News Karnataka Kannada
Tuesday, May 07 2024
ಕ್ರೈಮ್

ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್‌ನ ನಾಲ್ವರು ಭಯೋತ್ಪಾದಕರ ಬಂಧನ

Four BKL terrorists arrested
Photo Credit : News Kannada

ಚಂಡೀಗಢ: ಖಲಿಸ್ತಾನಿ ಪರ ಸಂಘಟನೆಯ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್‌ನ ನಾಲ್ವರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಶನಿವಾರ ಹೇಳಿದ್ದಾರೆ. ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಮಾತನಾಡಿ, ಉದ್ದೇಶಿತ ಹತ್ಯೆಗಳನ್ನು ನಡೆಸಲು ಭಯೋತ್ಪಾದಕರು ಸಂಚು ರೂಪಿಸಿದ್ದರು ಎಂದು ಹೇಳಿದ್ದಾರೆ.

BKI ಮಾಡ್ಯೂಲ್ ಅನ್ನು ಉದ್ದೇಶಿತ ಹತ್ಯೆಗಳಿಗೆ ನಿಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಾಡ್ಯೂಲ್ ಅನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಹರ್ವಿಂದರ್ ರಿಂಡಾ ನಿರ್ವಹಿಸುತ್ತಿದ್ದ, ಆತನಿಗೆ ಐಎಸ್‌ಐ ಬೆಂಬಲಿಸುತ್ತಿತ್ತು ಎಂದು ಯಾದವ್‌ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು