News Karnataka Kannada
Saturday, May 04 2024
ಕ್ರೈಮ್

ಜೈಪುರ: ಹೀಟರ್‌ ನಲ್ಲಿ ಬೆಂಕಿ: ಮೂವರು ಸಾವು

Fire breaks out in heater, three dead
Photo Credit : News Kannada

ಜೈಪುರ:  ರಾಜಸ್ಥಾನದ ಅಲ್ವಾರ್‌ನಲ್ಲಿ ಕೋಣೆಯ ಹೀಟರ್‌ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದಂಪತಿ ಹಾಗೂ ಅವರ ಪುಟ್ಟ ಮಗು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.

ಮಧ್ಯರಾತ್ರಿ ಸುಮಾರು 1:30 ರ ವೇಳೆಗೆ  ಮನೆಯ ಕೋಣೆಯಲ್ಲಿ ಈ ವೇಳೆ ಹೀಟರ್ ನ ಅತಿಯಾದ ಶಾಖದಿಂದ ಹೀಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕೆಲವೇ ನಿಮಿಷದಲ್ಲಿ ಬೆಂಕಿ ಮನೆಯ ಸದಸ್ಯರ ಬಟ್ಟೆಗೆ ತಗುಲಿದೆ.

ಆದರೆ ನೆರೆಹೊರೆಯವರು ಎಷ್ಟೇ ಪ್ರಯತ್ನಿಸಿದರೂ ದೀಪಕ್ ಯಾದವ್ ಮತ್ತು ಅವರ ಮಗಳು ಸ್ಥಳದಲ್ಲೇ ಸಜೀವದಹನವಾಗಿದ್ದಾರೆ. ಕೊಠಡಿಯಲ್ಲಿದ್ದ ಯಾದವ್ ಅವರ ಪತ್ನಿ ಸಂಜು ಅವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ತುರ್ತು ಚಿಕಿತ್ಸೆಗಾಗಿ ಅಲ್ವಾರ್‌ನ ಆಸ್ಪತ್ರೆಗೆ ರವಾನಿಸಲಾಗಿತ್ತು.

ಆದರೆ ಬಹುತೇಕ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ಅವರು ಭಾನುವಾರ ಡಿ.24 ರಂದು ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು