Categories: ಕ್ರೈಮ್

ಮಂಗಳೂರು: ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಕಾರ್ಪೊರೇಟರ್, ಬಿಜೆಪಿ ನಾಯಕ ಜಗದೀಶ್ ಶೆಟ್ಟಿ ಗುರುವಾರ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ.

ಕೃತ್ಯಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಖಾಸಗಿ ಹೋಟೆಲೊಂದರ ಮುಂಭಾಗದಲ್ಲಿ ಕಾರಿನಲ್ಲಿ ಕುಳಿತು ಜಗದೀಶ್ ಶೆಟ್ಟಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯ ಯತ್ನಿಸಿದ್ದಾರೆ ಎನ್ನಲಾಗಿದೆ.

ಕಾರಿನೊಳಗೆ ಇದ್ದ ಅವರನ್ನು ಗಮನಿಸಿದ ಸ್ಥಳೀಯರು ಮತ್ತು ಪೊಲೀಸರು ಗಾಜು ಒಡೆದು ಹೊರ ತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Ashika S

Recent Posts

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

10 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

24 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

1 hour ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

3 hours ago