ಮಂಗಳೂರು: ಲಾಡ್ಜ್ ನ ಬೆಡ್ ಗೆ ಬಿದ್ದ ಬೆಂಕಿಯಿಂದ ಮಲಗಿದ್ದವನು ಜೀವಂತ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಾಹಿತಿ ಲಭ್ಯವಾಗಿದೆ.
ರಾತ್ರಿ ಊಟದ ಬಳಿಕ ಡ್ರಿಂಕ್ಸ್ ಮತ್ತು ಸಿಗರೇಟ್ ಆರ್ಡರ್ ಮಾಡಿ ತರಿಸಿಕೊಂಡಿದ್ದ ಯಶ್ ರಾಜ್ ಸುವರ್ಣ, ಎಣ್ಣೆ ಹೊಡೆದ ಮತ್ತಿನಲ್ಲಿ ಸಿಗರೇಟ್ ಸೇದುತ್ತಾ ನಿದ್ರೆಗೆ ಜಾರಿರೋ ಶಂಕೆ ವ್ಯಕ್ತವಾಗಿದೆ. ಕೈಯಲ್ಲಿದ್ದ ಸಿಗರೇಟ್ ನಿಂದ ಹಾಸಿಗೆಗೆ ಬೆಂಕಿ ತಗುಲಿ ದುರಂತ ಸಂಭವಿಸಿದೆ ಎನ್ನಲಾಗ್ತಿದೆ.
ಮಂಗಳೂರಿನ ಕಂಕನಾಡಿಯ ರೆಸಿಡೆನ್ಸಿ ಗೇಟ್ ಲಾಡ್ಜ್ ನಲ್ಲಿ ನಿನ್ನೆ ಮದ್ಯರಾತ್ರಿ ಘಟನೆ ನಡೆದಿತ್ತು. .ಬೆಂದೂರ್ ವೆಲ್ ನಿವಾಸಿ ಯಶ್ ರಾಜ್ ಸುವರ್ಣ (43) ಸಾವನ್ನಪ್ಪಿದ್ದರು. ನವೆಂಬರ್ 15 ರಿಂದ ಹೋಟೆಲ್ ನಲ್ಲಿ ಯಶ್ ರಾಜ್ ವಾಸವಿದ್ದರು. ಇನ್ನು ಈ ಸಂಬಂಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…