News Karnataka Kannada
Saturday, May 04 2024
ಕ್ರೈಮ್

ಮರಾಠ ಮೀಸಲಾತಿ ಕಿಚ್ಚು: ಕೆಎಸ್ಆರ್ ಟಿಸಿ ಬಸ್ ಗೆ ಬೆಂಕಿ

KSRTC bus set on fire over Maratha reservation row
Photo Credit : News Kannada

ಬೀದರ್: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚಿಗೆ ಕೆಎಸ್ಆರ್ ಟಿಸಿ ಬಸ್ ಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರಗಾ ತಾಲೂಕಿನ ಬಳಿ ಕೆಎಸ್ಆರ್ ಟಿಸಿ ಘಟನೆ ನಡೆದಿದೆ.

ಬಸ್ ನಲ್ಲಿದ್ದ 48 ಜನ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ ಬಸ್ ತೆರಳುತ್ತಿತ್ತು. ಈ ಘಟನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಹಾರಾಷ್ಟ್ರಕ್ಕೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದಾರೆ.

ರಾತ್ರಿಯಿಂದಲೇ ಕರ್ನಾಟಕ -ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್ಆರ್ ಟಿಸಿ ವ್ಯವಸ್ತಾಪಕ ನಿರ್ದೇಶಕ ಎಂ. ರಾಚಪ್ಪ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು