News Karnataka Kannada
Tuesday, May 07 2024
ಕ್ರೈಮ್

ಡ್ರಗ್ಸ್​ ಪ್ರಕರಣ: ಕಾಂಗ್ರೆಸ್​ ಶಾಸಕನ ಬಂಧನ

Drugs case: Congress MLA arrested
Photo Credit : Twitter

ಪಂಜಾಬ್: ಮಾದಕದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂಯೆ ಪಂಜಾಬ್​ನ ಕಾಂಗ್ರೆಸ್​ ಶಾಸಕ ಸುಖ್ಪಾಲ್​ ಸಿಂಗ್​ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಶೀಘ್ರದಲ್ಲೇ ಜಲಾಲಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ. ಪಂಜಾಬ್‌ನ ಭುಲಾತ್‌ನ ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು ಜಲಾಲಾಬಾದ್ ಪೊಲೀಸರು ಇಂದು(ಸೆ.28) ಬೆಳಗ್ಗೆ ಬಂಧಿಸಿದ್ದಾರೆ.

ಜಲಾಲಾಬಾದ್ ಪೊಲೀಸರು ಚಂಡೀಗಢದಲ್ಲಿರುವ ಖೈರಾ ಅವರ ನಿವಾಸವನ್ನು ತಲುಪಿದ್ದಾರೆ. ಅವರ ವಿರುದ್ಧ ಹಳೆಯ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣವಿದ್ದು, ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು