Categories: ಕ್ರೈಮ್

ವಿದ್ಯುತ್‌ ಕಂಬದಲ್ಲಿ ಇಲೆಕ್ಟ್ರಿಶಿಯನ್‌ ಸಾವು, ರುಂಡ -ಮುಂಡ ಬೇರ್ಪಟ್ಟು ಘೋರ ದುರಂತ

ಬಳ್ಳಾರಿ: ವಿದ್ಯುತ್‌ ಕಂಬ ಏರಿ ದುರಸ್ತಿ ಕಾರ್ಯ ಮಾಡುತ್ತಿದ್ದ ವೇಳೆ ವಿದ್ಯುತ್‌ ಶಾಕ್‌ ತಗುಲಿ ರುಂಡ – ಮುಂಡ ಬೇರ್ಪಟ್ಟ ಘಟನೆ ಬಳ್ಳಾರಿ ತಾಲೂಕು ದಮ್ಮೂರು ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಭದ್ರ ಎಂದು ಗುರುತಿಸಲಾಗಿದೆ. ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದ ಹೊಲದಲ್ಲಿ ಘಟನೆ ನಡೆದಿದೆ. ವಿದ್ಯುತ್‌ ತಂತಿ ಜೋಡಿಸುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಖಾಸಗಿಯಾಗಿ ಲೈನ್‌ ಮ್ಯಾನ್‌ ಕೆಲಸ ಮಾಡುತ್ತಿದ್ದ ಭದ್ರ ಎಂಬವರು ಕರೆಂಟ್‌ ಇಲ್ಲ ಎಂದು ಭಾವಿಸಿ ಕಂಬ ಏರಿದ್ದ ವೇಳೆ ಈ ಘಟನೆ ನಡೆದಿದೆ.

Ashika S

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

23 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

49 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago