ಕ್ರೈಮ್

ಭೋಪಾಲ್: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಭೋಪಾಲ್: ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯನ್ನು ಫೇಸ್‌ಬುಕ್ ಸ್ನೇಹಿತ ಮತ್ತು ಇತರ ಇಬ್ಬರು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ರಾಮು ಕುಶ್ವಾಹಾ ಜೊತೆ ಅಪ್ರಾಪ್ತೆ ಫೇಸ್‌ಬುಕ್ ಮೂಲಕ ಸಂಪರ್ಕಕ್ಕೆ ಬಂದಿದ್ದು, ನವೆಂಬರ್ 21 ರಂದು ಕುಶ್ವಾಹಾ ಬಾಲಕಿಯನ್ನು ಭೇಟಿಯಾಗಲು ತನ್ನಿಬ್ಬರು ಸ್ನೇಹಿತರಾದ ಅರವಿಂದ್ ಮತ್ತು ಛೋಟೆ ಖಾನ್ ಅವರೊಂದಿಗೆ ಎಸ್‌ಯುವಿ ಕಾರಿನಲ್ಲಿ ಬಂದಿದ್ದು, ಕಾರು ಹತ್ತುವಂತೆ ಒತ್ತಾಯ ಮಾಡಿದ್ದಾರೆ. ಈ ವೇಳೆ ಬಾಲಕಿ ನಿರಾಕರಿಸಿದ್ದಾಳೆ.

ಆದರೆ ಒತ್ತಾಯಪೂರ್ವಕವಾಗಿ ಕಾರಿಗೆ ಹತ್ತಿಸಿಕೊಂಡು ದೂರದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸರಣಿಯಾಗಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆ ಪ್ರಜ್ಞಾಹೀನಳಾಗಿದ್ದು, ಆಕೆಯನ್ನು ಅಲ್ಲಿಂದ ಬಿಟ್ಟು ಪರಾರಿಯಾಗಿದ್ದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago