ಕ್ರೈಮ್

ಜವರಾಯನ ರೂಪದಲ್ಲಿ ಬಂದ ಬಿಎಂಟಿಸಿ ಬಸ್: ಗೃಹಿಣಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಗೃಹಿಣಿ ಮೃತಪಟ್ಟ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ ನಡೆದಿದೆ.

ಸೀಮಾ(21) ಮೃತ ದುರ್ದೈವಿ

ನಿನ್ನೆ ಸಂಜೆ ಪ್ರೋ ಕಬಡಿ ಪಂದ್ಯ ವೀಕ್ಷಿಸಲು ಪುಟ್ಟ ಮಗುವಿನ ಜೊತೆ ಬೈಕ್​ನಲ್ಲಿ ಹೋಗುವಾಗ ಬಸ್​ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಹಿತ ಮಗು ರಸ್ತೆಗೆ ಬಿದಿದ್ದು ಅದರಲ್ಲಿ ಸೀಮಾ ಬಿಎಂಟಿಸಿ ಬಸ್​ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮಗು ಗಾನವಿ, ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.

ಘಟನೆ ಬಳಿಕ ಯಾವ ಒಬ್ಬ ಬಿಎಂಟಿಸಿ ಅಧಿಕಾರಿಯೂ ಬಂದಿಲ್ಲ. ನ್ಯಾಯ ಕೊಡಿಸುವಂತೆ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಅಪಘಾತದ ಬಳಿಕ ಬಸ್ ಬಿಟ್ಟು ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago