ಮಲ್ಪೆ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಆಕಸ್ಮಿಕವಾಗಿ ಮೀನುಗಾರನೋರ್ವ ಸ್ಕೂಟರ್ ಸಮೇತ ದಕ್ಕೆ ನೀರಿಗೆ ಬಿದ್ದ ಘಟನೆ ನಡೆದಿದೆ.
ನೀರಿಗೆ ಬಿದ್ದ ವ್ಯಕ್ತಿ ಮುಳುಗಡೆಗೊಂಡು ಕಣ್ಮರೆಯಾಗಿದ್ದರು.ಇವರು ತಮಿಳುನಾಡು ಮೂಲದ ಮೀನುಗಾರನಾಗಿದ್ದು, ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು.
ನೀರಿಗೆ ಬಿದ್ದ ಮಾಹಿತಿ ತಿಳಿದು ತತ್ಕ್ಷಣ ಈಶ್ವರ್ ಮಲ್ಪೆ ಅವರು ಧಾವಿಸಿ ಬಂದು ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಕ್ಕಿರಲಿಲ್ಲ. ಆದರೆ ಆತನ ಸ್ಕೂಟರ್ ಪತ್ತೆಯಾಗಿದ್ದು ಹಗ್ಗದ ಸಹಾಯದಿಂದ ಮೇಲಕ್ಕೆತ್ತಲಾಯಿತು. ಇಂದು ಮೀನುಗಾರನ ಮೃತದೇಹ ಪತ್ತೆಯಾಗಿದ್ದು ಶವವನ್ನು ಮೇಲಕ್ಕೆತ್ತಲಾಯಿತು. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…