News Karnataka Kannada
Saturday, May 04 2024
ಕ್ರೈಮ್

ಫ್ರಿಡ್ಜ್ ನಲ್ಲಿ ಪತ್ತೆಯಾಯ್ತು ಖ್ಯಾತ ಮಾಡೆಲ್ ಮೃತದೇಹ

Famous model's body found in fridge
Photo Credit : News Kannada

ಇತ್ತಿಚೇಗಷ್ಟೇ ಪ್ರೇಮಿಯೊಬ್ಬ ಫ್ರಿಡ್ಜ್ ನಲ್ಲಿ ತನ್ನ ಪ್ರೇಯಸಿಯ ಮೃತದೇಹ ಇಟ್ಟಿದ್ದ ಪ್ರಕರಣ ಸಾಕಷ್ಟು ಸುದ್ದಿಯಾಗಿತ್ತು. ಇಂಥದ್ದೇ ಪ್ರಕರಣ ಇದೀಗ ಲಾಸ್ ಏಂಜಲೀಸ್ ನಲ್ಲಿ ಬೆಳಕಿಗೆ ಬಂದಿದೆ.

ಹೌದು ಸಣ್ಣ ಪ್ರಾಯದ ಮಾಡೆಲ್ ವೊಬ್ಬರ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆಯಾಗ ಘಟನೆ ವರದಿಯಾಗಿದೆ. ಲಾಸ್ ಏಂಜಲೀಸ್ ನ ಹೆಸರಾಂತ ಮಾಟೆಲ್ ಮಲೀಸಾ ಮೂನಿಯಾ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆಯಾಗಿದೆ.

ಕೈ ಕಾಲುಗಳನ್ನು ಬಿಗಿಯಾಗಿ ಕಟ್ಟಿದ ಸ್ಥಿತಿಯಲ್ಲಿ ಮಲೀಸಾ ದೇಹ ಪತ್ತೆಯಾಗಿದ್ದು, ಸಾವಿಗೆ ಕಾರಣ ಮಾತ್ರ ನಿಗೂಢವಾಗಿದೆ. ಈ ಸಮಯದಲ್ಲಿ ಮಲೀಸಾ ಎರಡು ತಿಂಗಳ ಗರ್ಭಿಣಿ ಎಂದು ಹೇಳಲಾಗುತ್ತಿದೆ. ಶವಪರೀಕ್ಷೆಯ ವರದಿ ಬಹಿರಂಗವಾಗಿದ್ದು, ಮಲೀಸಾ ದೇಹದ ಮೇಲೆ ಗಾಯದ ಗುರುತುಗಳು ಕಾಣಿಸಿವೆ. ಭೀಕರವಾಗಿಯೇ ಮಲೀಸಾ ಸಾವನ್ನಪ್ಪಿದ್ದಾರೆ. ಪೊಲೀಸರು ತನಿಖೆಯನ್ನು ಚುರುಕುಗೊಳಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು