ಸೆರೆ ಹಿಡಿದು ಮಾಹಿತಿ ನೀಡಿದ್ದರು. ಇನ್ನು ವಿದ್ಯಾರ್ಥಿಗಳು ಪರಸ್ಪರ ಒಪ್ಪಿಗೆ ಮೇರೆಗೆ ಲಾಡ್ಜ್​ಗೆ ಬಂದಿದ್ದರಂತೆ. ಹೀಗಾಗಿ ಲಾಡ್ಜ್​ ಪರವಾನಗಿ ರದ್ದುಪಡಿಸುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದರು.

Ashika S

Recent Posts

ಉದಯ ಟಿವಿಯಲ್ಲಿ‘ಶ್ರೀಮದ್ ರಾಮಾಯಣ’ ಧಾರಾವಾಹಿ ನೋಡಿ ಬಹುಮಾನ ಗೆಲ್ಲಿ

ಈಗ ‘ಉದಯ’ ವಾಹಿನಿಯು ಒಂದು ಹೊಸ ಧಾರಾವಾಹಿಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ‘ಶ್ರೀಮದ್ ರಾಮಾಯಣʼ ಸೀರಿಯಲ್ ಪ್ರಸಾರಕ್ಕೆ ಸಜ್ಜಾಗಿದೆ. ಮೇ…

10 mins ago

ಲಾರಿಗೆ ಬಸ್‌ ಡಿಕ್ಕಿ : 4 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಓವರ್​ಟೇಕ್​ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್​ವೊಂದು​ ಲಾರಿಗೆ ಡಿಕ್ಕಿ ಹೊಡೆದ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಇಂದು ನಡೆದಿದೆ.ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.…

32 mins ago

ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು : ಶಂಕಿತ ಅರೆಸ್ಟ್

ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಹತ್ಯೆ ಯತ್ನಬುಧವಾರ ನಡೆದಿದೆ.…

51 mins ago

49 ಅಭ್ಯರ್ಥಿಗಳಿಂದ ಉಮೇದುವಾರಿಕೆ : ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನ.…

1 hour ago

ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವು

ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವನಪ್ಪಿರುವ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಬಂಟ್ವಾಳ ತಾಲೂಕಿನ…

2 hours ago

ನೀವು ತಡರಾತ್ರಿ ವರೆಗೆ ಎಚ್ಚರ ಇರುತ್ತೀರಾ? ಇದರ ಸಮಸ್ಯೆಗಳೇನು ಗೊತ್ತೇ?

ತಡರಾತ್ರಿ ಇಲ್ಲ ಮುಂಜಾವರೆಗೂ ಕೆಲವರು ನಿದ್ದೆ ಗೆಡುತ್ತಾರೆ ಇದೊಂದು ಈಗಿನ ಜಯಮಾನದ ಸಾಮಾನ್ಯ ಅಭ್ಯಾಸವಾಗಿದೆ.ಕೆಲಸದ ಒತ್ತಡ, ಕಚೇರಿಯ ಕೆಲಸಗಳು, ಸಾಮಾಜಿಕ…

2 hours ago