News Karnataka Kannada
Saturday, April 27 2024
ಕ್ರೈಮ್

ಹೆಚ್​ಡಿ ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್‌ ಹ್ಯಾಕ್‌: ಅಶ್ಲೀಲ ಫೋಟೋ ಪೋಸ್ಟ್‌

HD Kumaraswamy's Facebook account hacked, posts obscene photos
Photo Credit : News Kannada

ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್​ ಅನ್ನು ಕಿಡಿಗೇಡಿಗಳು ಶನಿವಾರ ಹ್ಯಾಕ್​ ಮಾಡಿದ್ದಾರೆ. ಫೇಸ್‌ಬುಕ್‌ ಖಾತೆ ಹ್ಯಾಕ್‌ ಮಾಡಿ ಅಶ್ಲೀಲ ಫೋಟೋ ಪೋಸ್ಟ್​​ ಮಾಡಿದ್ದಾರೆ. ತಕ್ಷಣ ಎಚ್ಚೆತ್ತ ಹೆಚ್‌.ಡಿ.ಕುಮಾರಸ್ವಾಮಿ ಸೋಶಿಯಲ್ ಮೀಡಿಯಾ ತಂಡ, ಬಳಿಕ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಆಗಿದ್ದ ಅಶ್ಲೀಲ ಚಿತ್ರಗಳನ್ನು ಡಿಲೀಟ್‌ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು